Thursday, January 15, 2026
">
ADVERTISEMENT

Tag: CJI Dipak Misra

Big Breaking: ಶಬರಿಮಲೆ ದೇಗುಲಕ್ಕೆ ಸ್ತ್ರೀಯರ ಪ್ರವೇಶಕ್ಕೆ ಸುಪ್ರೀಂ ಅಸ್ತು

ನವದೆಹಲಿ: ಕೇರಳದ ಪವಿತ್ರ ಯಾತ್ರಾಸ್ಥಳ ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಸಮ್ಮತಿ ಸೂಚಿಸಿ, ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಈ ಕುರಿತಂತೆ ತೀರ್ಪು ಪ್ರಕಟಿಸಿರುವ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರ ಪೀಠ, ಭಾರತದಲ್ಲಿ ಮಹಿಳೆಯರಿಗೆ ದೇವತೆಯ ...

ನಮಾಜ್‌ಗೆ ಮಸೀದಿ ಅವಶ್ಯವಿಲ್ಲ, 1994ರ ತೀರ್ಪು ಸಿಂಧು: ಸುಪ್ರೀಂ ತೀರ್ಪು

ನವದೆಹಲಿ: ಅಯೋಧ್ಯೆ ರಾಮಜನ್ಮ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ತೀರ್ಪು ಪ್ರಕಟಿಸಿರುವ ಸಿಜೆಐ ದೀಪಕ್ ಮಿಶ್ರಾ, ನ್ಯಾ.ಅಶೋಕ್ ಭೂಷಣ್ ಹಾಗೂ ನ್ಯಾ. ಎಸ್. ಅಬ್ದುಲ್ ನಜೀರ್ ಅವರಿದ್ದ ತ್ರಿಸದಸ್ಯ ಪೀಠ ಹಳೆಯ ತೀರ್ಪನ್ನೇ ಎತ್ತಿ ಹಿಡಿದಿದೆ. 1994ರ ತೀರ್ಪನ್ನು ಎತ್ತಿ ಹಿಡಿದಿರುವ ...

ಸಲಿಂಗಕಾಮ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

ನವದೆಹಲಿ: ಐಪಿಸಿ ಸೆಕ್ಷನ್ 377ರ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದ್ದು, ಸಲಿಂಗಕಾಮ ಅಪರಾಧವಲ್ಲ ಎಂದು ಹೇಳಿದೆ. ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ರೋಹಿಂಟನ್ ಎಫ್.ನಾರಿಮನ್, ಎ.ಎಮ್. ಖಾನ್ವಿಲ್ಕರ್, ಡಿ.ವೈ. ಚಂದ್ರಚೂಡ್ ಹಾಗೂ ಇಂದು ಮಲ್ಹೋತ್ರಾ ಅವರನ್ನು ...

ಸಿಜೆಐ ನೇಮಕದಲ್ಲಿ ಸರ್ಕಾರದ ಉದ್ದೇಶ ಪ್ರಶ್ನಿಸುವಂತಿಲ್ಲ

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯನ್ಯಾಯಾಧೀಶರ ನೇಮಕಾತಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಉದ್ದೇಶಗಳನ್ನು ಪ್ರಶ್ನಿಸುವಂತಿಲ್ಲ ಹಾಗೂ ಪ್ರಶ್ನಿಸಬೇಡಿ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಸಿಜೆಐ ನೇಮಕಾತಿ ವಿಚಾರ ಕುರಿತು ಮಾತನಾಡಿರುವ ಅವರು, ಪ್ರಸ್ತುತ ಸಿಜೆಐ ದೀಪಕ್ ಮಿಶ್ರಾ ಅವರು ...

  • Trending
  • Latest
error: Content is protected by Kalpa News!!