Friday, April 10, 2026
Advertisement
ADVERTISEMENT

Tag: Chitradurga

ಸೋಮವಾರದವರೆಗೆ ಮುರುಘಾ ಶ್ರೀಗಳ ಪರ ಜಾಮೀನಿಗೆ ಅರ್ಜಿ ಸಲ್ಲಿಸಬೇಡಿ

ಸೋಮವಾರದವರೆಗೆ ಮುರುಘಾ ಶ್ರೀಗಳ ಪರ ಜಾಮೀನಿಗೆ ಅರ್ಜಿ ಸಲ್ಲಿಸಬೇಡಿ

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಲೈಂಗಿಕ ಕಿರುಕುಳ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶ್ರೀಗಳಿಗೆ ಸೆ.5ರ ಸೋಮವಾರದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸಬೇಡಿ ಎಂದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ನೇರವಾಗಿ ಹೇಳಿದೆ. ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀಗಳು Muruga ...

ಚಳ್ಳಕೆರೆ: ಗೌರಸಮುದ್ರ ಮಾರಮ್ಮ ಜಾತ್ರೆಗೆ ಹರಿದು ಬಂದ ಜನಸಾಗರ…

ಚಳ್ಳಕೆರೆ: ಗೌರಸಮುದ್ರ ಮಾರಮ್ಮ ಜಾತ್ರೆಗೆ ಹರಿದು ಬಂದ ಜನಸಾಗರ…

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ರಾಜ್ಯದ ಪ್ರಸಿದ್ದ ಜಾತ್ರೆಗಳಲ್ಲಿ ತಾಲ್ಲೂಕಿನ ಗೌರಸಮುದ್ರ ಗ್ರಾಮದ ಶ್ರೀಮಾರಮ್ಮ ದೇವಿ ಜಾತ್ರೆಯೂ ಸಹ ಒಂದಾಗಿದೆ. ಪ್ರತಿವರ್ಷದಂತೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದರು. ಕಳೆದ ನೂರಾರು ವರ್ಷಗಳಿಂದ ಜಾನಪದ ...

ಮುರುಘಾ ಶ್ರೀ ಆರೋಗ್ಯದಲ್ಲಿ ಏರುಪೇರು: ಐಸಿಯುಗೆ ದಾಖಲು

ಮುರುಘಾ ಶ್ರೀ ಆರೋಗ್ಯದಲ್ಲಿ ಏರುಪೇರು: ಐಸಿಯುಗೆ ದಾಖಲು

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಶಿವಮೂರ್ತಿ ಮುರುಘಾ Muruga Shri ಶರಣರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ಅವರನ್ನು ಜಿಲ್ಲಾಸ್ಪತ್ರೆಯ ಐಸಿಯು ಘಟಕಕ್ಕೆ ದಾಖಲಿಸಲಾಗಿದೆ. ಶ್ರೀಗಳ ಪರ ...

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಮುರುಘಾ ಶ್ರೀ ಪ್ರಕರಣ: ಮತ್ತೋರ್ವ ಆರೋಪಿ ರಶ್ಮಿ ಬಂಧನ

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಮುರುಘಾ ಶ್ರೀ Muruga Shri ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೋರ್ವ ಆರೋಪಿ ರಶ್ಮಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಶ್ರೀಗಳ ಬಳಿಗೆ ಬಾಲಕಿಯರನ್ನು ಕಳುಹಿಸುತ್ತಿದ್ದ ಆರೋಪದ ಮೇಲೆ ತನಿಖಾಧಿಕಾರಿ ಅನಿಲ್ ಕುಮಾರ್ ನೇತೃತ್ವದಲ್ಲಿ ಮಠದ ಹಾಸ್ಟೆಲ್ ...

ಲೈಂಗಿಕ ದೌರ್ಜನ್ಯ ಆರೋಪ: ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ ಬಂಧನ?

ಲೈಂಗಿಕ ದೌರ್ಜನ್ಯ ಆರೋಪ: ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ ಬಂಧನ?

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮುರುಘಾಮಠದ ಡಾ. ಶಿವಮೂರ್ತಿ ಶರಣರನ್ನು  Dr. Shivamurthy Swamiji ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಧಾರವಾಡದಿಂದ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದ ...

ಅನೇಕ ಜನಪರ ಕಾರ್ಯಗಳನ್ನು ಜಾರಿಗೆ ತಂದವರು ಡಿ. ದೇವರಾಜ ಅರಸು: ಚಳ್ಳಕೆರೆ ಶಾಸಕ ರಘುಮೂರ್ತಿ

ಅನೇಕ ಜನಪರ ಕಾರ್ಯಗಳನ್ನು ಜಾರಿಗೆ ತಂದವರು ಡಿ. ದೇವರಾಜ ಅರಸು: ಚಳ್ಳಕೆರೆ ಶಾಸಕ ರಘುಮೂರ್ತಿ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಕರ್ನಾಟಕ ಎಂದು ಮರುನಾಮಕರಣಗೊಂಡ ಅವಧಿಯಲ್ಲಿ ಡಿ. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದರು ಎಂದು ಶಾಸಕ ಟಿ. ರಘುಮೂರ್ತಿ Challakere MLA Raghumurthy ಅವರು ಹೇಳಿದರು. ನಗರದ ಹೊರವಲಯದಲ್ಲಿ ಪಾವಗಡ ರಸ್ತೆ ಶಿಲ್ಪ ನಿರ್ಮಾಣವಾಗಿರುವ ಹಿಂದುಳಿದ ...

ವಾಹನಗಳಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಬಳಕೆ ಹಿನ್ನೆಲೆ 9 ಬೈಕ್ ವಶ: ಪ್ರಕರಣ ದಾಖಲು

ವಾಹನಗಳಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಬಳಕೆ ಹಿನ್ನೆಲೆ 9 ಬೈಕ್ ವಶ: ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಚಿತ್ರದುರ್ಗ ನಗರ ಉಪವಿಭಾಗದ ಡಿವೈಎಸ್‌ಪಿ, ಸಿಪಿಐ ಅವರ ಮಾರ್ಗದರ್ಶನದಲ್ಲಿ ಸಂಚಾರಿ ಠಾಣೆ ಪಿಎಸ್‌ಐ ನೇತೃತ್ವದಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಗಳನ್ನು ಬದಲಾಯಿಸಿ ಚಾಲನೆ ಮಾಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಯಿತು. ಕರ್ಕಶ ಶಬ್ದ ...

ಚಿತ್ರದುರ್ಗ ಪೊಲೀಸರ ಭರ್ಜರಿ ಬೇಟೆ: 9 ಲಕ್ಷ ಮೌಲ್ಯದ ಆಭರಣ ಸಹಿತ ಅಂತಾರಾಜ್ಯ ಕಳ್ಳರ ಬಂಧನ

ಚಿತ್ರದುರ್ಗ ಪೊಲೀಸರ ಭರ್ಜರಿ ಬೇಟೆ: 9 ಲಕ್ಷ ಮೌಲ್ಯದ ಆಭರಣ ಸಹಿತ ಅಂತಾರಾಜ್ಯ ಕಳ್ಳರ ಬಂಧನ

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಹೊಳಲ್ಕೆರೆ ವೃತ್ತ ಮತ್ತು ಚಿಕ್ಕಜಾಜೂರು ಪೊಲೀಸರು ನಡೆಸಿದ ಭರ್ಜರಿ ಬೇಟೆಯಲ್ಲಿ ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಪೊಲೀಸರು, ಆರೋಪಿತರಿಂದ 9 ಲP್ಷÀದ ...

ಚಳ್ಳಕೆರೆ: ರೈತರ ಜಮೀನಿಗೆ ತಹಶೀಲ್ದಾರ್ ಎನ್. ರಘುಮೂರ್ತಿ ಭೇಟಿ – ಪರಿಶೀಲನೆ

ಚಳ್ಳಕೆರೆ: ರೈತರ ಜಮೀನಿಗೆ ತಹಶೀಲ್ದಾರ್ ಎನ್. ರಘುಮೂರ್ತಿ ಭೇಟಿ – ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |   ರೈತರ ಜಮೀನಿನಲ್ಲಿ ಶೇಂಗಾ ಬೆಳೆಯಲು ಎಡೆಕುಂಟೆ ಹೊಡೆಯುವ ಮೂಲಕ ತಹಶೀಲ್ದಾರ್ ಎನ್. ರಘುಮೂರ್ತಿ ರೈತರಿಗೆ ಭರವಸೆ ಮೂಡಿಸಿದರು. ರೈತ ಮುಖಂಡ ಕೆ.ಪಿ. ಭೂತಯ್ಯ, ಸೋಮುಗುದ್ದು ರಂಗಸ್ವಾಮಿ ಹಾಗೂ ರೆಡ್ಡಿಹಳ್ಳಿ ವೀರಣ್ಣ, ತಾಲ್ಲೂಕು ಕಚೇರಿಗೆ ...

ಚಳ್ಳಕೆರೆ: ಆ.20ರಂದು ಅದ್ಧೂರಿ ಶ್ರೀಕೃಷ್ಣ ಜಯಂತೋತ್ಸವ ಆಚರಣೆ

ಚಳ್ಳಕೆರೆ: ಆ.20ರಂದು ಅದ್ಧೂರಿ ಶ್ರೀಕೃಷ್ಣ ಜಯಂತೋತ್ಸವ ಆಚರಣೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |      ಕೊರೋನಾ Corona ಹಿನ್ನೆಲೆಯಲ್ಲಿ ಎರಡು ವರ್ಷ ಶ್ರೀ ಕೃಷ್ಣ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಲು ಆಗಲಿಲ್ಲ. ಆದರೆ ಈ ವರ್ಷ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಬೇಕಾಗುತ್ತದೆ. ಇದಕ್ಕೆ ಸಮುದಾಯದ ಎಲ್ಲರ ಸಹಕಾರ ಬೇಕು ...

Page 9 of 50 1 8 9 10 50
  • Trending
  • Latest
error: Content is protected by Kalpa News!!