Tuesday, October 13, 2026
Advertisement
ADVERTISEMENT

Tag: Chitradurga

ನಾವೀನ್ಯತೆಯ ರೂಪ ಪಡೆದುಕೊಂಡ ಚಿತ್ರದುರ್ಗ ಸರ್ಕಾರಿ ಶಾಲೆ

ನಾವೀನ್ಯತೆಯ ರೂಪ ಪಡೆದುಕೊಂಡ ಚಿತ್ರದುರ್ಗ ಸರ್ಕಾರಿ ಶಾಲೆ

ಕಲ್ಪ ಮೀಡಿಯಾ ಹೌಸ್ ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಹೆಚ್ಚು. ಅದಕ್ಕೆ ಪ್ರಮುಖ ಕಾರಣ ಅಲ್ಲಿ ಕಂಡು ಬರುವ ಅವ್ಯವಸ್ಥೆ ಮತ್ತು ಅಸಮರ್ಪಕ ನಿರ್ವಹಣೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಕಾಯ್ದು ಕೊಳ್ಳುವುದಿಲ್ಲ, ಉತ್ತಮ ಅಧ್ಯಾಪಕರಿರುವುದಿಲ್ಲ, ಆಧುನಿಕ ಸೌಲಭ್ಯಗಳಿರುವುದಿಲ್ಲ, ...

ಚಿತ್ರದುರ್ಗ ಜಿಲ್ಲಾ ಕಸಾಪ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ಕೆ.ಎಂ. ಶಿವಸ್ವಾಮಿ ನಾಮಪತ್ರ ಸಲ್ಲಿಕೆ

ಚಿತ್ರದುರ್ಗ ಜಿಲ್ಲಾ ಕಸಾಪ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ಕೆ.ಎಂ. ಶಿವಸ್ವಾಮಿ ನಾಮಪತ್ರ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಚಿತ್ರದುರ್ಗ ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಗೆ ತಾಲೂಕು ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ನಾಮಪತ್ರ ಸಲ್ಲಿಸಿದರು. ಅವಧೂತ ಪರಂಪರೆಯ ಶ್ರೀಗುರು ತಿಪ್ಪೇರುದ್ರಸ್ವಾಮಿ ಸ್ವಾಮಿಗಳ ಒಳಮಠದ ಗದ್ದುಗೆಗೆ ನಮಸಿ ಆಶೀರ್ವಾದ ಪಡೆದುಕೊಂಡು ಕನ್ನಡ ಮನಸ್ಸುಗಳೊಂದಿಗೆ ಚಿತ್ರದುರ್ಗಕ್ಕೆ ...

6ನೆಯ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ಚಳ್ಳಕೆರೆಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ

6ನೆಯ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ಚಳ್ಳಕೆರೆಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ನಗರದ ಸಾರಿಗೆ ನೌಕರರು ಇಂದು ಕಪ್ಪುಪಟ್ಟಿ ಧರಿಸಿ ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಟಿ, ಕಾಫಿ, ಬೋಂಡ, ತಿಂಡಿ ಮಾರಾಟ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ನೌಕರರ ರಾಜ್ಯ ಸಮಿತಿ ಸಂಘಟನಾ ...

ಬಾಯಾರಿಕೆ ತಣಿಸಲು ಚಳ್ಳಕೆರೆ ಯುವಕರ ಮಾದರಿ ಸೇವಾಕಾರ್ಯ

ಬಾಯಾರಿಕೆ ತಣಿಸಲು ಚಳ್ಳಕೆರೆ ಯುವಕರ ಮಾದರಿ ಸೇವಾಕಾರ್ಯ

ಕಲ್ಪ ಮೀಡಿಯಾ ಹೌಸ್        ಚಳ್ಳಕೆರೆ: ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಬಿಸಿಲ ಧಗೆ ಹೆಚ್ಚುತ್ತಿದೆ. ಗ್ರಾಮಿಣ ಪ್ರದೇಶದಿಂದ ನಗರಕ್ಕೆ ಬರುವ ಸಾರ್ವಜನಿಕರು ನೀರಿಗಾಗಿ ಪರದಾಡಬಾರದು ಎಂಬ ಉದ್ದೇಶದಿಂದ ಸ್ಥಳೀಯ ಯುವಕರ ತಂಡ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಜನಮೆಚ್ಚುಗೆಯ ಕೆಲಸ ಮಾಡಿದ್ದಾರೆ. ...

ಚಿತ್ರದುರ್ಗ: ನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿ ರಥೋತ್ಸವ ಸಂಪನ್ನ

ಚಿತ್ರದುರ್ಗ: ನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿ ರಥೋತ್ಸವ ಸಂಪನ್ನ

ಕಲ್ಪ ಮೀಡಿಯಾ ಹೌಸ್ ಚಿತ್ರದುರ್ಗ: ಕೋವಿಡ್ ಎರಡನೇ ಅಲೆ ಆತಂಕದಲ್ಲೇ ಜಿಲ್ಲೆಯ ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರ ಸ್ವಾಮಿ ದೊಡ್ಡ ರಥೋತ್ಸವ ಸಂಪ್ರದಾಯಬದ್ಧವಾಗಿ ಸರಳವಾಗಿ ನಡೆಯಿತು. ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಜಾತ್ರೆಗೆ ಮುನ್ನ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹಾಗೂ ಎಸ್‌ಪಿ ಜಿ.ರಾಧಿಕಾ ಗ್ರಾಮಸ್ಥರ ...

ಚಿತ್ರದುರ್ಗ: ಮಾರ್ಚ್ 30ರಂದು ಎಸಿಬಿ ಪೊಲೀಸರಿಂದ ಜನಸಂಪರ್ಕ ಸಭೆ

ಚಿತ್ರದುರ್ಗ: ಮಾರ್ಚ್ 30ರಂದು ಎಸಿಬಿ ಪೊಲೀಸರಿಂದ ಜನಸಂಪರ್ಕ ಸಭೆ

ಕಲ್ಪ ಮೀಡಿಯಾ ಹೌಸ್ ಚಿತ್ರದುರ್ಗ : ಐಮಂಗಲ ಹೋಬಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಾ.೩೦ರ ನಾಳೆ ಮಧ್ಯಾಹ್ನ 12 ರಿಂದ 2ರವರೆಗೆ ಚಿತ್ರದುರ್ಗ ಎಸಿಬಿ ಪೊಲೀಸ್ ಠಾಣೆ ವತಿಯಿಂದ ಹೋಬಳಿ ಮಟ್ಟದ ಜನಸಂಪರ್ಕ ಸಭೆ ನಡೆಯಲಿದೆ. ಎಸಿಬಿ ಪೊಲೀಸ್ ಠಾಣೆ ಉಪಾಧೀಕ್ಷಕ ...

ಶಿಕ್ಷಣಕ್ಕೆ ಆದ್ಯತೆ ನೀಡಲು ಶಾಸಕ ರಘುಮೂರ್ತಿ ಸಲಹೆ

ಶಿಕ್ಷಣಕ್ಕೆ ಆದ್ಯತೆ ನೀಡಲು ಶಾಸಕ ರಘುಮೂರ್ತಿ ಸಲಹೆ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ತಾಲೂಕಿನಲ್ಲಿ ತೀರಾ ಹಿಂದುಳಿದ ಮಡಿವಾಳ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ನಗರದಲ್ಲಿ ನಿವೇಶನವನ್ನು ಒದಗಿಸಿಕೊಡುವುದಾಗಿ ಶಾಸಕ ಟಿ.ರಘುಮೂರ್ತಿ ಭರವಸೆ ನೀಡಿದರು. ತಾಲ್ಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಶೈಕ್ಷಣಿಕ ...

ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಟ್ಯಾಬ್‌ಗಳು ಪೂರಕವಾಗಲಿ: ಚಳ್ಳಕೆರೆ ಶಾಸಕ ರಘುಮೂರ್ತಿ

ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಟ್ಯಾಬ್‌ಗಳು ಪೂರಕವಾಗಲಿ: ಚಳ್ಳಕೆರೆ ಶಾಸಕ ರಘುಮೂರ್ತಿ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಟ್ಯಾಬ್‌ಗಳು ಪೂರಕವಾಗಲಿ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ಬಿಸಿನೀರು ಮುದಪ್ಪ ಸರ್ಕಾರಿ ಪ್ರೌಢಶಾಲಾಯ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪ್ರಕಾಶ್ ಸ್ಪಾಂಜ್ ಐರನ್, ಪಬ್ಲಿಕ್ ಟಿವಿಮತ್ತು ರೋಟರಿ ಕ್ಲಬ್ ಇವರ ...

ಇಕೋ ಕ್ಲಬ್ ಚಟುವಟಿಕೆಗಳು ಜ್ಞಾನಾಭಿವೃಧ್ದಿಗೆ ಸಹಕಾರಿ: ಅನಿತಾ ವೆಂಕಟೇಶ ಅಭಿಮತ

ಇಕೋ ಕ್ಲಬ್ ಚಟುವಟಿಕೆಗಳು ಜ್ಞಾನಾಭಿವೃಧ್ದಿಗೆ ಸಹಕಾರಿ: ಅನಿತಾ ವೆಂಕಟೇಶ ಅಭಿಮತ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಪ್ರೌಢಹಂತದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದುದ್ದಕ್ಕೂ ನಿಯಮಿತವಾಗಿ ಪಠ್ಯ-ಸಹಪಠ್ಯ ಚಟುವಟಿಕೆಗಳನ್ನು ಶಾಲೆಯಲ್ಲಿ ಆಯೋಜಿಸುವುದರಿಂದ ಅವರು ದೈಹಿಕ-ಮಾನಸಿಕವಾಗಿ ಸಧೃಢರಾಗುತ್ತಾರೆ ಎಂದು ಪಿಆರ್‌ಪುರ ಗ್ರಾಪಂ ಅಧ್ಯಕ್ಷೆ ಅನಿತಾವೆಂಕಟೇಶ ಹೇಳಿದರು. ತಾಲೂಕಿನ ಪರಶುರಾಮಪುರ ಗ್ರಾಮದ ಕರ್ನಾಟಕ ಪಬ್ಲಿಕ್‌ಸ್ಕೂಲ್ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ...

ಅಂತರಂಗದ ಅವಲೋಕನ ಉಪಕರಣದಿಂದ ಅಸಾಧ್ಯ: ಬಸವಕಿರಣ ಸ್ವಾಮೀಜಿ ಅಭಿಪ್ರಾಯ

ಅಂತರಂಗದ ಅವಲೋಕನ ಉಪಕರಣದಿಂದ ಅಸಾಧ್ಯ: ಬಸವಕಿರಣ ಸ್ವಾಮೀಜಿ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಆಧುನಿಕ ತಂತ್ರಜ್ಞಾನವನ್ನು ಹೆಚ್ಚಾಗಿ ಬಳಸುವುದರಿಂದ ನಮ್ಮ ನೆನಪಿನ ಶಕ್ತಿ ಆಲೋಚನೆ ಮಾಡುವ ವಿಧಾನ ಹಾಗೂ ಬುದ್ದಿ ಶಕ್ತಿಯನ್ನು ಕಳೆದುಕೊಳ್ಳುತ್ತಿದ್ದೇವೆ ನಾಗೇನಹಳ್ಳಿ ಚಲುಮೇರುದ್ರಸ್ವಾಮಿಮಠದ ಶ್ರೀ ಬಸವಕಿರಣ ಸ್ವಾಮೀಜಿ ಹೇಳಿದರು. ಚಳ್ಳಕೆರೆ ತಾಲೂಕಿನ ಕಾಮಸಮುದ್ರದ ತಿಪ್ಪೇಸ್ವಾಮಿ ಅವರ ಮನೆಯಲ್ಲಿ ...

Page 27 of 52 1 … 26 27 28 … 52
  • Trending
  • Latest
error: Content is protected by Kalpa News!!