Sunday, January 18, 2026
">
ADVERTISEMENT

Tag: Christ King

ಪ್ರತಿಭಾ ಕಾರಂಜಿ | ಭಾವಗೀತೆ ಸ್ಪರ್ಧೆಯಲ್ಲಿ ಕ್ರೈಸ್ಟ್‌ಕಿಂಗ್‌ನ ಅಕ್ಷರ್ ಕುಮಾರ್ ಜಿಲ್ಲಾಮಟ್ಟಕ್ಕೆ ಆಯ್ಕೆ

ಪ್ರತಿಭಾ ಕಾರಂಜಿ: ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಅಕ್ಷರ್ ಕುಮಾರ್ ರಾಜ್ಯಮಟ್ಟಕ್ಕೆ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಉಪನಿರ್ದೇಶಕರ ಕಛೇರಿ ಉಡುಪಿ ಇವರ ಜಂಟಿ ಸಹಯೋಗದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು, ಹೆಬ್ರಿ ಇಲ್ಲಿ ನಡೆದ ಉಡುಪಿ ಜಿಲ್ಲಾ ...

ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ನಿರಂತರ ಪ್ರೋತ್ಸಾಹ ನೀಡಿ: ಶಾಸಕ ಸುನೀಲ್ ಕುಮಾರ್ ಕರೆ

ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ನಿರಂತರ ಪ್ರೋತ್ಸಾಹ ನೀಡಿ: ಶಾಸಕ ಸುನೀಲ್ ಕುಮಾರ್ ಕರೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸುವುದು ಹಾಗೂ ಅದಕ್ಕೆ ನೀರೆರೆದು ಪೋಷಿಸುವುದು ಶಿಕ್ಷಕರ ಮತ್ತು ಹೆತ್ತವರ ಕರ್ತವ್ಯ. ಜೊತೆಗೆ ಸಮಾಜ ಕೂಡಾ ಪ್ರತಿಭೆಗಳ ಪ್ರತಿಭಾ ಪ್ರದರ್ಶನಕ್ಕೆ ನಿರಂತರ ಪ್ರೋತ್ಸಾಹ ನೀಡಬೇಕು ಎಂದು ಶಾಸಕ ಸುನೀಲ್ ಕುಮಾರ್ ...

ಕ್ರೈಸ್ಟ್‌ಕಿಂಗ್: ಸಂಭ್ರಮ ಸಡಗರದೊಂದಿಗೆ ಅದ್ದೂರಿ ‘ಮಕ್ಕಳ ಹಬ್ಬ’

ಕ್ರೈಸ್ಟ್‌ಕಿಂಗ್: ಸಂಭ್ರಮ ಸಡಗರದೊಂದಿಗೆ ಅದ್ದೂರಿ ‘ಮಕ್ಕಳ ಹಬ್ಬ’

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಕ್ರೈಸ್ಟ್‌ಕಿಂಗ್ ವಿದ್ಯಾಸಂಸ್ಥೆಯು ಅನೇಕ ಹೊಸ ಹೊಸ ಯೋಜನೆಗಳನ್ನು ವಿದ್ಯಾರ್ಥಿಗಳಿಗಾಗಿ ಜಾರಿಗೆ ತಂದಿರುವುದು ಸಂತೋಷದ ವಿಷಯವಾಗಿದೆ. ನೀವು ಅದರ ಸದುಪಯೋಗ ಪಡೆದುಕೊಂಡು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಿ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ...

ಆಧುನಿಕ ಕಾಲಘಟ್ಟದಲ್ಲಿ ನೆಮ್ಮದಿಯ ಜೀವನಕ್ಕೆ ಜೀವವಿಮೆಗಳು ಅಗತ್ಯ: ಅಶ್ವಿತ್ ನಾಯ್ಕ್

ಆಧುನಿಕ ಕಾಲಘಟ್ಟದಲ್ಲಿ ನೆಮ್ಮದಿಯ ಜೀವನಕ್ಕೆ ಜೀವವಿಮೆಗಳು ಅಗತ್ಯ: ಅಶ್ವಿತ್ ನಾಯ್ಕ್

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಆಧುನಿಕ ಕಾಲಘಟ್ಟದಲ್ಲಿ ನೆಮ್ಮದಿಯ ಜೀವನಕ್ಕೆ ಜೀವವಿಮೆಗಳು ಅಗತ್ಯವಾಗಿದ್ದು, ವಿಮೆ ಮಾಡಿಸುವ ಮೊದಲು ಅದರ ನಿಯಮ ನಿಬಂಧನೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು ಎಂದು ಭಾರತೀಯ ಜೀವವಿಮಾ ನಿಗಮದ ಬಂಟ್ವಾಳ ವಿಭಾಗದ ಅಭಿವೃದ್ಧಿ ಅಧಿಕಾರಿ ಅಶ್ವಿತ್ ...

ರೋವರ್‍ಸ್ ರೇಂಜರ್‍ಸ್ ಘಟಕಗಳು ಮಕ್ಕಳಲ್ಲಿ ಧನಾತ್ಮಕ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ

ರೋವರ್‍ಸ್ ರೇಂಜರ್‍ಸ್ ಘಟಕಗಳು ಮಕ್ಕಳಲ್ಲಿ ಧನಾತ್ಮಕ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಪ್ರಕೃತಿ ಹಾಗೂ ಸಮಾಜದಿಂದ ಎಲ್ಲವನ್ನೂ ಪಡೆದುಕೊಳ್ಳುವ ನಾವು ತಿರುಗಿ ಏನು ಕೊಡುತ್ತೇವೆ ಎಂದು ಯೋಚಿಸಬೇಕು. ಹಿಂತಿರುಗಿ ಏನನ್ನಾದರೂ ನೀಡುವಲ್ಲಿ ಸ್ಕೌಟ್ ಗೈಡ್ಸ್‌ನಂತಹ ಸಂಸ್ಥೆಗಳು ನಮಗೆ ಅವಕಾಶ ಮಾಡಿಕೊಡುತ್ತವೆ. ರೋವರ್‍ಸ್ ರೇಂಜರ್‍ಸ್ ಘಟಕಗಳು ಮಕ್ಕಳಲ್ಲಿ ...

ಕಾರ್ಕಳ | ಹಿಂದಿಯಲ್ಲಿ ಪಾಂಡಿತ್ಯವಿದ್ದರೆ ಭಾರತ ದರ್ಶನ ಸಾಧ್ಯ | ದೇವಕಿ ಪ್ರಸನ್ನ ಅಭಿಮತ

ಕಾರ್ಕಳ | ಹಿಂದಿಯಲ್ಲಿ ಪಾಂಡಿತ್ಯವಿದ್ದರೆ ಭಾರತ ದರ್ಶನ ಸಾಧ್ಯ | ದೇವಕಿ ಪ್ರಸನ್ನ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಹಿಂದಿ ಭಾಷೆಯಲ್ಲಿ ಪಾಂಡಿತ್ಯ ಹೊಂದಿದ್ದರೆ ಭಾರತ ದರ್ಶನ ಮಾಡಿಕೊಳ್ಳಬಹುದು ಎಂದು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಸಹಾಯಕ ಹಿಂದಿ ಪ್ರಾಧ್ಯಾಪಕಿ ಡಾ.ದೇವಕಿ ಪ್ರಸನ್ನ ಅಭಿಪ್ರಾಯಪಟ್ಟರು. ಇಲ್ಲಿನ ಕ್ರೈಸ್ಟ್‌ಕಿಂಗ್ #Christ King ಶಿಕ್ಷಣ ಸಂಸ್ಥೆಗಳಲ್ಲಿ ಆಯೋಜಿಸಲಾಗಿದ್ದ ...

ವಾಲಿಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ತಂಡ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

ವಾಲಿಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ತಂಡ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಉಡುಪಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ #State Level Volleyball Tournament ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಹಾಗೂ ಪ್ರಾಥಮಿಕ ವಿಭಾಗದ ಮೂವರು ವಿದ್ಯಾರ್ಥಿಗಳು ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆಯಾಗಿದೆ. ಜಿಲ್ಲಾ ಪಂಚಾಯತ್ ಉಡುಪಿ, ಸಾರ್ವಜನಿಕ ...

ಶಿಕ್ಷಕರಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ಎಸ್.ಎಲ್ ಭೋಜೆಗೌಡ

ಶಿಕ್ಷಕರಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ಎಸ್.ಎಲ್ ಭೋಜೆಗೌಡ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಪ್ರಸ್ತುತ ಸಮಾಜ ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದು ಇದರಿಂದಾಗಿ ಗುರು ಶಿಷ್ಯ ಸಂಬಂಧದ ಮೌಲ್ಯ ಕೂಡಾ ಕುಸಿಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೆಗೌಡ ಹೇಳಿದರು. ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ...

ಕ್ರಿಕೆಟ್ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕ್ರಿಕೆಟ್ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ ಇವರ ಸಹಯೋಗದಲ್ಲಿ ಶ್ರೀಮದ್ ಭುವನೇಂದ್ರ ಪ್ರೌಢಶಾಲೆ ಕಾರ್ಕಳ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕರ ...

ಟೇಬಲ್ ಟೆನ್ನಿಸ್‌ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ಪ್ರೌಢಶಾಲೆಯ ಐಶ್ವರ್ಯ ರಾಜ್ಯಮಟ್ಟಕ್ಕೆ ಆಯ್ಕೆ

ಟೇಬಲ್ ಟೆನ್ನಿಸ್‌ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ಪ್ರೌಢಶಾಲೆಯ ಐಶ್ವರ್ಯ ರಾಜ್ಯಮಟ್ಟಕ್ಕೆ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ #Christ King ಆಂಗ್ಲಮಾಧ್ಯಮ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಐಶ್ವರ್ಯ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ...

Page 1 of 4 1 2 4
  • Trending
  • Latest
error: Content is protected by Kalpa News!!