Thursday, January 15, 2026
">
ADVERTISEMENT

Tag: CoastalNews

ಗಮನಿಸಿ! ಅಕ್ಟೋಬರ್ 15ರವರೆಗೂ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ

ಗಮನಿಸಿ! ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಪರ್ಯಾಯ ಮಾರ್ಗ ಹೀಗಿದೆ

ಕಲ್ಪ ಮೀಡಿಯಾ ಹೌಸ್ ಉಡುಪಿ: ಆಗುಂಭೆ ಘಾಟಿನಲ್ಲಿ ಅಕ್ಟೋಬರ್ 1 ರವರೆಗ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ತೀರ್ಥಹಳ್ಳಿ- ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ...

ಸಭ್ಯ, ಜನಪರ, ಮಾನವೀಯ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ತೇಜೋವಧೆಗೆ ಯತ್ನ: ಇಷ್ಟಕ್ಕೂ ನಡೆದಿದ್ದೇನು?

ಬೈಂದೂರು ಸಾರ್ವಜನಿಕ ಆಸ್ಪತ್ರೆಗೆ ಆನ್‌ಸೈಟ್ ಆಕ್ಸಿಜನ್ ಉತ್ಪಾದಕ ಘಟಕ ಮಂಜೂರು: ಶಾಸಕ ಸುಕುಮಾರ್ ಶೆಟ್ಟಿ

ಕಲ್ಪ ಮೀಡಿಯಾ ಹೌಸ್ ಬೈಂದೂರು: ಶೀಘ್ರ ಆಕ್ಸಿಜನ್ ಪೂರೈಕೆ ಮಾಡುವ ಸಲುವಾಗಿ ಬೈಂದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಆನ್‌ಸೈಟ್ ಆಕ್ಸಿಜನ್ ಉತ್ಪಾದನ ಘಟಕ ಆರಂಭ ಮಾಡುವ ನಮ್ಮ ಮನವಿಯನ್ನು ಮನ್ನಿಸಿ ರಾಜ್ಯ ಸರ್ಕಾರ ಮಂಜೂರು ಮಾಡಿದೆ ಎಂದು ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ ...

ಸಂಕಷ್ಟದಲ್ಲಿರುವವರ ಸೇವೆಯಲ್ಲಿ ನಿರತ ಪುತ್ತೂರು ಸೇವಾಭಾರತಿ

ಸಂಕಷ್ಟದಲ್ಲಿರುವವರ ಸೇವೆಯಲ್ಲಿ ನಿರತ ಪುತ್ತೂರು ಸೇವಾಭಾರತಿ

ಕಲ್ಪ ಮೀಡಿಯಾ ಹೌಸ್ ಪುತ್ತೂರು: ನಗರದ ಸಂಘ ಪರಿವಾರದ ಸೇವಾಭಾರತಿ ವಿಭಾಗದವರಿಂದ ಸಂಕಷ್ಟದಲ್ಲಿರುವವರಿಗೆ ಸಾಮಾಜಿಕ ಕಳಕಳಿಯ ಕಾರ್ಯ ಮಾಡಲಾಗುತ್ತಿದೆ. ಇತ್ತೀಚೆಗೆ ಪೆರ್ಲಂಪಾಡಿ ನಿವಾಸಿಯೊಬ್ಬರು ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ ಶಾಸಕರ ವಾರ್ ರೂಂ ನೇತೃತ್ವದಲ್ಲಿ ಮಡಿವಾಳಕಟ್ಟೆ ಹಿಂದೂ ರುದ್ರಭೂಮಿಯಲ್ಲಿ ಶವಸಂಸ್ಕಾರ ಮಾಡಲು ನೆರವು ...

ಕಣಿಯೂರು ಚಾಮುಂಡೇಶ್ವರಿ ದೇವಿ ಬ್ರಹ್ಮಕಲಶೋತ್ಸವ ಮುಂದೂಡಿಕೆ

ಕಣಿಯೂರು ಚಾಮುಂಡೇಶ್ವರಿ ದೇವಿ ಬ್ರಹ್ಮಕಲಶೋತ್ಸವ ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್ ದಕ್ಷಿಣ ಕನ್ನಡ: ಜಿಲ್ಲೆಯ ಕಣಿಯೂರು ಕ್ಷೇತ್ರದಲ್ಲಿ ಏ.೨೫ರಿಂದ ಏ.೩೦ರವರೆಗೆ ನಡೆಯಲಿದ್ದ ಚಾಮುಂಡೇಶ್ವರಿ ದೇವಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಚಂಡಿಕಾಯಾಗ ಸೇರಿ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂದಡಲಾಗಿದೆ ಎಂದು ಸಮಿತಿ ತಿಳಿಸಿದೆ. ಕ್ಷೇತ್ರದ ಎಲ್ಲಾ ಸಮಿತಿಗಳ ಸರ್ವಾನುಮತ ತೀರ್ಮಾನದಂತೆ ಸಾರ್ವಜನಿಕರ ...

ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ಯುಗಾದಿ ಹಾಗೂ ಡಾ‌.ಕೇಶವ ಬಲಿರಾಮ್ ಹೆಡಗೇವಾರ್ ಜಯಂತಿ ಆಚರಣೆ

ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ಯುಗಾದಿ ಹಾಗೂ ಡಾ‌.ಕೇಶವ ಬಲಿರಾಮ್ ಹೆಡಗೇವಾರ್ ಜಯಂತಿ ಆಚರಣೆ

ಕಲ್ಪ ಮೀಡಿಯಾ ಹೌಸ್ ಪುತ್ತೂರು: ಇಲ್ಲಿನ ನೆಹರೂನಗರದ ವಿವೇಕಾನಂದ ವಸತಿ ನಿಲಯಗಳಲ್ಲಿ ಯುಗಾದಿ ಹಬ್ಬ ಹಾಗೂ ಡಾ‌.ಕೇಶವ ಬಲಿರಾಮ್ ಹೆಡಗೇವಾರ್ ಜಯಂತಿ ಕಾರ್ಯಕ್ರಮ ಮಂಗಳವಾರ ನಡೆಯಿತು. ನಳಂದಾ ಹುಡುಗರ ವಸತಿ ನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ನರೇಂದ್ರ ಪದವಿ ಪೂರ್ವ ಕಾಲೇಜಿನ ...

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋಗುವ ಮುನ್ನ ಈ ಕೆಳಗಿನ ಸಂಖ್ಯೆಗೆ ಕರೆ ಮಾಡಿ…

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋಗುವ ಮುನ್ನ ಈ ಕೆಳಗಿನ ಸಂಖ್ಯೆಗೆ ಕರೆ ಮಾಡಿ…

ಕಲ್ಪ ಮೀಡಿಯಾ ಹೌಸ್ ಮಣಿಪಾಲ: ನಗರದ ಕಸ್ತೂರ್ಬಾ ಆಸ್ಪತ್ರೆಗೆ ಚಿಕಿತ್ಸೆಗೆಗಾಗಿ ಕರೆತರುವ ಮುನ್ನ ಐಸಿಯು ಮತ್ತು ವೆಂಟಿಲೇಟರ್ ಹಾಸಿಗೆಗಳು ಲಭ್ಯವಿದೆಯೇ ಎಂದು ದೃಢೀಕರಿಸಿಕೊಂಡು ಬರುವಂತೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಮನವಿ ಮಾಡಿದ್ದಾರೆ. ಕಸ್ತೂರ್ಬಾ ಆಸ್ಪತ್ರೆಯಲ್ಲಿ ದಿನದಿಂದ ದಿನಕ್ಕೆ ...

ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ವಿಷು ಹಾಗೂ ಅಂಬೇಡ್ಕರ್ ಜಯಂತಿ ಆಚರಣೆ

ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ವಿಷು ಹಾಗೂ ಅಂಬೇಡ್ಕರ್ ಜಯಂತಿ ಆಚರಣೆ

ಕಲ್ಪ ಮೀಡಿಯಾ ಹೌಸ್ ಪುತ್ತೂರು: ನೆಹರೂನಗರದ ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ವಿಷು ಹಬ್ಬ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಬುಧವಾರ ಆಚರಿಸಲಾಯಿತು. ವಿವೇಕಾನಂದ ಹಾಸ್ಟೆಲ್ಸ್ ನಳಂದಾ ಹುಡುಗರ ವಸತಿ ನಿಲಯದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಯೋಗಶಿಕ್ಷಕ ಚಂದ್ರಶೇಖರ ಮಾತನಾಡಿ ರಾಮರಾಜ್ಯದ ಪ್ರತಿಷ್ಠಾಪನೆ, ಆರ್ಯ ಸಮಾಜದ ...

ಕಾಡಾನೆ ದಾಳಿ ಓರ್ವ ಸಾವು

ಕಾಡಾನೆ ದಾಳಿ ಓರ್ವ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಕ್ಷಿಣ ಕನ್ನಡ: ಮಂಗಳೂರು-ಬೆಂಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಕೆಂಪುಹೊಳೆ ಸಮೀಪ ಕಾಡಾನೆ ದಾಳಿ ನಡೆಸಿದ ಪರಿಣಾಮ ಲಾರಿ ಚಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಲಾರಿಯ ಚಾಲಕ ಕೆಂಪುಹೊಳೆ ಸಮೀಪ ಲಾರಿ ನಿಲ್ಲಿಸಿ ...

ಪುತ್ತೂರು: ಅನುಭವವೇ ಜೀವನದ ಮುಂದಿನ ಮೆಟ್ಟಿಲು: ದೇವಿಚರಣ್

ಪುತ್ತೂರು: ಅನುಭವವೇ ಜೀವನದ ಮುಂದಿನ ಮೆಟ್ಟಿಲು: ದೇವಿಚರಣ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ಸ್ಪರ್ಧೆಗಳು ಅನುಭವವನ್ನು ನೀಡುತ್ತದೆ ಮತ್ತು ವ್ಯಕ್ತಿತ್ವವನ್ನು ಅಭಿವೃದ್ಧಿಗೊಳಿಸುತ್ತದೆ. ಹಾಗೂ ಮುಂದಿನ ಜೀವನದ ಮೆಟ್ಟಿಲು ಆಗಲಿದೆ ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥ ದೇವಿಚರಣ್ ಹೇಳಿದರು. ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ...

ಪುತ್ತೂರು: ಉತ್ಸಾಹವಿದ್ದರೆ ಯಾವ ಉದ್ಯೋಗವು ಕಷ್ಟವಲ್ಲ: ಜಯರಾಮ ಪುರುಷ

ಪುತ್ತೂರು: ಉತ್ಸಾಹವಿದ್ದರೆ ಯಾವ ಉದ್ಯೋಗವು ಕಷ್ಟವಲ್ಲ: ಜಯರಾಮ ಪುರುಷ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ಸರ್ಕಾರಿ ಸಂಸ್ಥೆಯು ದೇವಾಸ್ಥಾನವಿದ್ದಂತೆ, ನಾವು ಪ್ರಾಮಾಣಿಕವಾಗಿ ದುಡಿದರೆ ಅದೇ ನಮ್ಮನ್ನು ದಾರಿ ದೀಪವಾಗಿ ಕಾಯುತ್ತದೆ. ನಮಗೆ ನಾವು ಮಾಡುವ ಕೆಲಸದಲ್ಲಿ ಉತ್ಸಾಹ ಇದ್ದರೆ ಯಾವುದೇ ಉದ್ಯೋಗವು ಕಷ್ಟವಲ್ಲ ಎಂದು ನಿವೃತ ಕೆಎಸ್‌ಆರ್‌ಟಿಸಿ ಬಸ್ ಚಾಲಕ ...

Page 1 of 2 1 2
  • Trending
  • Latest
error: Content is protected by Kalpa News!!