Sunday, March 22, 2026
Advertisement
ADVERTISEMENT

Tag: CM Siddaramaiah

ಶಿವಮೊಗ್ಗ ಜಿಲ್ಲೆಯ ಈ ನಗರದಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ನಿರ್ಮಾಣ | ಸಿದ್ದರಾಮಯ್ಯ ಘೋಷಣೆ

ಶಿವಮೊಗ್ಗ ಜಿಲ್ಲೆಯ ಈ ನಗರದಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ನಿರ್ಮಾಣ | ಸಿದ್ದರಾಮಯ್ಯ ಘೋಷಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಉಕ್ಕಿನ ನಗರಿ ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆಯನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಘೋಷಣೆ ಮಾಡಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ ಈ ಘೋಷಣೆ ಮಾಡಿರುವ ಅವರು, ಶೀಘ್ರ ನಗರದಲ್ಲಿ ...

ರಾಜ್ಯ ಬಜೆಟ್ ಮಂಡನೆ | ಬಂಗಾರದ ಮನುಷ್ಯ ಚಿತ್ರದ ಗೀತೆ ಉಲ್ಲೇಖಿಸಿದ ಸಿಎಂ

ರಾಜ್ಯ ಬಜೆಟ್ ಮಂಡನೆ | ಬಂಗಾರದ ಮನುಷ್ಯ ಚಿತ್ರದ ಗೀತೆ ಉಲ್ಲೇಖಿಸಿದ ಸಿಎಂ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಲೋಕಸಭಾ ಚುನಾವಣೆಗೂ Parliament Election ಮುನ್ನ ತಮ್ಮ 15ನೆಯ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ CM Siddaramaiah ಆರಂಭಿಕ ಹಂತದಲ್ಲೇ ತಮ್ಮ ಸರ್ಕಾರದ ಗ್ಯಾರೆಂಟಿಗಳನ್ನು ಸ್ವಯಂ ಪ್ರಶಂಸೆ ಮಾಡಿಕೊಂಡಿದ್ದಾರೆ. ರಾಹುಕಾಲ ಆರಂಭಕ್ಕೂ ...

ಸಿದ್ದರಾಮಯ್ಯರಿಂದ ನಾಳೆ ಜನಪರ ಬಜೆಟ್ ಮಂಡನೆ: ಆಯನೂರು ಮಂಜುನಾಥ್

ಸಿದ್ದರಾಮಯ್ಯರಿಂದ ನಾಳೆ ಜನಪರ ಬಜೆಟ್ ಮಂಡನೆ: ಆಯನೂರು ಮಂಜುನಾಥ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ನಾಳೆ ಮಂಡಿಸಲಿರುವ 15ನೇ ಬಜೆಟ್ ಆಶಾಕಿರಣ ಬಜೆಟ್ ಆಗಲಿದ್ದು ಜನಪರ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ Ayanuru Manjunath ವಿಶ್ವಾಸ ...

ಬಿಜೆಪಿ ಆಡಳಿತಾವಧಿ ಮುಂದುವರೆಯಲಿದೆ, ಕಾಂಗ್ರೆಸ್‌ಗೆ ವಿಪಕ್ಷ ಸ್ಥಾನವೇ ಶಾಶ್ವತ: ಶಾಸಕ ಈಶ್ವರಪ್ಪ

ಕಾಂಗ್ರೆಸ್‌ನ ಹಿರಿಯ ಮುಖಂಡರು ರಾಹುಲ್ ಗಾಂಧಿಗೆ ಬುದ್ಧಿ ಹೇಳಲಿ: ಮಾಜಿ ಡಿಸಿಎಂ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪ್ರಧಾನಿ ನರೇಂದ್ರ ಮೋದಿ PM Narendra Modi ಅವರ ಜಾತಿ ಓಬಿಸಿ ಅಲ್ಲ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ Rahul Gandhi ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Mallikarjuna Kharge ...

ನಾಡಹಬ್ಬ ದಸರಾ ಜನರ ಉತ್ಸವವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ(ಹರಿಹರ)  | ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿರುವುದಕ್ಕೆ ಪ್ರತಿಕ್ರಯಿಸಿ, ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಪ್ರಶ್ನಿಸಿದರು. ಹರಿಹರದಲ್ಲಿ ಕಾರ್ಯಕ್ರಮಕ್ಕೆ ...

ನೂರು ಎಫ್‍ಐಆರ್‌ಗಳನ್ನು ದಾಖಲಿಸಿದರೂ ದೇಶಭಕ್ತನಾದ ನಾನು ಹೆದರುವುದಿಲ್ಲ: ಈಶ್ವರಪ್ಪ ಗುಡುಗು

ನೂರು ಎಫ್‍ಐಆರ್‌ಗಳನ್ನು ದಾಖಲಿಸಿದರೂ ದೇಶಭಕ್ತನಾದ ನಾನು ಹೆದರುವುದಿಲ್ಲ: ಈಶ್ವರಪ್ಪ ಗುಡುಗು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದೇಶದ್ರೋಹಿ ಹೇಳಿಕೆ ನೀಡುವವರಿಗೆ ಕಠಿಣ ಶಿಕ್ಷೆ ವಿಧಿಸುವಂತಹ ಕಾನೂನನ್ನು ಜಾರಿಗೆ ತರಬೇಕೆಂದು ಪ್ರಧಾನಮಂತ್ರಿಗಳಿಗೆ ಹಾಗೂ ಗೃಹಮಂತ್ರಿಗೆ ನಾಳೆ ಪತ್ರ ಬರೆಯುವುದಾಗಿ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ K S Eshwarappa ಹೇಳಿದರು. ...

ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರೆಂಟಿಗಳು ಸ್ಥಗಿತಗೊಳ್ಳುತ್ತವೆಯೇ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  | ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು. ಅವರು ದಾವಣಗೆರೆಯಲ್ಲಿ ಜಗದ್ಗುರು ಶ್ರೀ ಡಾ: ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ ಪಟ್ಟಾಭಿಷೇಕ ರಜತ ಮಹೋತ್ಸವ ಮತ್ತು ...

ಕೇಂದ್ರ ಸರ್ಕಾರದ ವಿರುದ್ಧ ಫೆ.7ರಂದು ಪ್ರತಿಭಟನೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬುದು ಆರ್.ಎಸ್.ಎಸ್.ನಲ್ಲಿ ತರಬೇತಿ ಪಡೆದವರ ಭಾಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಪ ಮೀಡಿಯಾ ಹೌಸ್  |  ಚಿತ್ರದುರ್ಗ(ಹೊಸದುರ್ಗ)  | ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬ ಭಾಷೆ ಬಳಸುವ ಒಂದು ರಾಜಕೀಯ ಪಕ್ಷದ ಮುಖಂಡರು ಆರ್.ಎಸ್.ಎಸ್. ನಲ್ಲಿ ತರಬೇತಿಯಾಗಿದೆ ಎಂದು ಹೇಳಿಕೊಳ್ಳುವವರನ್ನು ರಾಜಕೀಯ ಧುರೀಣರು ಎಂದು ಕರೆಯಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM ...

ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಶಿಕ್ಷಣ ಸಂಸ್ಥೆಗಳ ಸಮೀಪ ಗಾಂಜಾ ಮಾರಾಟ; ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಮತ್ತು ಮಾದಕ ಪದಾರ್ಥಗಳ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಸೂಚನೆ ನೀಡಿದ್ದಾರೆ. ಈ ...

ಸರ್ಕಾರದ ದುಡ್ಡಿನಲ್ಲಿ ಕಾಂಗ್ರೆಸ್ ಪ್ರಚಾರ: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಈಶ್ವರಪ್ಪ ವಾಗ್ಧಾಳಿ

ಸರ್ಕಾರದ ದುಡ್ಡಿನಲ್ಲಿ ಕಾಂಗ್ರೆಸ್ ಪ್ರಚಾರ: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಈಶ್ವರಪ್ಪ ವಾಗ್ಧಾಳಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ಸರ್ಕಾರ ಪಾಪರ್ ಆಗಿದೆ. ರೈತರಿಗೆ ನೀಡಬೇಕಾದ ಹಾಲಿನ ಹಣದಲ್ಲಿ ಕಡಿತ ಮಾಡಿದ್ದಾರೆ. ರೈತರಿಗೆ ಹಾಲಿನ ಬಾಕಿ ನೀಡದಷ್ಟು ಆರ್ಥಿಕ ದುಸ್ಥಿತಿಗೆ ಸರ್ಕಾರ ತಲುಪಿದೆ. ಇದನ್ನು ಮರೆಮಾಚಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ...

Page 28 of 36 1 27 28 29 36
  • Trending
  • Latest
error: Content is protected by Kalpa News!!