Saturday, May 2, 2026
Advertisement
ADVERTISEMENT

Tag: coastal news

ರಾಷ್ಟ್ರ ಮಟ್ಟದ ಸಿಎ ಪರೀಕ್ಷೆ: ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಪ್ರತೀತ್ ಮೊದಲ ಪ್ರಯತ್ನದಲ್ಲಿ ತೇರ್ಗಡೆ

ರಾಷ್ಟ್ರ ಮಟ್ಟದ ಸಿಎ ಪರೀಕ್ಷೆ: ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಪ್ರತೀತ್ ಮೊದಲ ಪ್ರಯತ್ನದಲ್ಲಿ ತೇರ್ಗಡೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ (ಐಸಿಎಐ) ಕಳೆದ ಜೂನ್ ನಲ್ಲಿ ನಡೆಸಿದ ಸಿಎ ಫೌಂಡೇಷನ್ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಥೀತ್ ಆರ್ ಉಪಾಧ್ಯಾಯ ಉತ್ತೀರ್ಣನಾಗಿದ್ದಾನೆ. ಕ್ರೈಸ್ಟ್‌ಕಿಂಗ್ ಕಾಲೇಜಿನಲ್ಲಿಯೇ ...

ಎಚ್ಚರಿಕೆ | ಗ್ಯಾಸ್ ಗೀಸರ್ ಬಳಸುತ್ತೀರಾ? ಹಾಗಾದರೆ ಈ ಸುದ್ದಿಯನ್ನು ತಪ್ಪದೇ ಓದಿ

ಎಚ್ಚರಿಕೆ | ಗ್ಯಾಸ್ ಗೀಸರ್ ಬಳಸುತ್ತೀರಾ? ಹಾಗಾದರೆ ಈ ಸುದ್ದಿಯನ್ನು ತಪ್ಪದೇ ಓದಿ

ಕಲ್ಪ ಮೀಡಿಯಾ ಹೌಸ್  |  ಮೂಡುಬಿದರೆ  | ಗ್ಯಾಸ್ ಗೀಸರ್'ನಿಂದ #Gas geyser ರಾಸಾಯನಿಕ ಸ್ನಾನದ ಕೋಣೆಯಲ್ಲಿ ತುಂಬಿಕೊಂಡು ಯುವಕನೊಬ್ಬ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಕೋಟೆ ಬಾಗಿಲಿನ ಶಾರಿಕ್(18) ಎಂದು ಗುರುತಿಸಲಾಗಿದೆ. ಮೂಡುಬಿದಿರೆಯ ಕೋಟೆಬಾಗಿಲಿನ ವಸತಿ ಸಂಕೀರ್ಣವೊAದರಲ್ಲಿ ...

ಸೈನಿಕರ ಕರ್ತವ್ಯ ನಿಷ್ಠೆಯಿಂದಲೇ ದೇಶದಲ್ಲಿ ಶಾಂತಿ ವಾತಾವರಣ: ಶ್ರೀಕೃಷ್ಣ ಉಪಾಧ್ಯಾಯ

ಸೈನಿಕರ ಕರ್ತವ್ಯ ನಿಷ್ಠೆಯಿಂದಲೇ ದೇಶದಲ್ಲಿ ಶಾಂತಿ ವಾತಾವರಣ: ಶ್ರೀಕೃಷ್ಣ ಉಪಾಧ್ಯಾಯ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ನಮ್ಮ ಸೈನಿಕರು ನಮ್ಮ ಹೆಮ್ಮೆ, ಏಕೆಂದರೆ ಭಾರತೀಯ ಸೈನಿಕರಿಗೆ ಇರುವಷ್ಟು ಸಾಮಾರ್ಥ್ಯ ಹಾಗೂ ಸಮರ್ಪಣಾ ಮನೋಭಾವ ಈ ಜಗತ್ತಿನಲ್ಲಿ ಯಾರಿಗೂ ಇಲ್ಲ, ಸೈನಿಕರು ತಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ನಿರ್ವಹಿಸುದರಿಂದ ದೇಶವು ಶಾಂತಿಯುತವಾಗಿ ನಿದ್ರಿಸುತ್ತದೆ ...

ಜ್ಞಾನ ಕಾರ್ಯಕ್ಕೆ ಮೊದಲ ಆದ್ಯತೆ: ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅಭಿಮತ

ಜ್ಞಾನ ಕಾರ್ಯಕ್ಕೆ ಮೊದಲ ಆದ್ಯತೆ: ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಉಡುಪಿ  | ಜ್ಞಾನ ಕಾರ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಉಡುಪಿ ಶ್ರೀ ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಮಹಾ ಸ್ವಾಮೀಜಿ #Shri Vidyesha Thirtha Mahaswamyji of Bandakeri Mutt ಹೇಳಿದರು. ...

ಕ್ರೈಸ್ಟ್‌ಕಿಂಗ್: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

ಕ್ರೈಸ್ಟ್‌ಕಿಂಗ್: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಇಲ್ಲಿನ ಕ್ರೈಸ್ಟ್‌ಕಿಂಗ್ #Christ King ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಅಧ್ಯಯನ ನಿಮಿತ್ತ ಕೈಗಾರಿಕಾ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜೋಡುರಸ್ತೆಯ ಬೋಳ ರಾಘವೇಂದ್ರ ಕಾಮತ್ & ಸನ್ಸ್ ಗೇರುಬೀಜ ಫ್ಯಾಕ್ಟರಿಗೆ ...

ಪತಿಗಾಗಿ ಕೊಲ್ಲೂರು ಮೂಕಾಂಬಿಕೆಯ ಮೊರೆ ಹೋದ ವಿಜಯಲಕ್ಷ್ಮೀ | ಬಂಧಮುಕ್ತಿಗೆ ನವಚಂಡಿಕಾಹೋಮ

ಪತಿಗಾಗಿ ಕೊಲ್ಲೂರು ಮೂಕಾಂಬಿಕೆಯ ಮೊರೆ ಹೋದ ವಿಜಯಲಕ್ಷ್ಮೀ | ಬಂಧಮುಕ್ತಿಗೆ ನವಚಂಡಿಕಾಹೋಮ

ಕಲ್ಪ ಮೀಡಿಯಾ ಹೌಸ್  |  ಕೊಲ್ಲೂರು  | ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ತಮ್ಮ ಪತಿ, ನಟ ದರ್ಶನ್ ಅವರ ಬಂಧ ಮುಕ್ತಿಗಾಗಿ ಅವರ ಪತ್ನಿ ವಿಜಯಲಕ್ಷ್ಮೀ ಅವರು ಕೊಲ್ಲೂರು ಶ್ರೀ ಮೂಕಾಂಬಿಕೆಯ ಮೊರೆ ಹೋಗಿದ್ದಾರೆ. ಉಡುಪಿ ಜಿಲ್ಲೆ, ಬೈಂದೂರು ...

ವಿಜ್ಞಾನ ವಿಭಾಗದಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ವಿಜ್ಞಾನ ವಿಭಾಗದಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಾಲ್ಕು ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾ ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ವತಿಯಿಂದ ಸನ್ಮಾನ ಮಾಡಲಾಯಿತು. ...

ಬದುಕಿಗೆ ದಾರಿದೀಪವಾಗಬಲ್ಲ ಗ್ರಂಥಗಳ ಅನಾವರಣ ಅರ್ಥಪೂರ್ಣ: ರಾಘವೇಶ್ವರ ಶ್ರೀ

ಬದುಕಿಗೆ ದಾರಿದೀಪವಾಗಬಲ್ಲ ಗ್ರಂಥಗಳ ಅನಾವರಣ ಅರ್ಥಪೂರ್ಣ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ನಮ್ಮ ಪರಂಪರೆಯ 35ನೇ ಪೀಠಾಧಿಪತಿಗಳಾಗಿದ್ದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಂದ್ರಭಾರತೀ ಮಹಾಸ್ವಾಮಿಗಳ ವಿದ್ಯಾಸಂಪನ್ನತೆ ಅದ್ಭುತ. ಅವರ ವಿದ್ವತ್ತಿನ, ವಿದ್ಯೆಯ ಅನಾವರಣ ಇಡೀ ಸಮಾಜಕ್ಕೆ ಪ್ರೇರಣೆಯಾಗಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ  ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ #Raghaweshwar ...

ಇನ್ನೂ 5 ದಿನ ಮಳೆ: ಶಿವಮೊಗ್ಗದಲ್ಲಿ ನಾಳೆ ಭಾರೀ ವರ್ಷಧಾರೆ ಸಾಧ್ಯತೆ

ಕರಾವಳಿಯಲ್ಲಿ ಜುಲೈ 27ರವರೆಗೂ ಸಾಮಾನ್ಯ ಮಳೆ | ಅಬ್ಬರ ಕಡಿಮೆಯಾದ ಶಿವಮೊಗ್ಗದ ಪರಿಸ್ಥಿತಿಯೇನು?

ಕಲ್ಪ ಮೀಡಿಯಾ ಹೌಸ್  |  ದಕ್ಷಿಣಕನ್ನಡ/ಶಿವಮೊಗ್ಗ  | ಕಳೆದ ವಾರ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ವರುಣ ನಿನ್ನೆಯಿಂದ ಕೊಂಚ ಶಾಂತವಾಗಿದ್ದಾನೆ. ಕರಾವಳಿ ಮಳೆ ಮುನ್ಸೂಚನೆ: ಹವಾಮಾನ ಇಲಾಖೆಯ ವರದಿಯಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ...

ಬಂಟ್ವಾಳ | ಶಾಮಿಯಾನ ಹಾಕುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಸಾವು

ಬಂಟ್ವಾಳ | ಶಾಮಿಯಾನ ಹಾಕುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಸಾವು

ಕಲ್ಪ ಮೀಡಿಯಾ ಹೌಸ್  |  ಬಂಟ್ವಾಳ  | ಖಾಸಗಿ ಕಾರ್ಯಕ್ರಮವೊಂದಕ್ಕೆ ಶಾಮಿಯಾನ ಹಾಕುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಿಹಾರ ಮೂಲಕದ ಯುವಕನೋರ್ವ ಸಾವನ್ನಪ್ಪಿ, ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳದ ಕಡೇಶ್ವಾಲ್ಯದ ಕಾಡಬೆಟ್ಟು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಿಹಾರ ಮೂಲದ ...

Page 33 of 78 1 32 33 34 78
  • Trending
  • Latest
error: Content is protected by Kalpa News!!