ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಸೊರಬ | ಆ.8ರಂದು ‘ಅಭಿಮಾನದ ಭಾರತ ಸಂಕಲ್ಪ ದಿನ’ ಆಚರಣೆ
August 7, 2026
ಸಾಗರ | ಆಗಸ್ಟ್ 8ರ ನಾಳೆ ಉಚಿತ ನೇತ್ರ ತಪಾಸಣಾ ಶಿಬಿರ
August 7, 2026
ಕಲ್ಪ ಮೀಡಿಯಾ ಹೌಸ್ | Mumbai | Olectra Greentech Limited (OGL), India’s leading electric mobility company, has achieved a historic milestone...
Read moreDetailsಶಿವಮೊಗ್ಗ: ಲೋಕಸಭಾ ಉಪಚುನಾವಣೆಯನ್ನು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು ಇದೇ ತಿಂಗಳು 21 ರಿಂದ ಜಿಲ್ಲೆಯ ಪ್ರತಿ ಹೋಬಳಿಗೂ ನಾನು ತೆರಳಿ ಮಧು ಬಂಗಾರಪ್ಪ ಪರ ಪ್ರಚಾರ ಮಾಡಲಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ನೆಹರೂ ಕ್ರೀಡಾಂಗಣದಲ್ಲಿ ...
ಮಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮುಂದೊಂದು ದಿನ ಭಾರತದ ರಾಷ್ಟ್ರಪತಿಯಾಗುತ್ತಾರೆ: ಹೀಗೆಂದು ಭವಿಷ್ಯ ನುಡಿದಿದ್ದು, ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ... ಮಂಗಳೂರು ದಸರಾದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕುಮಾರಸ್ವಾಮಿ ಒಂದು ದಿನ ಭಾರತದ ರಾಷ್ಟ್ರಪತಿ ಆಗೋದು ಖಂಡಿತ. ದೇವೇಗೌಡರ ಸುಪುತ್ರ ರಾಜ್ಯದ ...
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಉಡುಗೊರೆ ನೀಡಿರುವ ಸಮ್ಮಿಶ್ರ ಸರ್ಕಾರ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಇಂದು ಅಧಿಕೃತ ಆದೇಶ ಹೊರಡಿಸಲಾಗಿದ್ದು, 2018 ಪರಿಷ್ಕೃತ ವೇತನ ಶ್ರೇಣಿಯಲ್ಲಿ ಶೇ.2ರಷ್ಟು ಏರಿಕೆ ಮಾಡಿ ಶುಕ್ರವಾರ ಆದೇಶ ...
ಮೈಸೂರು: ಕೊಡಗಿನಲ್ಲಿ ಸಂಭವಿಸಿದ ಪ್ರವಾಹದಿಂದ ಸೂರು ಕಳೆದುಕೊಂಡಿರುವ ಸಂತ್ರಸ್ತರ ವಸತಿ ನಿರ್ಮಾಣಕ್ಕಾಗಿ ಇನ್ಫೋಸಿಸ್ ವತಿಯಿಂದ 25 ಕೋಟಿ ರೂ. ನೆರವು ನೀಡುವುದಾಗಿ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಘೋಷಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಈ ಬಾರಿ ದಸರಾಗೆ ಅಧಿಕೃತ ಚಾಲನೆ ನೀಡಿದ ಮಾತನಾಡಿದ ಅವರು, ...
ಮೈಸೂರು: ವಿಶ್ವದಲ್ಲೇ ಖ್ಯಾತಿವೆತ್ತ ಕನ್ನಡಿಗರ ನಾಡಹಬ್ಬ ಮೈಸೂರು ದಸರಾಗೆ ಇಂದು ಮುಂಜಾನೆ ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಅಧಿಕೃತ ಚಾಲನೆ ನೀಡಿದರು. ಇಂದು ಮುಂಜಾನೆ 7.05ರಿಂದ 7.35ಕ್ಕೆ ಸಲ್ಲುವ ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ...
ಭದ್ರಾವತಿ: ರಾಜ್ಯದಲ್ಲಿ ಮುಖ್ಯಮಂತ್ರಿಗಳು ರೈತರ ಸಾಲ ಮನ್ನಾ ಮಾಡಿದಂತೆ ಸರಕಾರಿ ನೌಕರರ ಎನ್‌ಪಿಎಸ್ ಪಿಂಚಣಿ ಯೋಜನೆ ರದ್ದುಪಡಿಸಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕೆಂದು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ಕೃಷ್ಣಪ್ಪ ಹೇಳಿದರು. ಹಳೇನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಜ್ಯ ಸರಕಾರಿ ನೌಕರರ ...
ಬೆಂಗಳೂರು: ಈ ಬಾರಿಯ ದಸರಾಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ದಸರಾ ಮಹೋತ್ಸವಕ್ಕೆ ಚಾಲನೆ ನೀಡಲು ಇನ್ಫೋಸಿಸ್ ಸಂಸ್ಥಾಪಕರಾದ ಡಾ.ಸುಧಾಮೂರ್ತಿ ಅವರಿಗೆ ಇಂದು ಅಧಿಕೃತ ಆಹ್ವಾನ ನೀಡಲಾಯಿತು. ಇಂದು ವಿಶ್ವವಿಖ್ಯಾತ ದಸರಾ 2018ರ ಉದ್ಘಾಟಕರಾದ ಶ್ರೀಮತಿ ಸುಧಾ ನಾರಾಯಣ ಮೂರ್ತಿ ಯವರನ್ನು ಅಧಿಕೃತವಾಗಿ ...
ಬೆಂಗಳೂರು: ನೆರೆ ಸಂತ್ರಸ್ತರಿಗೆ ರಾಜ್ಯದ ಮುಜರಾಯಿ ದೇವಾಲಯಗಳ ಹಣದ ಮೇಲೆ ಕೈಯಿಟ್ಟಿದ್ದ ಎಚ್.ಡಿ. ಕುಮಾರಸ್ವಾಮಿ ನೇತೃತ್ವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ನೆರೆ ಸಂತ್ರಸ್ತರಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮಜರಾಯಿ ದೇಗುಲಗಳೆಲ್ಲವೂ ಇಂತಿಷ್ಟೇ ಹಣ ಸಂದಾಯ ಮಾಡಬೇಕು ...
ತೂತುಕುಡಿ: ತಾವು ಮುಖ್ಯಮಂತ್ರಿಯಾದ ನಂತರ ಆರಂಭಿಸಿರುವ ಟೆಂಪಲ್ ರನ್ ಮುಂದುವರೆಸಿರುವ ಎಚ್.ಡಿ. ಕುಮಾರಸ್ವಾಮಿ, ಇಂದು ಕುಟುಂಬ ಸಹಿತ ತಮಿಳುನಾಡಿನ ಐತಿಹಾಸಿಕ ತಿರುಚೆಂಬೂರು ಮುರಗನ್ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ತೆರಳಿದ ...
ಬೆಂಗಳೂರು: ರಾಜ್ಯದ ಖ್ಯಾತ ಹಿರಿಯ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರನ್ನು 2018ನೆಯ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ವಿಚಾರವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ವತಃ ಟ್ವೀಟ್ ಮಾಡಿದ್ದು, ವಾರ್ತಾ ಮತ್ತು ಪ್ರಚಾರ ಇಲಾಖೆಯಿಂದ ನೀಡಲಾಗುವ ಈ ...
Copyright © 2026 Kalpa News. Designed by KIPL