ಸಂಜೆ ಸಿಎಂ ಕುಮಾರಸ್ವಾಮಿ ರಾಜೀನಾಮೆ?
ಬೆಂಗಳೂರು: ರಾಜ್ಯ ರಾಜಕಾರಣವನ್ನು ಹೊಲಸುಗೊಳಿಸಿದ ಮೈತ್ರಿ ಸರ್ಕಾರ ಪಥನದ ಹಂತಕ್ಕೆ ಬಂದು ನಿಂತಿದ್ದು, ಇಂದು ಸಂಜೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ. ಇಂದು ...
Read moreಬೆಂಗಳೂರು: ರಾಜ್ಯ ರಾಜಕಾರಣವನ್ನು ಹೊಲಸುಗೊಳಿಸಿದ ಮೈತ್ರಿ ಸರ್ಕಾರ ಪಥನದ ಹಂತಕ್ಕೆ ಬಂದು ನಿಂತಿದ್ದು, ಇಂದು ಸಂಜೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ. ಇಂದು ...
Read moreಬೆಂಗಳೂರು: ರಾಜ್ಯ ರಾಜಕೀಯವನ್ನು ಅಲ್ಲೋಲ ಕಲ್ಲೋಲಗೊಳಿಸಿರುವ ಬಂಡಾಯ ಶಾಸಕರ ರಾಜೀನಾಮೆ ಪ್ರಹಸನ ಮುಂದುವರೆದಿದ್ದು, ಇದರ ನಡುವೆಯೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ವಿಶ್ವಾಸ ಮತ ಯಾಚಿಸುವುದಾಗಿ ಹೇಳಿದ್ದಾರೆ. ಈ ...
Read moreಆರಂಭದಲ್ಲೇ ಹೇಳುತ್ತೇನೆ.. ಮನುಷ್ಯನಿಗೆ ಸ್ವಾರ್ಥ ಇರಬೇಕು ನಿಜ. ಆದರೆ, ನಿಮ್ಮಗಳ ಅಧಿಕಾರ ದಾಹಕ್ಕೆ ರಾಜ್ಯದ ಆಡಳಿತ ಹಾಗೂ ಅಭಿವೃದ್ಧಿಯನ್ನು ನಿರ್ಲಕ್ಷಿಸಿ, ಮನಸೋಯಿಚ್ಛೆ ನಡೆದುಕೊಳ್ಳುತ್ತಿದ್ದೀರಿ. ನಿಮಗಾರಿಗಾದರೂ ಮಾನ ಮರ್ಯಾದೆ ...
Read moreನವದೆಹಲಿ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಹಿರಿಯ ಸಾಹಿತಿ ಗಿರೀಶ್ ಕಾನಾರ್ಡ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ...
Read moreಉಡುಪಿ: ದೇಶದಲ್ಲೇ ಭಾರೀ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಜಯ ದಾಖಲಿಸಿದ್ದು, ಜಿಲ್ಲೆಯ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಾಣವಾಗಿದೆ. ...
Read moreಮೈಸೂರು: ಈ ಹಿಂದೆಯೂ ಹಲವು ಬಾರಿ ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈಗ ವಿದ್ಯುನ್ಮಾನ ಮಾಧ್ಯಮಗಳ ನಿಗ್ರಹಕ್ಕೆ ಹೊಸ ಕಾನೂನನ್ನು ಪರಿಚಯಿಸಲು ಯೋಚಿಸಿದ್ದಾರೆ. ...
Read moreಬೆಂಗಳೂರು: ಮೇ 23ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿಸಲು ರಾಗಾ ಫಾರ್ ಪಿಎಂ ಮಿಷನ್ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ...
Read moreಕೊಪ್ಪ: ತಮ್ಮ ಕುಟುಂಬದ ವಿರುದ್ಧ ಕೇಳಿಬರುತ್ತಿರುವ ಟೀಕೆಗಳು ಹಾಗೂ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೂವರು ಸೋಲುವ ಭೀತಿಯಿಂದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಕುಟುಂಬಸ್ಥರು ಮಲೆನಾಡಿನ ಸಣ್ಣದೇಗುಲವೊಂದರಲ್ಲಿ ...
Read moreಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬಂಗಾರದ ರಥ ನಿರ್ಮಾಣ ವಿಚಾರದಲ್ಲಿ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಭಕ್ತರು ಯೋಜನೆಯ ಪುನಾರಂಭಕ್ಕೆ ಮನವಿ ...
Read moreಶಿಕಾರಿಪುರ: ತಾಲೂಕಿನ ಶಾಶ್ವತ ನೀರಾವರಿ ಯೋಜನೆ ಜಾರಿಗಾಗಿ ಎಂದಿಗೂ ಯಡಿಯೂರಪ್ಪನವರು ನನ್ನ ಬಳಿ ಬರಲಿಲ್ಲ, ಸಚಿವ ಡಿ.ಕೆ. ಶಿವಕಮಾರ್ ಮನೆಗೆ ತೆರಳಿದ್ದು ನೀರಾವರಿ ಯೋಜನೆ ಜಾರಿಗಾಗಿ ಮನವಿ ...
Read more© 2025 Kalpa News - All Rights Reserved | Powered by Kalahamsa Infotech Pvt. ltd.
© 2025 Kalpa News - All Rights Reserved | Powered by Kalahamsa Infotech Pvt. ltd.