ತಂಟೆಗೆ ಬಂದರೆ ಹುಷಾರ್! ಚೀನಾಕ್ಕೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ ಏರ್ ಚೀಫ್ ಮಾರ್ಷಲ್
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಗಡಿಯಲ್ಲಿ ಚೀನಾ ಕಾಲು ಕೆರೆದುಕೊಂಡು ಕ್ಯಾತೆ ತೆಗೆದು ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಚೀನಾಕ್ಕೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿರುವ ಭಾರತೀಯ ...
Read more