Friday, September 18, 2026
Advertisement
ADVERTISEMENT

Tag: Chikkamagaluru

ಎನ್‌ಆರ್ ಪುರ ಠಾಣೆ ಸಿಪಿಐ ವಸಂತ್ ಶಂಕರ್ ಭಾಗವತ್ ಲೋಕಾಯುಕ್ತ ಬಲೆಗೆ

ಎನ್‌ಆರ್ ಪುರ ಠಾಣೆ ಸಿಪಿಐ ವಸಂತ್ ಶಂಕರ್ ಭಾಗವತ್ ಲೋಕಾಯುಕ್ತ ಬಲೆಗೆ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಲೋಕಾಯುಕ್ತ ಅಧಿಕಾರಿ ಸಚಿನ್ ನೇತೃತ್ವದ ತಂಡ ದಾಳಿ ನಡೆಸಿರುವ ಘಟನೆ ನರಸಿಂಹರಾಜಪುರದಲ್ಲಿ ನಡೆದಿದೆ. ನರಸಿಂಹರಾಜಪುರ ಠಾಣೆಯ ಸಿಪಿಐ ವಸಂತ್ ಶಂಕರ್ ಭಾಗವತ್, ಮಸ್ತಾನ್ ಅಲಿ ಎಂಬುವವರಿಂದ ...

ಚಿಕ್ಕಮಗಳೂರು ರೈಲ್ವೆ ನಿಲ್ದಾಣದ ಬಳಿ ಗಾಂಜಾ ಮಾರಾಟ: ಮಾಲು ಸಹಿತ ಓರ್ವನ ಬಂಧನ

ಚಿಕ್ಕಮಗಳೂರು ರೈಲ್ವೆ ನಿಲ್ದಾಣದ ಬಳಿ ಗಾಂಜಾ ಮಾರಾಟ: ಮಾಲು ಸಹಿತ ಓರ್ವನ ಬಂಧನ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಡ್ರಗ್ಸ್ ವಿರುದ್ಧ ಸಮರ ಸಾರಿರುವ ಜಿಲ್ಲಾ ಪೊಲೀಸರು ಗಾಂಜಾ ಮಾರುತ್ತಿದ್ದ ಓರ್ವನನ್ನು ಮಾಲು ಸಹಿತವಾಗಿ ಬಂಧಿಸಿದ್ದಾರೆ. ಚಿಕ್ಕಮಗಳೂರು ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಗಾಂಜಾ ಮಾರಾಟವಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ...

ಜಡ್ಜ್ ಮೇಲೆ ಚಪ್ಪಲಿ ತೂರಿದ ವ್ಯಕ್ತಿ! ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

ಜಡ್ಜ್ ಮೇಲೆ ಚಪ್ಪಲಿ ತೂರಿದ ವ್ಯಕ್ತಿ! ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ದಂಡ ವಿಧಿಸಿದ್ದಕ್ಕೆ ವ್ಯಕ್ತಿಯೊಬ್ಬ ಜಡ್ಜ್ ಮೇಲೆ ಚಪ್ಪಲಿ ತೂರಿರುವ ಘಟನೆ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ 1ನೇ ಹೆಚ್ಚುವರಿ ಕಿರಿಯ ಶ್ರೇಣಿಯ ವಿಭಾಗದಲ್ಲಿ ನಡೆದಿದೆ. ಅರವಿಂದ ನಗರ ನಿವಾಸಿ ಲೋಕೇಶ್ ನ್ಯಾಯಧೀಶರ ಮೇಲೆ ಚಪ್ಪಲಿ ...

ಫೋನಿನಲ್ಲಿಯೇ ಸಮಸ್ಯೆ ಪರಿಹರಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ನಕಲಿ ಜ್ಯೋತಿಷಿ ಬಂಧನ

ಫೋನಿನಲ್ಲಿಯೇ ಸಮಸ್ಯೆ ಪರಿಹರಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ನಕಲಿ ಜ್ಯೋತಿಷಿ ಬಂಧನ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಎಲ್ಲ ರೀತಿಯ ಸಮಸ್ಯೆಗಳನ್ನು ಪರಿಹಾರ ಮಾಡಿಕೊಡಲಾಗುವುದು ಎಂದು ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ನಕಲಿ ಜ್ಯೋತಿಷಿಯಲ್ಲಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಫೋನಿನಲ್ಲೇ ಎಲ್ಲ ಸಮಸ್ಯೆಗಳನ್ನು ಪರಿಹಾರ ಮಾಡಲಾಗುವುದು ಎಂದು ಪಂಡಿತ್ ಮೋದಿ ಬೆಟ್ಟಪ್ಪ ...

ಪಿಎಫ್’ಐ, ಎಸ್’ಡಿಪಿಐಗೆ ಶಾಕ್! ರಾಜ್ಯದ 15 ಜಿಲ್ಲೆಗಳಲ್ಲಿ ಪೊಲೀಸ್ ದಾಳಿ, 40ಕ್ಕೂ ಹೆಚ್ಚು ಮಂದಿ ಬಂಧನ

ಮಡಿಕೇರಿ, ಚಿಕ್ಕಮಗಳೂರಿನಲ್ಲಿ ಪಿಎಫ್’ಐ ಕಚೇರಿ ಸೀಜ್: ಕಾರ್ಯಕರ್ತರ ಮನೆ ಮೇಲೆ ರೈಡ್

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು/ ಮಡಿಕೇರಿ  | ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದ ಬೆನ್ನಲ್ಲೇ ಚಿಕ್ಕಮಗಳೂರು ಹಾಗೂ ಮಡಿಕೇರಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ಕಾರ್ಯಕರ್ತರಿಗೆ ಶಾಕ್ ನೀಡಿದ್ದಾರೆ. ಮಡಿಕೇರಿಯ ಮಹದೇವ ಪೇಟೆಯಲ್ಲಿರುವ ...

ಚಿಕ್ಕಮಗಳೂರಿನಲ್ಲಿ ಪೊಲೀಸ್ ದಾಳಿ: 7 ಪಿಎಫ್’ಐ ಕಾರ್ಯಕರ್ತರು ಅಂದರ್

ಚಿಕ್ಕಮಗಳೂರಿನಲ್ಲಿ ಪೊಲೀಸ್ ದಾಳಿ: 7 ಪಿಎಫ್’ಐ ಕಾರ್ಯಕರ್ತರು ಅಂದರ್

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಇಂದು ನಸುಕಿನಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ 7 ಮಂದಿ ಪಿಎಫ್'ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಎನ್'ಐಎ ನೀಡಿರುವ ಮಾಹಿತಿ ಹಾಗೂ ಮಾರ್ಗದರ್ಶನದ ಆಧಾರದಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದ್ದು, ...

ಗುತ್ತಿಗೆದಾರರ ಹಾವಳಿ ತಪ್ಪಿಸಿ, ವಿಶೇಷ ಸಂದರ್ಭದಲ್ಲಿ ಸ್ಥಳ ಗುರುತಿಸಿ ವ್ಯಾಪಾರಕ್ಕೆ ಅವಕಾಶ ನೀಡಲು ಮನವಿ

ಗುತ್ತಿಗೆದಾರರ ಹಾವಳಿ ತಪ್ಪಿಸಿ, ವಿಶೇಷ ಸಂದರ್ಭದಲ್ಲಿ ಸ್ಥಳ ಗುರುತಿಸಿ ವ್ಯಾಪಾರಕ್ಕೆ ಅವಕಾಶ ನೀಡಲು ಮನವಿ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಹಬ್ಬಗಳಂತಹ ವಿಶೇಷ ಸಂದರ್ಭದಲ್ಲಿ ನಗರದ ಮುಖ್ಯ ರಸ್ತೆಗಳಲ್ಲಿ ಸ್ಥಳಗಳನ್ನು ಗುರುತಿಸಿ ವ್ಯಾಪಾರ ಮಾಡಿಕೊಳ್ಳಲು ಅವಕಾಶ ಮಾಡಿಕೊಡುವಂತೆ ಬೀದಿ ಬದಿ ವ್ಯಾಪಾರಿಗಳ ಸಂಘದ ಜಿಲ್ಲಾಧ್ಯಕ್ಷ ಸುಮೇರ್ ಖಾನ್ ಒತ್ತಾಯಿಸಿದರು. ಈ ಕುರಿತಂತೆ ಮಾತನಾಡಿದ ಮನವಿ ...

ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಸರ್ಕಾರದ ಯೋಜಿತ ಪ್ರತಿಭಟನೆ, ಗಾಂಧಿಯನ್ನು ಕೊಂದವರು ನನ್ನನ್ನು ಬಿಡುತ್ತಾರಾ? ಸಿದ್ಧು ಆತಂಕ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು | ಮಹಾತ್ಮ ಗಾಂಧಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ? ಎಂದು ಮಾಜಿ ಸಿಎಂ ಸಿದ್ಧರಾಮಯ್ಯ Siddharamaiah ಆತಂಕ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಬಾಸಪುರದಲ್ಲಿ ಮಾತನಾಡಿರುವ ಅವರು, ಮಹಾತ್ಮ ಗಾಂಧಿಯನ್ನೇ ಕೊಂದವರು ಇವರು. ಗಾಂಧಿಯನ್ನು ಗುಂಡಿಟ್ಟು ಕೊಂದವರನ್ನು ಬಿಜೆಪಿಯವರು ...

ಹೋದಲ್ಲೆಲ್ಲಾ ಪ್ರತಿಭಟನೆ ಬಿಸಿ: ಚಿಕ್ಕಮಗಳೂರಿನಲ್ಲಿ ಸಿದ್ಧರಾಮಯ್ಯಗೆ ಶ್ವಾನದಳ ಸೇರಿ ಭಾರೀ ಪೊಲೀಸ್ ಭದ್ರತೆ

ಹೋದಲ್ಲೆಲ್ಲಾ ಪ್ರತಿಭಟನೆ ಬಿಸಿ: ಚಿಕ್ಕಮಗಳೂರಿನಲ್ಲಿ ಸಿದ್ಧರಾಮಯ್ಯಗೆ ಶ್ವಾನದಳ ಸೇರಿ ಭಾರೀ ಪೊಲೀಸ್ ಭದ್ರತೆ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಸಾವರ್ಕರ್ ವಿಚಾರದಲ್ಲಿ ವಿರೋಧಿ ಹೇಳಿಕೆ ನೀಡಿರುವ ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಈಗ ಹೋದ ಕಡೆಯಲ್ಲೆಲ್ಲಾ ಭಾರೀ ಪ್ರತಿಭಟನೆಯ ಸ್ವಾಗತ ಎದುರಾಗುತ್ತಿದೆ. ಹೌದು... ನಿನ್ನೆ ಮಡಿಕೇರಿಯಲ್ಲಿ ಸಿದ್ದರಾಮಯ್ಯ Siddaramaiah ಕಾರಿನ ...

ಹೆಬ್ಬಾಳೆ ಸೇತುವೆ ಮುಳುಗಡೆ: ಹೊರನಾಡು-ಕಳಸ ಸಂಪರ್ಕಕ್ಕೆ ಅಡ್ಡಿ

ಹೆಬ್ಬಾಳೆ ಸೇತುವೆ ಮುಳುಗಡೆ: ಹೊರನಾಡು-ಕಳಸ ಸಂಪರ್ಕಕ್ಕೆ ಅಡ್ಡಿ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  |      ಭಾರೀ ಮಳೆಯ ಪರಿಣಾಮ ಇಲ್ಲಿನ ಭದ್ರಾ ನದಿ ತುಂಬಿ ಹರಿಯುತ್ತಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಹೊರನಾಡು ಹಾಗೂ ಕಳಸ Horanadu-Kalasa ನಡುವೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಭದ್ರಾ ನದಿಯ ಅಬ್ಬರಕ್ಕೆ ಮುಳುಗಡೆಗೊಂಡಿದ್ದು, ...

Page 13 of 16 1 12 13 14 16
  • Trending
  • Latest
error: Content is protected by Kalpa News!!