Sunday, July 26, 2026
Advertisement
ADVERTISEMENT

Tag: coastal news

ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ  | ಮನೆಯಿಂದ ಕೆಲಸಕ್ಕೆಂದು ಹೋಗಿ ಕಾಣೆಯಾಗಿದ್ದ‌ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಪಂಜದಿಂದ ವರದಿಯಾಗಿದೆ. ಇಲ್ಲಿನ‌ ಸಮೀಪದ‌ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ. ...

ಮನೆಯಂಗಳದಲ್ಲೇ ಚೂರಿ ಇರಿದು ಯುವತಿ ಹತ್ಯೆ: ಆರೋಪಿ ಪರಾರಿ

ಕಲ್ಪ ಮೀಡಿಯಾ ಹೌಸ್   |  ಪುತ್ತೂರು  | ಮನೆಯಂಗಳದಲ್ಲೇ ಯುವತಿಗೆ ಚೂರಿ ಇರಿದು ಆರೋಪಿ ಪರಾರಿಯಾದ ಘಟನೆ ತಾಲೂಕಿನ ಮುಂಡೂರಿನ ಕಂಪದಲ್ಲಿ ಜ.17 ರಂದು ನಡೆದಿದೆ. ಮುಂಡೂರಿನ ಕಂಪ ನಿವಾಸಿ ಗುರುವ ಅವರ ಪುತ್ರಿ ಜಯಶ್ರೀ (23) ಮೃತಪಟ್ಟ ಯುವತಿ ಎಂದು ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ವಿಕಾಸ ಯಾತ್ರೆ ಪ್ರಚಾರ ವಾಹನ ಡಿಕ್ಕಿ: ಬೈಕ್’ ಸವಾರ ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್   |  ಬಂಟ್ವಾಳ  | ಬೈಕ್ ಹಾಗೂ ಬಿಜೆಪಿ ಪ್ರಚಾರದ ವಾಹನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲ್ಲಡ್ಕದ ನರಹರಿ ಸಮೀಪ ನಡೆದಿದೆ. ಗುರುವಾಯನಕೆರೆ ಮೂಲದ ವಿಜಿತ್ (35) ಮೃತಪಟ್ಟವರು ಎಂದು ಎಂದು ...

ಯೋಗಥಾನ್: ಗಿನ್ನಿಸ್ ದಾಖಲೆ ಸೃಷ್ಟಿಸಿದ ಆಳ್ವಾಸ್ ವಿದ್ಯಾರ್ಥಿಗಳು

ಯೋಗಥಾನ್: ಗಿನ್ನಿಸ್ ದಾಖಲೆ ಸೃಷ್ಟಿಸಿದ ಆಳ್ವಾಸ್ ವಿದ್ಯಾರ್ಥಿಗಳು

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ  | ಸದಾ ಒಂದಿಲ್ಲೊಂದು ವಿಶೇಷತೆಗಳಿಂದ ಇಡೀ ರಾಜ್ಯದ ಗಮನ ಸೆಳೆಯುವಂತೆ ಮಾಡುವ ಮೂಡಬಿದ್ರೆಯ ಆಳ್ವಾಸ್ ಕಾಲೇಜ್ ಇದೀಗ ಮತ್ತೊಂದು ವಿಭಿನ್ನ ಕಾರ್ಯಕ್ರಮದ ಮೂಲಕ ಸುದ್ದಿಯಾಗಿದೆ. ಆಳ್ವಾಸ್ ನಲ್ಲಿ ಬರೋಬ್ಬರಿ 27000 ಮಂದಿ ವಿದ್ಯಾರ್ಥಿಗಳು ...

ಮಂಗಳೂರು ಕೋರ್ಟ್‌ ಕಾಂಪ್ಲೆಕ್ಸ್‌ನಲ್ಲಿ ಡಿಫೆನ್ಸ್‌ ಕೌನ್ಸೆಲ್ ಕಚೇರಿ ಕಾರ್ಯಾರಂಭ

ಮಂಗಳೂರು ಕೋರ್ಟ್‌ ಕಾಂಪ್ಲೆಕ್ಸ್‌ನಲ್ಲಿ ಡಿಫೆನ್ಸ್‌ ಕೌನ್ಸೆಲ್ ಕಚೇರಿ ಕಾರ್ಯಾರಂಭ

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ  | ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ಇದೇ ಮೊದಲ ಬಾರಿಗೆ ಕಾನೂನು ನೆರವು ಅಭಿರಕ್ಷಕರ (ಡಿಫೆನ್ಸ್ ಕೌನ್ಸೆಲ್) ಕಚೇರಿ ಕಾರ್ಯಾರಂಭ ಮಾಡಿದೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ...

ದಕ ಜಿಲ್ಲಾ ಜನತಾದಳ ಹಿರಿಯ ಮುಖಂಡ ಸುಶೀಲ್ ನರೋಹ್ನ ನಿಧನ

ದಕ ಜಿಲ್ಲಾ ಜನತಾದಳ ಹಿರಿಯ ಮುಖಂಡ ಸುಶೀಲ್ ನರೋಹ್ನ ನಿಧನ

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ  | ದ ಕ ಜಿಲ್ಲಾ ಜನತಾ ದಳದ ಹಿರಿಯ ನಾಯಕ, ನಿಯೋಜಿತ ಜಿಲ್ಲಾಪ್ರಧಾನ ಕಾರ್ಯದರ್ಶಿ ಸುಶೀಲ್ ನರೋಹ್ನ ಹೃದಯಘಾತದಿಂದ ನಿಧನರಾಗಿದ್ದಾರೆ. ಅನೇಕ ವರ್ಷಗಳಿಂದ ಜನತಾ ಪಕ್ಷ ಮತ್ತು ಜನತಾ ದಳಗಳಲ್ಲಿ ತೊಡಗಿಸಿಕೊಂಡಿದ್ದ ಸುಶೀಲ್ ...

ಜ.17-19: ಗುರುಪುರ ಗೋಳಿದಡಿ ಗುತ್ತಿನಲ್ಲಿ “ಗುತ್ತುದ ವರ್ಸೊದ ಪರ್ಬೊ”!

ಜ.17-19: ಗುರುಪುರ ಗೋಳಿದಡಿ ಗುತ್ತಿನಲ್ಲಿ “ಗುತ್ತುದ ವರ್ಸೊದ ಪರ್ಬೊ”!

ಕಲ್ಪ ಮೀಡಿಯಾ ಹೌಸ್   |  ಗುರುಪುರ  | "ಗುರುಪುರ ಗೋಳಿದಡಿ ಗುತ್ತಿನಲ್ಲಿ ಇದೇ ತಿಂಗಳ 17ರಿಂದ 19ರವರೆಗೆ ಮೂರು ದಿನಗಳ ಕಾಲ ಗುತ್ತುದ ವರ್ಸೊದ ಪರ್ಬೊ 12ನೇ ವಾರ್ಷಿಕ ಉತ್ಸವ ಕಾರ್ಯಕ್ರಮ ಜರುಗಲಿದೆ" ಎಂದು ಗುತ್ತಿನ ಗಡಿಕಾರರಾದ ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ ...

ಶಂಕಿತ ಉಗ್ರ ರಿಹಾನ್‌ ಶೇಖ್ ತಂದೆ ಕೈ ಮುಖಂಡರ ಆಪ್ತ ಹಿನ್ನೆಲೆ ಶಾಸಕ ರಘುಪತಿ ಭಟ್ ವಾಗ್ದಾಳಿ

ಶಂಕಿತ ಉಗ್ರ ರಿಹಾನ್‌ ಶೇಖ್ ತಂದೆ ಕೈ ಮುಖಂಡರ ಆಪ್ತ ಹಿನ್ನೆಲೆ ಶಾಸಕ ರಘುಪತಿ ಭಟ್ ವಾಗ್ದಾಳಿ

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ತಾಜುದ್ದೀನ್‌ ಅವರ ಮಗ ಎಂಜಿನಿಯರಿಂಗ್‌ ವಿದ್ಯಾರ್ಥಿ ರಿಹಾನ್‌ ಶೇಖ್‌, ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಎನ್‌ಐಎ ಅಧಿಕಾರಿಗಳಿಂದ ಬಂಧಿತನಾಗಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ...

ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಸಂಸದ ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ

ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಸಂಸದ ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಬೈಂದೂರು  | ಕೇಂದ್ರ ಮತ್ತು ರಾಜ್ಯ ಸರ್ಕಾರವು ಈ ಕ್ಷೇತ್ರದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವು ನೀಡಿದ್ದು 1500 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳು ಶಂಕುಸ್ಥಾಪನೆ ಹಾಗೂ ಉದ್ಘಾಟನೆಯಾಗಿದ್ದು, ಈ ಕಾಮಗಾರಿಗಳ ಕೆಲಸವನ್ನು ಶೀಘ್ರ ಪ್ರಾರಂಭಿಸಿ ...

ರಂಗಸ್ಥಳದಲ್ಲೇ ಸಾವನ್ನಪ್ಪಿದ ಯಕ್ಷಗಾನ ಕಲಾವಿದ!

ರಂಗಸ್ಥಳದಲ್ಲೇ ಸಾವನ್ನಪ್ಪಿದ ಯಕ್ಷಗಾನ ಕಲಾವಿದ!

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ಯಕ್ಷಗಾನ ಕಲಾವಿದರೊಬ್ಬರು ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾದ ಹೃದಯ ವಿದ್ರಾವಕ ಘಟನೆ ಕಟೀಲಿನಲ್ಲಿ ನಡೆದಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ‌ ಮೇಳದ ಕಲಾವಿದ ಗುರುವಪ್ಪ ಬಾಯಾರು ( 58)ಮೃತ ...

Page 56 of 80 1 55 56 57 80
  • Trending
  • Latest
error: Content is protected by Kalpa News!!