Friday, April 10, 2026
Advertisement
ADVERTISEMENT

Tag: Chitradurga

ನೆಟ್ಟ ಗಿಡಗಳನ್ನು ಮಕ್ಕಳಂತೆ ಸಂರಕ್ಷಣೆ ಮಾಡಿ: ಶಾಸಕ ರಘುಮೂರ್ತಿ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಯಾವುದೇ ಜಾಗದಲ್ಲಿ ನೆಟ್ಟ ಹಸಿರು ಗಿಡಗಳನ್ನು ತಮ್ಮ ಮಕ್ಕಳಂತೆ ಸಂರಕ್ಷಣೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ಇಲ್ಲಿನ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ...

ಅನಾವಶ್ಯಕವಾಗಿ ವಾಹನ ಚಲಾಯಿಸಿದರೆ ಕಾನೂನು ಕ್ರಮ: ಡಿವೈಎಸ್’ಪಿ ಶ್ರೀಧರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕೊರೋನಾ ವೈರಸ್ ಹರಡುತ್ತಿದೆ. ತೀವ್ರತೆ ಸ್ವರೂಪ ಪಡೆದಿದ್ದು ಯಾರಿಂದ-ಯಾರಿಗೆ-ಯಾವಾಗ ಹರಡುತ್ತದೆ ಎನ್ನುವುದೇ ತಿಳಿಯದಂತಾಗಿದೆ. ಆದುದರಿಂದ ಆಟೋ, ಕಾರು, ಮತ್ತು ಲಘುವಾಹನ ಚಾಲಕರು ಎಚ್ಚರಿಕೆಯಿಂದ ಇರಬೇಕು ಎಂದು ಡಿವೈಎಸ್ಪಿ ಶ್ರೀಧರ್ ಮಾಲೀಕರಿಗೆ ಸಲಹೆ ನೀಡಿದರು. ಪೋಲಿಸ್ ...

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಚಳ್ಳಕೆರೆಯಲ್ಲಿ ನೇರಪ್ರಸಾರ: ಶಾಸಕ ರಘುಮೂರ್ತಿ

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಚಳ್ಳಕೆರೆಯಲ್ಲಿ ನೇರಪ್ರಸಾರ: ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರು ಪದಗ್ರಹಣ ಮಾಡುವ ಕಾರ್ಯಕ್ರಮವನ್ನು ಶಾಸಕರ ಭವನದಲ್ಲಿ ಜುಲೈ 2ರಂದು ನೇರ ಪ್ರಸಾರ ಮಾಡಲಾಗುವುದು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ಈ ಕುರಿತಂತೆ ಮಾತನಾಡಿರುವ ಅವರು, ತಾಲೂಕಿನಲ್ಲಿ ...

ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಇಂದು ವಿಶ್ವವೇ ತಿರುಗಿ ನೋಡುತ್ತಿದೆ: ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಮ್ಮ ಸಜ್ಜನಿಕೆ ಪ್ರಜಾಹಿತ ಕಾರ್ಯಗಳಿಂದಲೇ ಆಳ್ವಿಕೆ ನಡೆಸಿ ನಾಡನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡ ವಿಶ್ವಭೂಪಟದಲ್ಲಿ ಮುಖ್ಯ ನಗರದಲ್ಲೊಂದು ನಮ್ಮ ಬೆಂಗಳೂರು ಅಂದು ಕಟ್ಟಿದ ಇಂದು ಬೃಹತ್ ಬೆಳೆದು ಪ್ರಪಂಚವೇ ತಿರುಗಿನೋಡುವಂತೆ ನಿಂತಿದೆ ಎಂದು ಶಾಸಕ ...

ಕೊರೋನಾ ವಾರಿಯರ್ರ್ಸ್‌ಗಳಿಗೆ ಆಯುಷ್ ಇಲಾಖೆಯಿಂದ ಉಚಿತ ಔಷಧಿ ಪೂರೈಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪರಶುರಾಮಪುರ: ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು, ಕೊರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಸಂಶಮನಿವಟಿ ಮಾತ್ರೆಗಳು ಹಾಗೂ ಆಕರ್‌ರ್ಯೂಅಜೀಬ್ ಲಿಕ್ವಿಡ್‌ನ್ನು ಕೋವಿಡ್ ವಾರಿಯರ್ರ್ಸ್‌ ನಿಯಮಿತವಾಗಿ ತೆಗೆದುಕೊಳ್ಳುವಂತೆ ಜಿಲ್ಲಾ ಆಯುಷ್ ಇಲಾಖೆ ಸಲಹೆ ನೀಡಿದೆ ಎಂದು ಪಿ ಮಹದೇವಪುರ ...

ಅಂಗವಿಕಲರಿಗೆ ಅನುಕಂಪ ಬೇಡ, ಬದಲಾಗಿ ಅವಕಾಶ ಬೇಕು: ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಸಮುದಾಯದ ಜನರು ಅಂಗವಿಕಲರ ಮೇಲೆ ಕೇವಲ ಅನುಕಂಪ ತೋರಿಸಿದರೆ ಸಾಲದು. ಅವರಿಗೆ ಹೆಚ್ಚೆಚ್ಚು ಅವಕಾಶಗಳನ್ನು ಒದಗಿಸಿಕೊಟ್ಟು ಮಾನವೀಯ ನೆಲೆಯಲ್ಲಿ ಕಾಣಬೇಕು ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು. ನನ್ನಿವಾಳ, ಸೋಮುಗುದ್ದು,ಸಾಣಿಕೆರೆ ಪಂಚಾಯ್ತಿ ವಾಪ್ತಿಯ ...

ಶಾಸಕ ರಘುಮೂರ್ತಿ ಆರೋಪದಲ್ಲಿ ಹುರುಳಿಲ್ಲ: ಬಿಜೆಪಿ ತಾಲೂಕು ಅಧ್ಯಕ್ಷ ಶ್ರೀನಿವಾಸ್ ತಿರುಗೇಟು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಜಿಲ್ಲಾ ಉಸ್ತುವಾರಿ ಸಚಿವರ ಬಾಗೀನ ಅರ್ಪಣೆ ಕಾರ್ಯಕ್ರಮದ ಬಗ್ಗೆ ಶಾಸಕ ಟಿ. ರಘುಮೂರ್ತಿ ಅವರು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ಮಂಡಲದ ತಾಲ್ಲೂಕು ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಆರೋಪಿಸಿದರು. ನಗರದ ಬಿಜೆಪಿ ...

ಮಕ್ಕಳಲ್ಲಿ ಪರಿಸರ ಕುರಿತು ಅರಿವು ಮೂಡಿಸಿ: ಶಾಸಕ ರಘುಮೂರ್ತಿ ಸಲಹೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಮಕ್ಕಳಲ್ಲಿ ಪರಿಸರದ ಬಗೆಗೆ ಅರಿವು ಮೂಡಿಸಬೇಕು ಎಂದು ಶಾಸಕ ಟಿ. ರಘುಮೂರ್ತಿ ಪೋಷಕರಿಗೆ ಸಲಹೆ ನೀಡಿದರು. ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ...

ಕೊರೋನಾ ಸಮಯದಲ್ಲಿ ಉದ್ಯೋಗ ಖಾತ್ರಿ ಯೋಜನೆ ವರದಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕೋವಿಡ್19ನಿಂದ ತತ್ತರಿಸಿದ ಜನತೆಗೆ ಒಂದೊತ್ತಿನ ಊಟಕ್ಕೆ ಪರದಾಡುವ ಸಮಯದಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ವರದಾನವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಶಿವಣ್ಣ ಹೇಳಿದ್ದಾರೆ. ಅವರು ತಾಲೂಕಿನ ಘಟಪರ್ತಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಕೆರೆಯೊಂದರಲ್ಲಿ ಹೂಳೆತ್ತುವ ...

ಚಳ್ಳಕೆರೆಯಲ್ಲಿ ಗಾಳಿ ಮಳೆಗೆ ನೆಲಕ್ಕೆ ಉರುಳಿದ ಮರಗಳು, ಬೆಳೆ ಹಾನಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಾಲೂಕಿನ ಕಲಮರಹಳ್ಳಿ ಹಾಗೂ ಹುಲಿಕುಂಟೆ, ಬೋವಿಕಾಲೋನಿ ಗ್ರಾಮದಲ್ಲಿ ಬಿಸಿದ ಬಿರುಗಾಳಿಗೆ ಅಡಿಕೆ, ಪರಂಗಿ ಬೆಳೆ, ಗುಡಿಸಲುಗಳು, ಕುರಿ ಶೆಡ್ ಹಾಗೂ ದನದ ಕೊಟ್ಟಿಗೆ ಹಾನಿಗೊಳಗಾಗಿವೆ. ಕಲಮರಹಳ್ಳಿ ಯಂಜೇರಪ್ಪ ಎಂಬ ರೈತನ ಜಮೀನಿನಲ್ಲಿ ಬೆಳೆಯಲಾಗಿದ್ದ 30 ...

Page 41 of 50 1 40 41 42 50
  • Trending
  • Latest
error: Content is protected by Kalpa News!!