Thursday, February 26, 2026
Advertisement
ADVERTISEMENT

Tag: Chitradurga

ಚಳ್ಳಕೆರೆ: ಬಯಲುಸೀಮೆಯ ಜನರು ಕರುಣಾಮಯಿಗಳು

ಚಳ್ಳಕೆರೆ: ಬಯಲುಸೀಮೆಯ ಜನರು ಕರುಣಾಮಯಿಗಳು

ಚಳ್ಳಕೆರೆ: ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಮೂಲಕ ಬಯಲುಸೀಮೆಯ ಜನರು ಕರುಣಾಮಯಿಗಳು ಎಂದು ಶಾಸಕ ಟಿ. ರಘುಮೂರ್ತಿ ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳ ಸುಮಾರು 2 ಜಿಲ್ಲೆಗಳ 8 ತಾಲೂಕುಗಳಲ್ಲಿ ಭಾರೀ ಮಳೆಯಿಂದ ಜನಜೀವನ ತತ್ತರಸಿಹೋಗಿದೆ. ...

ಚಿತ್ರದುರ್ಗ ಡಿಎಆರ್’ಗೆ 20 ವರ್ಷದ ಸಂಭ್ರಮ: ಆ.22ರಂದು ವಿಶೇಷ ಕಾರ್ಯಕ್ರಮ

ಚಿತ್ರದುರ್ಗ ಡಿಎಆರ್’ಗೆ 20 ವರ್ಷದ ಸಂಭ್ರಮ: ಆ.22ರಂದು ವಿಶೇಷ ಕಾರ್ಯಕ್ರಮ

ಚಿತ್ರದುರ್ಗ: ಜಿಲ್ಲಾ ಡಿಎಆರ್’ಗೆ 20 ವರ್ಷ ಸಂದ ಸಂಭ್ರಮದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ಇದ್ದು, ಈ ಹಿನ್ನೆಲೆಯಲ್ಲಿ ಆಗಸ್ಟ್‌ 22ರಂದು ನಗರದ ತರಾಸು ರಂಗಮಂದಿರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ವಿಶೇಷ ಆಹ್ವಾನಿತರಾಗಿ ಬೆಂಗಳೂರು ...

ಚಳ್ಳಕೆರೆ: ಶ್ರೀಕೃಷ್ಣ ಜಯಂತಿಯಲ್ಲಿ ಪಾಲ್ಗೊಳ್ಳಲು ಗೊಲ್ಲ ಸಮುದಾಯಕ್ಕೆ ಕರೆ

ಚಳ್ಳಕೆರೆ: ಶ್ರೀಕೃಷ್ಣ ಜಯಂತಿಯಲ್ಲಿ ಪಾಲ್ಗೊಳ್ಳಲು ಗೊಲ್ಲ ಸಮುದಾಯಕ್ಕೆ ಕರೆ

ಚಳ್ಳಕೆರೆ: ತಾಲೂಕಿನಾದ್ಯಂತ ಆಗಸ್ಟ್‌ 23ರಂದು ಶ್ರೀಕೃಷ್ಣ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ಗೊಲ್ಲ ಸಮುದಾಯದವರ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಾಲೂಕು ಯಾದವ ಸಂಘದ ಅಧ್ಯಕ್ಷ ಟಿ. ರವಿಕುಮಾರ್ ಮನವಿ ಮಾಡಿದ್ದಾರೆ. ಪರಶುರಾಮಪುರ ಹೋಬಳಿಯ ವಿವಿಧ ಹಳ್ಳಿಗಳಿಗೆ ಚಳ್ಳಕೆರೆ ತಾಲೂಕು ...

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ, ನಾಲ್ಕು ಹನಿಯ ಚೆಲ್ಲಿ ‘ಚಳ್ಳಕೆರೆ’ಯಲ್ಲಿ

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ, ನಾಲ್ಕು ಹನಿಯ ಚೆಲ್ಲಿ ‘ಚಳ್ಳಕೆರೆ’ಯಲ್ಲಿ

ಚಳ್ಳಕೆರೆ: ಒಂದನೊಂದು ಕಾಲದಲ್ಲಿ ಎರಡನೆಯ ಬಾಂಬೆ ಎಂದೇ ಪ್ರಖ್ಯಾತಿ ಹೊಂದಿ ನೂರಾರು ಎಣ್ಣೆ ಮಿಲ್ಲುಗಳನ್ನು ಹೊಂದಿದ್ದ ಚಳ್ಳಕೆರೆ ಸತತ ಬರಗಾಲದಿಂದ ಬಳಲಿ ಬೆಂಡಾಗಿದೆ. ಕಳೆದ ವರ್ಷದಂತೆ ಈ ಬಾರಿಯು ಈ ಭಾಗದಲ್ಲಿ ಇಳೆ ಭೂಮಿಗೆ ಬಿಳದೆ ಬರದ ಛಾಯೆ ಎದ್ದು ಕಾಣುತ್ತಿದೆ. ...

ಚಳ್ಳಕೆರೆ ಬಳಿ ಭೀಕರ ಅಪಘಾತ: ಓರ್ವ ಸಾವು

ಚಳ್ಳಕೆರೆ ಬಳಿ ಭೀಕರ ಅಪಘಾತ: ಓರ್ವ ಸಾವು

ಚಳ್ಳಕೆರೆ: ತಾಲೂಕಿನ ಹೊಟ್ಟೆಪ್ಪನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಕ್ರೂಸರ್ ಹಾಗೂ ಕಾರು ನಡುವೆ ಮುಖಾಮುಕಿ ಢಿಕ್ಕಿ ಸಂಭವಿಸಿದ್ದು, ಲಕ್ಷ್ಮೀಪುರದ ಅಜಿತ್(23) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ...

ಚಿತ್ರದುರ್ಗ: ಹೊಳಲ್ಕೆರೆಯ ಗುಂಡೇರಿ ಗ್ರಾಮದ ಬಳಿ ಜಮೀನಿನಲ್ಲಿ ಚಿರತೆ ಸಾವು 

ಚಿತ್ರದುರ್ಗ: ಹೊಳಲ್ಕೆರೆಯ ಗುಂಡೇರಿ ಗ್ರಾಮದ ಬಳಿ ಜಮೀನಿನಲ್ಲಿ ಚಿರತೆ ಸಾವು 

ಹೊಳಲ್ಕೆರೆ: ತಾಲೂಕಿನ ಗುಂಡೇರಿ ಗ್ರಾಮದ ಜಮೀನೊಂದರಲ್ಲಿ ಚಿರತೆ ಸೋಮವಾರ ರಾತ್ರಿ ಸಾವಿಗೀಡಾದ ಘಟನೆ ತಡವಾಗಿ ಬೆಳಕಿಗೆ ಬಂದಿವೆ. ಪರಸ್ಪರ ಚಿರತೆಗಳ ಕಾದಾಟದಲ್ಲಿ ಗಾಯಗೊಂಡು ಚಿರತೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ‌ ಅಧಿಕಾರಿಗಳ ಭೇಟಿ ನೀಡಿ ಪರಿಶೀಲಿಸಿದರು. ಮೃತ ಚಿರತೆ ...

ರಸ್ತೆ ಅಪಘಾತದ ಗಾಯಾಳುಗಳ ಜೀವರಕ್ಷಕ ಚಳ್ಳಕೆರೆಯ ರಂಗಸ್ವಾಮಿ

ರಸ್ತೆ ಅಪಘಾತದ ಗಾಯಾಳುಗಳ ಜೀವರಕ್ಷಕ ಚಳ್ಳಕೆರೆಯ ರಂಗಸ್ವಾಮಿ

ಚಳ್ಳಕೆರೆ: ಯುವ ಉತ್ಸಾಹಿ ಸಂಜೀವಿನಿ ಗ್ರೂಪ್ಸ್‌ನ ಇಂಗಳದಾಳು ಡಿ. ರಂಗಸ್ವಾಮಿ ಅಪಘಾತ ನಡೆದ ವಿಷಯ ತಿಳಿದು ಅಪಘಾತದ ಸ್ಥಳಕ್ಕೆ ಧಾವಿಸುವ ಮೂಲಕ ನೂರಾರು ಗಾಯಾಳುಗಳ ರಕ್ಷಣೆಗೆ ಮುಂದಾಗುತ್ತಿರುವುದು ಚಿತ್ರದುರ್ಗದ ನಾಗರಿಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಜಿಲ್ಲೆಯ ಅಪಘಾತ ವಲಯಗಳಲ್ಲಿ ನಡೆಯುವ ಅವಘಡಗಳನ್ನು ತಪ್ಪಿಸಲು ...

ಚಳ್ಳಕೆರೆಯನ್ನು ಮಾದರಿ ವಿಧಾನಸಭಾ ಕ್ಷೇತ್ರ ಮಾಡಲು ನಿರಂತರ ಶ್ರಮ: ಶಾಸಕ ರಘುಮೂರ್ತಿ

ಚಳ್ಳಕೆರೆಯನ್ನು ಮಾದರಿ ವಿಧಾನಸಭಾ ಕ್ಷೇತ್ರ ಮಾಡಲು ನಿರಂತರ ಶ್ರಮ: ಶಾಸಕ ರಘುಮೂರ್ತಿ

ಚಳ್ಳಕೆರೆ: ತಾಲೂಕಿನಾದ್ಯಂತ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಚಳ್ಳಕೆರೆಯನ್ನು ಮಾದರಿ ವಿಧಾನಸಭಾ ಕ್ಷೇತ್ರ ಮಾಡುವುದಕ್ಕೆ ಶ್ರಮ ವಹಿಸಲಾಗುತ್ತಿದೆ ಎಂದು ಶಾಸಕ ಟಿ. ರಘುಮೂರ್ತಿ ತಿಳಿಸಿದರು. ತಾಲೂಕಿನ ಸೋಮಗುದ್ದು ಗ್ರಾಮಪಂಚಾಯ್ತಿ ವ್ಯಾಪ್ತಿಯ ಚಿಕ್ಕ ಮಧುರೆ ಸಮೀಪ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ...

ಚಳ್ಳಕೆರೆ: ಸ್ವಾರ್ಥ ಆಡಳಿತವನ್ನು ಸರಿದಾರಿಗೆ ತರುವ ಪ್ರಯತ್ನವನ್ನು ಮುಖರ್ಜಿ ಮಾಡಿದ್ದರು

ಚಳ್ಳಕೆರೆ: ಸ್ವಾರ್ಥ ಆಡಳಿತವನ್ನು ಸರಿದಾರಿಗೆ ತರುವ ಪ್ರಯತ್ನವನ್ನು ಮುಖರ್ಜಿ ಮಾಡಿದ್ದರು

ಚಳ್ಳಕೆರೆ: ಜನಸಂಘ ಎಂಬ ಸೈದ್ದಾಂತಿಕ ಪಕ್ಷವನ್ನು ಸ್ಥಾಪಿಸಿ ದೇಶದ ಪ್ರಗತಿಗೆ ತಮ್ಮ ಜೀವನವನ್ನು ಅರ್ಪಿಸಿದ ಕೀರ್ತಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರಿಗೆ ಸಲ್ಲುತ್ತದೆ ಎಂದು ಬಿಜೆಪಿ ಮುಖಂಡ ಎಸ್.ಎನ್. ಜಯರಾಂ ತಿಳಿಸಿದರು. ನಗರದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಭಾನುವಾರ ನಡೆದ ...

ವಿವಿ ಸಾಗರ ಜಲಾಶಯಕ್ಕೆ ನೀರು ತಂದು ಜನರ ಋಣ ತೀರುಸುವೆ: ಸಂಸದ ನಾರಾಯಣಸ್ವಾಮಿ

ವಿವಿ ಸಾಗರ ಜಲಾಶಯಕ್ಕೆ ನೀರು ತಂದು ಜನರ ಋಣ ತೀರುಸುವೆ: ಸಂಸದ ನಾರಾಯಣಸ್ವಾಮಿ

ಹಿರಿಯೂರು: ಈ ಭಾಗದ ಜನರ ಬಹುದಿನಗಳ ಬೇಡಿಕೆಯಾದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ತ್ವರಿಗತಿಯಲ್ಲಿ ಪೂರ್ಣಗೊಳಿಸಿ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಸುವ ಮೂಲಕ ಮತದಾರರ ಋಣ ತೀರುಸುತ್ತೇನೆ ಎಂದು ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ ಹೇಳಿದರು. ನಗರದ ವಾಲ್ಮೀಕಿ ಭವನದಲ್ಲಿ ...

Page 47 of 50 1 46 47 48 50
  • Trending
  • Latest
error: Content is protected by Kalpa News!!