Sunday, September 20, 2026
Advertisement
ADVERTISEMENT

Tag: Chikkamagaluru

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಚಿಕ್ಕಮಗಳೂರು | ಸರಣಿ ಅಪಘಾತ | ಶಿವಮೊಗ್ಗ ಮೂಲದ ದಂಪತಿ ಸಾವು, ಮಗು ಗಂಭೀರ

ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು | ಜಿಲ್ಲೆಯ ಹಿರೇಗೌಜ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ದಂಪತಿ ಮೃತಪಟ್ಟಿರುವ ಘಟನೆ ನಡೆದಿದೆ. ಕಡೂರು-ಮೂಡಿಗೆರೆ ಹೆದ್ದಾರಿಯ ಹಿರೇಗೌಜ ಬಳಿ ಘಟನೆ ನಡೆದಿದ್ದು, ಟಿಪ್ಪರ್, ಕಾರು ಹಾಗೂ ಬೈಕ್ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ...

ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್: ಬಾಲಕಿ ದುರ್ಮರಣ

ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್: ಬಾಲಕಿ ದುರ್ಮರಣ

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  | ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ವಿದ್ಯಾರ್ಥಿಗಳ #Student ಮೇಲೆ ಖಾಸಗಿ ಬಸ್'ವೊಂದು #Bus ಹರಿದಿದ್ದು, ಪರಿಣಾಮವಾಗಿ ಓರ್ವ ಬಾಲಕಿ ದುರ್ಮರಣವನ್ನಪ್ಪಿದ್ದಾಳೆ. ಜಿಲ್ಲೆಯ ತರೀಕೆರೆ #Tarikere ತಾಲೂಕಿನ ಕಾವಲ್ ದುಗ್ಲಾಪುರ ಗೇಟ್'ನಲ್ಲಿ ಘಟನೆ ...

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕೆಎಸ್’ಆರ್’ಟಿಸಿ ಬಸ್: ತಪ್ಪಿದ ಅನಾಹುತ

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕೆಎಸ್’ಆರ್’ಟಿಸಿ ಬಸ್: ತಪ್ಪಿದ ಅನಾಹುತ

ಕಲ್ಪ ಮೀಡಿಯಾ ಹೌಸ್   |  ಎನ್.ಆರ್. ಪುರ  | ಚಾಲಕನ ನಿಯಂತ್ರಣ ತಪ್ಪಿದ ಕೆಎಸ್'ಆರ್'ಟಿಸಿ ಬಸ್'ವೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು, ಸ್ವಲ್ಪದರಲ್ಲಿ ದೊಡ್ಡ ಅನಾಹುತವೊಂದು ತಪ್ಪಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಸೀಕೆ ಗ್ರಾಮದ ಬಳಿಯಲ್ಲಿ ಘಟನೆ ನಡೆದಿದ್ದು, ಈ ಬಸ್ ...

ಚಾರ್ಮಡಿಯಲ್ಲಿ ಪ್ರವಾಹ ಎಂಬ ವೀಡಿಯೋ ವೈರಲ್: ಚಿಕ್ಕಮಗಳೂರು ಪೊಲೀಸರ ಸ್ಪಷ್ಟನೆಯೇನು?

ಚಾರ್ಮಡಿಯಲ್ಲಿ ಪ್ರವಾಹ ಎಂಬ ವೀಡಿಯೋ ವೈರಲ್: ಚಿಕ್ಕಮಗಳೂರು ಪೊಲೀಸರ ಸ್ಪಷ್ಟನೆಯೇನು?

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಚಾರ್ಮಡಿ ಘಾಟ್'ನಲ್ಲಿ Charmadi Ghat ಪ್ರವಾಹ ಸಂಭವಿಸಿದೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ವೀಡಿಯೋ ಇಲ್ಲಿಯದಲ್ಲ ಎಂದು ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈಗ ವೈರಲ್ ಆಗಿರುವ ವೀಡಿಯೋ ...

ಉಚಿತ ವಿದ್ಯುತ್ ಪಡೆಯುವ ಬಗ್ಗೆ ಸಚಿವ ಜಾರ್ಜ್ ಮಹತ್ವದ ಹೇಳಿಕೆ

ಉಚಿತ ವಿದ್ಯುತ್ ಪಡೆಯುವ ಬಗ್ಗೆ ಸಚಿವ ಜಾರ್ಜ್ ಮಹತ್ವದ ಹೇಳಿಕೆ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಕಡ್ಡಾಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ Minister KJGeorge ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯಾರು ಅರ್ಜಿ ಸಲ್ಲಿಸುವುದಿಲ್ಲವೋ ...

ಜುಲೈ 3ರಿಂದ ಶೃಂಗೇರಿ ಉಭಯ ಜಗದ್ಗುರುಗಳ ಚಾತುರ್ಮಾಸ್ಯ ವ್ರತ ಆರಂಭ

ಜುಲೈ 3ರಿಂದ ಶೃಂಗೇರಿ ಉಭಯ ಜಗದ್ಗುರುಗಳ ಚಾತುರ್ಮಾಸ್ಯ ವ್ರತ ಆರಂಭ

ಕಲ್ಪ ಮೀಡಿಯಾ ಹೌಸ್   | ಶೃಂಗೇರಿ | ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶೃಂಗೇರಿ ಶ್ರೀಶಾರದಾ ಪೀಠದ ಉಭಯ ಜಗದ್ಗುರುಗಳು ಜುಲೈ 3ರಿಂದ ತಮ್ಮ ಚಾತುರ್ಮಾಸ್ಯ ವ್ರತವನ್ನು ಆರಂಭಿಸಲಿದ್ದಾರೆ. ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿಗಳು, ಜಗದ್ಗುರು ಶ್ರೀ ವಿಧುಶೇಖರ ...

ರಸ್ತೆಬದಿ ಹೆರಿಗೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಗೆ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ವೈದ್ಯ

ರಸ್ತೆಬದಿ ಹೆರಿಗೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಗೆ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ವೈದ್ಯ

ಕಲ್ಪ ಮೀಡಿಯಾ ಹೌಸ್   | ತರೀಕೆರೆ | ರಸ್ತೆ ಬದಿಯಲ್ಲಿ ಹೆರಿಗೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಗೆ ಸಮಯ ಪ್ರಜ್ಞೆ ಮೆರೆದ ವೈದ್ಯರೊಬ್ಬರು ಹೆರಿಗೆ ಮಾಡಿಸಿದ ಮಾನವೀಯ ಘಟನೆ ನಗರದಲ್ಲಿ ನಡೆದಿದೆ. ಅಜ್ಜಂಪುರದ ಗಡಿರಂಗಾಪುರ ಮೂಲದ ಯಶೋಧಾ ಎಂಬ ಮಹಿಳೆಗೆ 9 ತಿಂಗಳು ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಶೃಂಗೇರಿ ಬಳಿ ಲಾರಿಗೆ ಡಿಕ್ಕಿಯಾಗಿ ಪಲ್ಪಿಯಾದ ಬಸ್: ಅದೃಷ್ಟವಷಾತ್ ಪ್ರಯಾಣಿಕರು ಪಾರು

ಕಲ್ಪ ಮೀಡಿಯಾ ಹೌಸ್   |  ಶೃಂಗೇರಿ  | ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಖಾಸಗಿ ಬಸ್'ವೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕೆರೆಕಟ್ಟೆ ಬಳಿಯಲ್ಲಿ ಘಟನೆ ನಡೆದಿದ್ದು, ಮಂಗಳೂರಿನಿAದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ...

ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಹೆರಿಗೆ ಮಾಡಿಸಿದ ಬಸ್ ನಿರ್ವಾಹಕಿ: ಏನಿದು ಘಟನೆ?

ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಹೆರಿಗೆ ಮಾಡಿಸಿದ ಬಸ್ ನಿರ್ವಾಹಕಿ: ಏನಿದು ಘಟನೆ?

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಬಸ್ಸಿನಲ್ಲಿ‌ ಪ್ರಯಾಣಿಸುತ್ತಿದ್ದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಮಾರ್ಗ ಮಧ್ಯದಲ್ಲಿಯೇ ಬಸ್ಸಿನ ಮಹಿಳಾ‌ ನಿರ್ವಾಹಕಿಯು ಮಹಿಳೆಗೆ ಹೆರಿಗೆ ಮಾಡಿಸಿದ್ದು, ಮಗು ಮತ್ತು‌ ಮಹಿಳೆ ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ಘಟಕದ ಸಾರಿಗೆ ಬಸ್ ಬೆಂಗಳೂರು- ...

ಮತಾಂಧರನ್ನು ಹೆಕ್ಕಿ ತೆಗೆದು ಶಿಕ್ಷೆ ನೀಡಬೇಕು: ಶಾಸಕ ಹರತಾಳು ಹಾಲಪ್ಪ

ತನ್ನ ಭದ್ರಕೋಟೆ ಚಿಕ್ಕಮಗಳೂರು, ಕೊಡಗಿನಲ್ಲಿ ‘ಕೈ’ ಅಬ್ಬರಕ್ಕೆ ಧೂಳಿಪಟವಾದ ಬಿಜೆಪಿ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ತನ್ನ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲೇ ಈ ಭಾರಿಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟವಾಗಿದ್ದು, ಭಾರೀ ಮುಖಭಂಗವಾಗಿದೆ. ಚಿಕ್ಕಮಗಳೂರು ಕ್ಷೇತ್ರದ ಹಾಲಿ ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಹ ...

Page 11 of 16 1 10 11 12 16
  • Trending
  • Latest
error: Content is protected by Kalpa News!!