Saturday, April 11, 2026
Advertisement
ADVERTISEMENT

Tag: Chitradurga

ಸದಸ್ಯತ್ವ ನೋಂದಣಿ ಮೂಲಕ ಕಾಂಗ್ರೆಸ್ ಪಕ್ಷ ಬಲಪಡಿಸಿ: ಶಾಸಕ ರಘುಮೂರ್ತಿ ಕರೆ

ಸದಸ್ಯತ್ವ ನೋಂದಣಿ ಮೂಲಕ ಕಾಂಗ್ರೆಸ್ ಪಕ್ಷ ಬಲಪಡಿಸಿ: ಶಾಸಕ ರಘುಮೂರ್ತಿ ಕರೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಹೆಚ್ಚು ಸದಸ್ಯರನ್ನು ಕಾಂಗ್ರೆಸ್ ಪಕ್ಷಕ್ಕೆ ನೋಂದಣಿ ಮಾಡುವುದರ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕಿದೆ ಎಂದು ಶಾಸಕ ರಘುಮೂರ್ತಿ ಹೇಳಿದರು. ನಗರದ ವೀರಣ್ಣ ಲೇಔಟ್ ನಲ್ಲಿರುವ ತಮ್ಮ ನಿವಾಸದಲ್ಲಿ 71ನೇ ಸ್ವತಂತ್ರೋತ್ಸವ ಸಂಭ್ರಮಾಚರಣೆ ಪ್ರಯುಕ್ತ ...

ಕಾಲಕ್ಕೆ ತಕ್ಕ ಬೆಳೆ ಭಿತ್ತನೆ ಮಾಡುವುದನ್ನು ರೂಢಿಸಿಕೊಳ್ಳಬೇಕು: ರೈತರಿಗೆ ಕೃಷಿ ಅಧಿಕಾರಿಗಳ ಸಲಹೆ

ಕಾಲಕ್ಕೆ ತಕ್ಕ ಬೆಳೆ ಭಿತ್ತನೆ ಮಾಡುವುದನ್ನು ರೂಢಿಸಿಕೊಳ್ಳಬೇಕು: ರೈತರಿಗೆ ಕೃಷಿ ಅಧಿಕಾರಿಗಳ ಸಲಹೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಭಿತ್ತನೆ ಮಾಡಿದ ತೊಗರಿ ಬೆಳೆಗೆ ಗೂಡುಮಾರು, ಕಾಯಿಕೊರಕ ಹುಳು ಹಾಗೂ ಬಂಜೆರೋಗ(ವೈರಸ್) ಕಾಣಿಸಿಕೊಂಡಿರುವ ಕಾರಣ ಕೃಷಿ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳು ರೈತರ ಹೊಲಗಳಿಗೆ ಭೇಟಿ ನೀಡಿ ರೋಗ ...

ಸರಕು ಸಾಗಾಟ ವಾಹನ ಪಲ್ಟಿ : ಇಬ್ಬರು ಸ್ಥಳದಲ್ಲೇ ಸಾವು – 14 ಜನರಿಗೆ ಗಾಯ

ಸರಕು ಸಾಗಾಟ ವಾಹನ ಪಲ್ಟಿ : ಇಬ್ಬರು ಸ್ಥಳದಲ್ಲೇ ಸಾವು – 14 ಜನರಿಗೆ ಗಾಯ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಸರಕು ಸಾಗಾಟ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನಪ್ಪಿ, 14 ಜನರಿಗೆ ಗಾಯಗಳಾಗಿರುವ ಘಟನೆ ಬುಧವಾರ ರಾತ್ರಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಾಮಸಮುದ್ರ ಬಳಿ ನಡೆದಿದೆ. ಚಳ್ಳಕೆರೆ ತಾಲೂಕಿನ ತಿಪ್ಪಾರಡ್ಡಿ ಹಳ್ಳಿಯ ...

ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ದೇವಿ ಪೂಜೆ ಹೆಸರಿನಲ್ಲಿ ಚಿನ್ನಾಭರಣ ವಂಚನೆ: ಮೂವರ ಬಂಧನ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ದೇವಿ ಪೂಜೆ ಮಾಡಿಸಿದರೆ ಒಳ್ಳೆಯಲಾಗುತ್ತದೆ ಎಂದು ನಂಬಿಸಿ ಚಿನ್ನದ ಆಭರಣಗಳನ್ನು ಪಡೆದು ವಂಚನೆ ಮಾಡಿದ್ದ ಮೂವರು ಆರೋಪಗಳನ್ನು ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ಬಂಡೆಪ್ಪ, ಭೀಮರಾವ್ ಮತ್ತು ಬಾಗಲಕೋಟೆಯ ಗಣೇಶ ಶಾಸ್ತ್ರಿ ಬಂಧಿತ ...

ಸತತ ಮಳೆಯಿಂದ 3315 ಸಾವಿರ ಹೆಕ್ಟೇರ್ ಪ್ರದೇಶ ಬೆಳೆ ನಷ್ಟ: ರೈತರಿಗೆ ಪರಿಹಾರದ ಭರವಸೆ

ಸತತ ಮಳೆಯಿಂದ 3315 ಸಾವಿರ ಹೆಕ್ಟೇರ್ ಪ್ರದೇಶ ಬೆಳೆ ನಷ್ಟ: ರೈತರಿಗೆ ಪರಿಹಾರದ ಭರವಸೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ತಾಲೂಕಿನ ಕಸಬಾ ಹೋಬಳಿಯಲ್ಲಿ ಸುಮಾರು 3850 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಕಡಲೆ ಬೇಳೆಯನ್ನು ಭಿತ್ತನೆ ಮಾಡಲಾಗಿತ್ತು. ಸುಮಾರು 15 ದಿನಗಳ ಕಾಲ ಸತತವಾಗಿ ಸುರಿದ ಮಳೆಯಿಂದಾಗಿ ಜಮೀನುಗಳಲ್ಲಿ ನೀರು ನಿಂತು ಪೈರು ಸಂಪೂರ್ಣ ...

ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ಇಸ್ಪೀಟ್ ಅಡ್ಡೆ ಮೇಲೆ ದಾಳಿ: ಐವರ ಬಂಧನ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ನಗರದ ಹೊರವಲಯದ ಸೋಮುಗುದ್ದು ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಗುಂಪು ಕಟ್ಟಿಕೊಂಡು ಇಸ್ಪೀಟು ದಂಧೆಯಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಎಸ್‌ಪಿ ರಾಧಿಕಾ ನೇತೃತ್ವದಲ್ಲಿ ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ. ಸುನಿಲ್ ...

ಹೊಳಲ್ಕೆರೆ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಚಂದ್ರಪ್ಪ ಭೇಟಿ…

ಹೊಳಲ್ಕೆರೆ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಚಂದ್ರಪ್ಪ ಭೇಟಿ…

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಹೊಳಲ್ಕೆರೆ ಕ್ಷೇತ್ರದ ವಿಧಾನಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಚಂದ್ರಪ್ಪ ಅವರು ಭರಮಸಾಗರದ ಶ್ರೀ ರಾಘವೇಂದ್ರ ಸ್ವಾಮಿ ಕೃಪಾಶ್ರಮಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ...

ಭರಮಸಾಗರ: ಜನರೇಶನ್ ಅರೇನಾ ಯುನಿಸೆಕ್ಸ್ ಫಿಟ್ನೆಸ್ ಕ್ಲಬ್ ನಾಳೆ ಉದ್ಘಾಟನೆ

ಭರಮಸಾಗರ: ಜನರೇಶನ್ ಅರೇನಾ ಯುನಿಸೆಕ್ಸ್ ಫಿಟ್ನೆಸ್ ಕ್ಲಬ್ ನಾಳೆ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್  |  ಚಿತ್ರದುರ್ಗ  | ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ಜನರೇಶನ್ ಅರೇನಾ ಯುನಿಸೆಕ್ಸ್ ಫಿಟ್ನೆಸ್ ಕ್ಲಬ್ ನ.5ರ ದೀಪಾವಳಿ ದಿನದಂದು ಉದ್ಘಾಟನೆಯಾಗಲಿದೆ. ಅಧುನಿಕ ಸಲಕರಣೆ, ಸ್ಟ್ರಿಂಗ್, ಕಾರ್ಡಿಯೋ ಕ್ರಾಸ್ಟ್ರೈಟ್, ವೈಯಕ್ತಿಕ ತರಬೇತಿ, ಸಪ್ಲಿಮೆಂಟ್ ಸ್ಟೋರ್, ಆಹಾರ ಮಾರ್ಗ ಸೂಚಿಗಳು ...

ಭರಮಸಾಗರದ ಕೆರೆಯನ್ನು ಪ್ರವಾಸಿ ತಾಣವನ್ನಾಗಿಸಲು ಮನವಿ

ಭರಮಸಾಗರದ ಕೆರೆಯನ್ನು ಪ್ರವಾಸಿ ತಾಣವನ್ನಾಗಿಸಲು ಮನವಿ

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ | ಚಿತ್ರದುರ್ಗ ಜಿಲ್ಲೆಯ ಭರಮಸಾಗರ... ಹೆಸರೇ ಸೂಚಿಸುವಂತೆ ಇಲ್ಲಿನ ಪರಿಸರ ಹಾಗೂ ಸುತ್ತಮುತ್ತಲಿನ ದೇವಾಲಯಗಳು. ಇವುಗಳ ಮಧ್ಯೆ ಇರುವುದೆ ಶ್ರೀ ರಾಜಾ ಬಿಚ್ಚುಗತ್ತಿ ಭರಮಣ್ಣ ನಾಯಕರು ಕಟ್ಟಿಸಿದ ಸುಮಾರು 1000 ಎಕರೆ ವಿಸ್ತೀರ್ಣವಾದ ವಿಶಾಲವಾದ ಕೆರೆ. ...

ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಖಚಿತ: ನಟ ಶಶಿಕುಮಾರ್ ಇಂಗಿತ

ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಖಚಿತ: ನಟ ಶಶಿಕುಮಾರ್ ಇಂಗಿತ

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಜಿಲ್ಲೆಯ ಎಸ್ ಟಿ ಮೀಸಲು ಕ್ಷೇತ್ರದಿಂದ ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದು ಖಚಿತ ಎಂದು ಮಾಜಿ ಸಂಸದ, ಚಿತ್ರನಟ ಶಶಿಕುಮಾರ್ ಇಂಗಿತ ವ್ಯಕ್ತಪಡಿಸಿದರು. ನಗರದ ಕಾಟಪ್ಪನಹಟ್ಟಿ ವಳ್ಳಿ ಪ್ರಕಾಶ ನಿವಾಸದಲ್ಲಿ ಸುದ್ದಿಗೋಷ್ಠಿ ...

Page 16 of 50 1 15 16 17 50
  • Trending
  • Latest
error: Content is protected by Kalpa News!!