Tuesday, March 24, 2026
Advertisement
ADVERTISEMENT

Tag: coastal news

ಕೊರೋನಾ ಲಸಿಕೆ ಪಡೆದ ಬೈಂದೂರು ಶಾಸಕರು ಏನು ಹೇಳಿದರು?

ಕೊರೋನಾ ಲಸಿಕೆ ಪಡೆದ ಬೈಂದೂರು ಶಾಸಕರು ಏನು ಹೇಳಿದರು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ಕೋವಿಡ್‌ಗೆ ಲಸಿಕೆ ಕಂಡುಹಿಡಿದ ದೇಶ ನಮ್ಮ ಭಾರತ. ಆರೋಗ್ಯದ ಬಗ್ಗೆ ಯಾರೊಬ್ಬರೂ ನಿರ್ಲಕ್ಷ್ಯ ಮಾಡದೆ ಕೊರೋನಾ ಲಸಿಕೆ ಪಡೆಯಿರಿ ಎಂದು ಶಾಸಕ ಸುಕುಮಾರ ಶೆಟ್ಟಿ ಸಲಹೆ ನೀಡಿದರು. ಅವರು ಇಂದು ಕೊರೋನಾ ಲಸಿಕೆ ಪಡೆದ ...

ಸಮಾಜವನ್ನು ತಿದ್ದುವ ಕೆಲಸ ನಾಟಕಗಳಿಂದಾಗಲಿ: ಡಾ. ಕೆ. ಪ್ರಭಾಕರ ಭಟ್

ಸಮಾಜವನ್ನು ತಿದ್ದುವ ಕೆಲಸ ನಾಟಕಗಳಿಂದಾಗಲಿ: ಡಾ. ಕೆ. ಪ್ರಭಾಕರ ಭಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ನಾಟಕ ಅನ್ನುವುದು ಅದ್ಭುತವಾದ ಕಲೆ. ನೂರಕ್ಕೆ ನೂರು ಪ್ರತಿಶತವಾಗಿ ಕಲಾವಿದನಾದವನು ತನ್ನನ್ನು ಆ ಪಾತ್ರದಲ್ಲಿ ತೊಡಗಿಸಿಕೊಳ್ಳಬೇಕು. ಈ ಕಲಾಕ್ಷೇತ್ರ ಜೀವನಕ್ಕೆ ಒಂದು ದಿಕ್ಕು ತೋರಿಸುವ ಕ್ಷೇತ್ರ. ಈ ಕಲಾಪ್ರಕಾರಗಳು ಹಳ್ಳಿ ಹಳ್ಳಿಗೆ ತಲುಪಬೇಕು. ಸಮಾಜವನ್ನು ...

ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಗುದ್ದಲಿ ಪೂಜೆ

ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಗುದ್ದಲಿ ಪೂಜೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ಬಹುವರ್ಷಗಳ ಬೇಡಿಕೆಯಾಗಿದ್ದ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಡ್ತರೇ ಮೊಗವೀರ ಗರಡಿ ಎನ್ನುವುದು ಮೊಗವೀರ ಸಮಾಜ ಬಾಂಧವರ ಅತ್ಯಂತ ಪೂಜನೀಯ ...

ಸಿಎಂ ಪುತ್ರನಾದರೂ ಕೊಂಚವೂ ಅಹಂ ಇಲ್ಲದ ರಾಘವೇಂದ್ರರ ವ್ಯಕ್ತಿತ್ವ ಮಾದರಿ: ಬೈಂದೂರು ಶಾಸಕರ ಪ್ರಶಂಸೆ

ಸಿಎಂ ಪುತ್ರನಾದರೂ ಕೊಂಚವೂ ಅಹಂ ಇಲ್ಲದ ರಾಘವೇಂದ್ರರ ವ್ಯಕ್ತಿತ್ವ ಮಾದರಿ: ಬೈಂದೂರು ಶಾಸಕರ ಪ್ರಶಂಸೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ರಾಜ್ಯದ ಮುಖ್ಯಮಂತ್ರಿಗಳ ಪುತ್ರ ಹಾಗೂ ಸಂಸದರಾಗಿದ್ದರೂ ಸಹ ಯಾವುದೇ ರೀತಿಯ ಅಹಂಭಾವವಿಲ್ಲದೇ ಸರಳತೆ ಹೊಂದಿರುವ ಬಿ.ವೈ. ರಾಘವೇಂದ್ರ ಅವರ ವ್ಯಕ್ತಿತ್ವ ಮಾದರಿಯಾದುದು ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಮ್ಮ ...

ವಿವೇಕಾನಂದ ವಸತಿ ನಿಲಯದಲ್ಲಿ ಸಾಮೂಹಿಕ ಹುಟ್ಟು ಹಬ್ಬ ಆಚರಣೆ

ವಿವೇಕಾನಂದ ವಸತಿ ನಿಲಯದಲ್ಲಿ ಸಾಮೂಹಿಕ ಹುಟ್ಟು ಹಬ್ಬ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ಪ್ರತಿಯೊಬ್ಬರ ಜೀವನದಲ್ಲಿ ಹುಟ್ಟು ಹಬ್ಬ ವಿಶೇಷ ಸ್ಥಾನವನ್ನು ಪಡೆದುಕೊಂಡಿರುತ್ತದೆ. ನಮ್ಮ ಜನನ ಸಾರ್ಥಕವಾಗುವಂತೆ ನಾವು ಸಾಧನೆ ಮಾಡಬೇಕು. ಅಂತಹ ಸಾಧನೆಯನ್ನು ಸಾಧಿಸುವುದಕ್ಕೆ ನಿರಂತರ ಪ್ರಯತ್ನ ಪಡಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದಿಂದ ನ್ಯಾಯಾಧೀಶರಾಗಿ ಆಯ್ಕೆಗೊಂಡ ...

ವೇದಿಕೆ ಯಾವುದೇ ಆಗಿರಲಿ, ಮಾತನಾಡುವಾಗ ಜವಾಬ್ದಾರಿಯುತನಾಗಿರಬೇಕು: ಬಡೆಕ್ಕಿಲ ಪ್ರದೀಪ್

ವೇದಿಕೆ ಯಾವುದೇ ಆಗಿರಲಿ, ಮಾತನಾಡುವಾಗ ಜವಾಬ್ದಾರಿಯುತನಾಗಿರಬೇಕು: ಬಡೆಕ್ಕಿಲ ಪ್ರದೀಪ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ಮಾತಿನ ಧ್ವನಿಯ ಬೆಲೆ ವೇದಿಕೆ ಆಧಾರದ ಮೇಲೆ ಬದಲಾಗುತ್ತದೆ. ಪ್ರತಿಯೊಂದು ಕ್ಷೇತ್ರದಲ್ಲೂ ಧ್ವನಿಯನ್ನು ಬಳಸಿಕೊಂಡು ಜನರನ್ನು ಆಕರ್ಷಿಸುತ್ತಾರೆ. ಹಿನ್ನಲೆ ಧ್ವನಿ ಸಮೂಹ ಮಾಧ್ಯಮದ ಅವಿಭಾಜ್ಯ ಅಂಗವಾಗಿದೆ. ಹಿನ್ನಲೆ ಧ್ವನಿ ಕಲಾವಿದರಿಗೆ ಧ್ವನಿಯ ಜೊತೆಗೆ ಭಾಷಾ ...

ಪುತ್ತೂರು: ಜಲ ಸಂಪತ್ತನ್ನು ಸಂರಕ್ಷಿಸಬೇಕು: ಡಾ. ಶ್ರೀಶ ಕುಮಾರ

ಪುತ್ತೂರು: ಜಲ ಸಂಪತ್ತನ್ನು ಸಂರಕ್ಷಿಸಬೇಕು: ಡಾ. ಶ್ರೀಶ ಕುಮಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ಓಡುವ ನೀರನ್ನು ನಡೆಯಲು ಬಿಡಬೇಕು. ನಡೆಯುವ ನೀರನ್ನು ತೆವಳಲು ಬಿಡಬೇಕು. ತೆವಳುವ ನೀರನ್ನು ನಿಲ್ಲಿಸಬೇಕು. ನಿಲ್ಲಿಸಿದ ನೀರನ್ನು ಭೂಮಿಗೆ ಇಂಗಲು ಬಿಡಬೇಕು. ಆಗ ಮಾತ್ರ ನೀರಿನ ಪ್ರಮಾಣ ಹೆಚ್ಚುತ್ತದೆ ಎಂದು ಇಲ್ಲಿನ ವಿವೇಕಾನಂದ ಕಾಲೇಜಿನ ...

ರಾಮ ಮಂದಿರ ನಿರ್ಮಾಣಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ಬೈಂದೂರು ಶಾಸಕ ಸುಕುಮಾರ ಶೆಟ್ಟಿ

ರಾಮ ಮಂದಿರ ನಿರ್ಮಾಣಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ಬೈಂದೂರು ಶಾಸಕ ಸುಕುಮಾರ ಶೆಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ಸಮಸ್ತ ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀ ರಾಮಚಂದ್ರನ ಆಯೋಧ್ಯಾ ಮಂದಿರ ನಿರ್ಮಾಣಕ್ಕೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣ ನಿಧಿ ...

ಎಲೆಮರೆಯ ತ್ರಿಭಾಷಾ ಸಾಹಿತಿ ಯೋಗೀಶ್ ಅಡೆಕಳಕಟ್ಟೆ ಬಗ್ಗೆ ನೀವು ತಿಳಿಯಲೇಬೇಕು

ಎಲೆಮರೆಯ ತ್ರಿಭಾಷಾ ಸಾಹಿತಿ ಯೋಗೀಶ್ ಅಡೆಕಳಕಟ್ಟೆ ಬಗ್ಗೆ ನೀವು ತಿಳಿಯಲೇಬೇಕು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದುಡ್ಡಿರುವ ಒಬ್ಬಾತನ ಹಿಂದೆ ಆತನಿಗೆ ಪ್ರತಿಭೆ ಇದೆಯೋ ಇಲ್ಲವೋ ಎಂದು ಯೋಚಿಸುವಷ್ಟು ತಾಳ್ಮೆಯೂ ಇರದ ನಮ್ಮ ಜನಗಳು, ಪ್ರಚಾರಕ್ಕಾಗಿ ಅಲೆದಾಡುವವರಿಗೆ ಪ್ರಚಾರ ಕೊಟ್ಟು ತಾವು ಪ್ರಚಾರ ಗಿಟ್ಟಿಸಿಕೊಳ್ಳುತ್ತಾರೆ. ಇದು ಅವರ ಮೂರ್ಖತನದ ಪರಮಾವಧಿಯೋ ಇಲ್ಲ ಗೀಳೋ ...

ದೃಢ ಮನಸ್ಸು ಮತ್ತು ಇಚ್ಛಾಶಕ್ತಿಯಿಂದ ಏನನ್ನು ಸಾಧಿಸಬಹುದು: ಆದರ್ಶ್ ಚೊಕ್ಕಾಡಿ

ದೃಢ ಮನಸ್ಸು ಮತ್ತು ಇಚ್ಛಾಶಕ್ತಿಯಿಂದ ಏನನ್ನು ಸಾಧಿಸಬಹುದು: ಆದರ್ಶ್ ಚೊಕ್ಕಾಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ಜೀವನದಲ್ಲಿ ದೃಢ ಮನಸ್ಸು ಮತ್ತು ಇಚ್ಛಾಶಕ್ತಿ ಇದ್ದರೆ ಏನು ಬೇಕಾದರು ಸಾಧಿಸಬಹುದು. ಸೋಲು ಗೆಲುವು ಜೀವನದ ಮೆಟ್ಟಿಲು, ಗೆಲ್ಲುತ್ತೇನೆ ಎಂಬ ಆತ್ಮವಿಶ್ವಾಸದೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಇತ್ತೀಚಿನ ದಿನಗಳಲ್ಲಿ ಜನ ಭಾರತೀಯ ಸಂಸ್ಕೃತಿಯನ್ನು ಬಿಟ್ಟು ಪಾಶ್ಚಾತ್ಯ ...

Page 69 of 76 1 68 69 70 76
  • Trending
  • Latest
error: Content is protected by Kalpa News!!