Monday, January 26, 2026
">
ADVERTISEMENT

Tag: CM B S Yedyurappa

ಸಿಎಂ ಯಡಿಯೂರಪ್ಪ ಅವರ ಕಾಲ್ಗುಣದಿಂದ ರಾಜ್ಯ ಸಮೃದ್ಧ: ಶಾಸಕ ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾಲ್ಗುಣದಿಂದ ರಾಜ್ಯದಲ್ಲಿ ಸಮೃದ್ಧವಾಗಿ ಮಳೆಯಾಗಿ ರಾಜ್ಯದಲ್ಲಿ ಸುಭಿಕ್ಷೆ ನೆಲೆಸಿದೆ ಎಂದು ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ಹೇಳಿದ್ದಾರೆ. ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯವನ್ನು ಕುರಿತು ...

ಬೈಂದೂರು ಶಾಸಕ ಸುಕುಮಾರ ಶೆಟ್ಟಿಯವರ ಪ್ರಯತ್ನಕ್ಕೆ ಮತ್ತೊಂದು ದಿಗ್ವಿಜಯ

ಬೈಂದೂರು ಶಾಸಕ ಸುಕುಮಾರ ಶೆಟ್ಟಿಯವರ ಪ್ರಯತ್ನಕ್ಕೆ ಮತ್ತೊಂದು ದಿಗ್ವಿಜಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ಗಂಗೊಳ್ಳಿ ಮೀನುಗಾರರ ಬಹುದೊಡ್ಡ ಬೇಡಿಕೆ ಗಂಗೊಳ್ಳಿ ಜೆಟ್ಟಿ ನಿರ್ಮಾಣಕ್ಕೆ 12 ಕೋಟಿ ರೂಪಾಯಿ ಅನುದಾನ ನೀಡಲು ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ನಡೆದ ...

ಸಂಸದ ರಾಘವೇಂದ್ರ ಪ್ರಯತ್ನದ ಫಲ: ಶಿವಮೊಗ್ಗ-ಚೆನ್ನೈ-ತಿರುಪತಿ ವಿಶೇಷ ರೈಲಿಗೆ ನ.10ರಂದು ಚಾಲನೆ

ಜ.23ರಿಂದ ಶಿವಮೊಗ್ಗ-ಯಶವಂತಪುರ ತತ್ಕಾಲ್ ಎಕ್ಸ್‌’ಪ್ರೆಸ್ ರೈಲು ಸಂಚಾರ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೆ ಹಲವಾರು ಕೊಡುಗೆಗಳನ್ನು ನೀಡಿರುವ ಸಂಸದ ಬಿ.ವೈ. ರಾಘವೇಂದ್ರ ಮತ್ತೊಂದು ಕೊಡುಗೆ ನೀಡಿದ್ದು, ಶಿವಮೊಗ್ಗ-ಯಶವಂತಪುರ ನಡುವೆ ಇನ್ನೊಂದು ರೈಲು ಸಂಚಾರ ಆರಂಭವಾಗಲಿದೆ. ಶಿವಮೊಗ್ಗ-ಯಶವಂತಪುರ ನಡುವೆ ತತ್ಕಾಲ್ ಎಕ್ಸ್‌ಪ್ರೆಸ್ ಹೊಸ ರೈಲು(06539-06540) ಜ.23ರಿಂದ ...

ಬ್ರಾಹ್ಮಣ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಿದಾನಂದ ಮೂರ್ತಿ ನೇಮಕ

ಬ್ರಾಹ್ಮಣ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಿದಾನಂದ ಮೂರ್ತಿ ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಎಚ್.ಎಸ್. ಚಿದಾನಂದ ಮೂರ್ತಿ ಅವರನ್ನು ನೇಮಕ ಮಾಡಲಾಗಿದೆ. ಎಚ್.ಎಸ್. ಚಿದಾನಂದ ಮೂರ್ತಿ ಈ ಕುರಿತಂತೆ ನೇಮಕ ಮಾಡಿ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಚಿದಾನಂದ ಮೂರ್ತಿ ...

ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ನೂತನ ಸಿಎಂ ಯಡಿಯೂರಪ್ಪ ಘೋಷಿಸಿದ್ದೇನು ಗೊತ್ತಾ?

ಮಂಗಳೂರು ಗಲಭೆ: ತಪ್ಪಿತಸ್ಥರೆಂದು ಸಾಬೀತಾದರೆ ಸತ್ತವರ ಕುಟುಂಬಕ್ಕೆ ಒಂದು ರೂ. ಸಹ ಪರಿಹಾರ ನೀಡಲ್ಲ: ಸಿಎಂ ಬಿಎಸ್’ವೈ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಇಲ್ಲಿನ ಗೋಲಿಬಾರ್’ನಲ್ಲಿ ಮೃತರಾದವರು ಗಲಭೆಯ ತನಿಖೆಯಲ್ಲಿ ತಪ್ಪಿತಸ್ಥರು ಎಂದು ಸಾಬೀತಾದರೆ ಅವರ ಕುಟುಂಬಕ್ಕೆ ಒಂದು ರೂ. ಸಹ ಪರಿಹಾರ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ...

ಹಂಪಿ-ಆನೆಗುಂದಿ ಉತ್ಸವಕ್ಕೆ ಸಿದ್ದತೆ: ಈ ವೈಭವ ಕಣ್ತುಂಬಿಕೊಳ್ಳಲು ಮರೆಯದಿರಿ

ಹಂಪಿ-ಆನೆಗುಂದಿ ಉತ್ಸವಕ್ಕೆ ಸಿದ್ದತೆ: ಈ ವೈಭವ ಕಣ್ತುಂಬಿಕೊಳ್ಳಲು ಮರೆಯದಿರಿ

ಹಂಪಿ: ಹಂಪಿ ಉತ್ಸವ ಹಾಗೂ ಆನೆಗುಂದಿ ಉತ್ಸವಕ್ಕೆ ಸಿದ್ದತೆ ನಡೆಯುತ್ತಿದ್ದು, ಈ ಕುರಿತಂತೆ ಪೂರ್ವಭಾವಿ ಸಭೆ ನಡೆಸಿ, ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ಹಂಪೆ ಉತ್ಸವ ಮತ್ತು ಆನೆಗುಂದಿ ಉತ್ಸವ ಜನವರಿ 10 ಮತ್ತು 11 ನಡೆಯಲಿದ್ದು, ಈ ಬಾರಿ ಸ್ಥಳೀಯ ಕಲಾವಿದರಿಗೆ ...

ಶಾಂತ ರೀತಿ ಪ್ರತಿಭಟಿಸಿ, ಹಿಂಸಾಮಾರ್ಗ ಅನುಸರಿಸಿದರೆ ಕಠಿಣ ಕ್ರಮ ನಿಶ್ಚಿತ: ಸಿಎಂ ಬಿಎಸ್’ವೈ ಎಚ್ಚರಿಕೆ

ಶಾಂತ ರೀತಿ ಪ್ರತಿಭಟಿಸಿ, ಹಿಂಸಾಮಾರ್ಗ ಅನುಸರಿಸಿದರೆ ಕಠಿಣ ಕ್ರಮ ನಿಶ್ಚಿತ: ಸಿಎಂ ಬಿಎಸ್’ವೈ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ವಿರೋಧಿಸುವವರು ಶಾಂತ ರೀತಿಯಿಂದ ಪ್ರತಿಭಟಿಸಿ. ಬದಲಾಗಿ ಹಿಂಸಾಮಾರ್ಗ ಅನುಸರಿಸಿದರೆ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಅನಿವಾರ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ...

ಕರ್ಫ್ಯೂ ಮುಗಿದ ಮೇಲೆ ಕಾಂಗ್ರೆಸ್ ಮುಖಂಡರು ಒಂದು ವಾರ ಮಂಗಳೂರಿನಲ್ಲೇ ಇರಲಿ, ಬೇಕಾದ ವ್ಯವಸ್ಥೆ ಮಾಡುತ್ತೇನೆ: ಸಿಎಂ ತಿರುಗೇಟು

ಕರ್ಫ್ಯೂ ಮುಗಿದ ಮೇಲೆ ಕಾಂಗ್ರೆಸ್ ಮುಖಂಡರು ಒಂದು ವಾರ ಮಂಗಳೂರಿನಲ್ಲೇ ಇರಲಿ, ಬೇಕಾದ ವ್ಯವಸ್ಥೆ ಮಾಡುತ್ತೇನೆ: ಸಿಎಂ ತಿರುಗೇಟು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ನಗರದ ಹಲವು ಭಾಗಗಳಲ್ಲಿ ಹಾಕಿರುವ ಕರ್ಫ್ಯೂ ಮುಗಿದ ನಂತರ ಬೇಕಾದರೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಒಂದು ವಾರ ಮಂಗಳೂರಿನಲ್ಲಿ ಇರಲಿ. ಬೇಕಾದ ವ್ಯವಸ್ಥೆಯನ್ನು ಮಾಡಿಕೊಡುತ್ತೇನೆ ...

ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ, ಪರಿಣಾಮ ಎದುರಿಸುತ್ತೀರಿ: ಕೈ ನಾಯಕರಿಗೆ ಸಿಎಂ ಬಿಎಸ್’ವೈ ಎಚ್ಚರಿಕೆ

ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ, ಪರಿಣಾಮ ಎದುರಿಸುತ್ತೀರಿ: ಕೈ ನಾಯಕರಿಗೆ ಸಿಎಂ ಬಿಎಸ್’ವೈ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದ್ದು, ಕೈ ಮುಖಂಡರು ಮುಂದಿನ ದಿನಗಳಲ್ಲಿ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ...

  • Trending
  • Latest
error: Content is protected by Kalpa News!!