Saturday, October 17, 2026
Advertisement
ADVERTISEMENT

Tag: congress

ಉಪಚುನಾವಣೆ ಸೋಲು: ನೈತಿಕ ಹೊಣೆ ಹೊತ್ತು ಸಿದ್ಧರಾಮಯ್ಯ, ದಿನೇಶ್ ಗುಂಡುರಾವ್ ರಾಜೀನಾಮೆ

ಉಪಚುನಾವಣೆ ಸೋಲು: ನೈತಿಕ ಹೊಣೆ ಹೊತ್ತು ಸಿದ್ಧರಾಮಯ್ಯ, ದಿನೇಶ್ ಗುಂಡುರಾವ್ ರಾಜೀನಾಮೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲುಂಡ ಹಿನ್ನೆಲೆಯಲ್ಲಿ ಪ್ರತಿಪಕ್ಷ ಸ್ಥಾನ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ ...

ಬಿಎಸ್’ವೈ ಕಮಲ ಸರ್ಕಾರ ಸೇಫ್, ಮುರಿದ ’ಕೈ’, ತಪತಪ ಉದುರಿದ ‘ದಳ’: ಮಾಜಿ ಮೈತ್ರಿಗಳು ಧೂಳಿಪಟ

ಬಿಎಸ್’ವೈ ಕಮಲ ಸರ್ಕಾರ ಸೇಫ್, ಮುರಿದ ’ಕೈ’, ತಪತಪ ಉದುರಿದ ‘ದಳ’: ಮಾಜಿ ಮೈತ್ರಿಗಳು ಧೂಳಿಪಟ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಉಚಚುನಾವಣಾ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, 15 ಕ್ಷೇತ್ರಗಳಲ್ಲಿ 11 ಕಡೆ ಬಿಜೆಪಿ ಜಯಗಳಿಸುವ ಮೂಲಕ ಆಡಳಿತಾರೂಢ ಸರ್ಕಾರ ಸುರಕ್ಷಿತವಾಗಿದೆ. ರಾಜ್ಯದ 15 ...

ಪ್ರಧಾನಿ ಮೋದಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡದೇ ಇದ್ದದ್ದೇ ದಕ್ಷಿಣದಲ್ಲಿ ಬಿಜೆಪಿಗೆ ಹಿನ್ನಡೆ?

15 ಕ್ಷೇತ್ರಗಳ ಉಪಚುನಾವಣೆ: ಎರಡು ಕ್ಷೇತ್ರಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಈಗಾಗಲೇ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಎರಡರಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಕನ್ನಡದ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ...

ಹುಟ್ಟು ಹೋರಾಟಗಾರ ಬಿಎಸ್’ವೈ ಕೈ ಹಿಡಿಯುತ್ತಾರೆಯೇ 15 ಕ್ಷೇತ್ರದ ಮತದಾರರು?

ಹುಟ್ಟು ಹೋರಾಟಗಾರ ಬಿಎಸ್’ವೈ ಕೈ ಹಿಡಿಯುತ್ತಾರೆಯೇ 15 ಕ್ಷೇತ್ರದ ಮತದಾರರು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಒಂದೆಡೆ ಜೆಡಿಎಸ್-ಕಾಂಗ್ರೆಸ್ ಪಕ್ಷಗಳಿಗೆ ಒಂದು ರೀತಿಯ ಅಳಿವು ಉಳಿವಿನ ಪ್ರಶ್ನೆಯಾಗಿದ್ದರೆ ಇನ್ನೊಂದೆಡೆ ಬಿಜೆಪಿ ಅದರಲ್ಲೂ ಪ್ರಮುಖವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮರ್ಯಾದೆ ಹಾಗೂ ಘನತೆಯ ಪ್ರಶ್ನೆಯಾಗಿದೆ ಇಂದು ಮತದಾನವಾದ ರಾಜ್ಯ ಉಪಚುನಾವಣೆ. ಹೌದು.... ಬಿ.ಎಸ್. ಯಡಿಯೂರಪ್ಪ... ...

ಬಿಜೆಪಿಯ ಸಭಾತ್ಯಾಗದ ನಡುವೆಯೇ ವಿಶ್ವಾಸ ಮತ ಗೆದ್ದ ಉದ್ಧವ್

ಬಿಜೆಪಿಯ ಸಭಾತ್ಯಾಗದ ನಡುವೆಯೇ ವಿಶ್ವಾಸ ಮತ ಗೆದ್ದ ಉದ್ಧವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮುಂಬೈ: ಮಹಾರಾಷ್ಟ್ರ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೊನೆಗೂ ವಿಶ್ವಾಸ ಮತ ಗೆದ್ದಿದ್ದು, ಸದನದಲ್ಲಿ ತಮ್ಮ ಸರ್ಕಾರದ ಬಹುಮತ ಸಾಬೀತು ಮಾಡಿದ್ದಾರೆ. 288 ಸಂಖ್ಯಾಬಲ ಹೊಂದಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತಕ್ಕೆ 145 ಶಾಸಕರ ಬೆಂಬಲ ...

ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ಕಾಂಗ್ರೆಸ್’ನ ಜವಾಬ್ದಾರಿ: ಶಾಸಕ ಶಿವಶಂಕರ್ ರೆಡ್ಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಬಳ್ಳಾಪುರ: ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿಯಾಗಿ ನಂದಿ ಎಂ. ಅಂಜನಪ್ಪ ಅವರ ಪರ ಮಾಜಿ ಸಚಿವರು ಹಾಗೂ ಹಾಲಿ ಶಾಸಕರು ಆದ ಶಿವಶಂಕರ್ ರೆಡ್ಡಿ ಮಂಚೇನಹಳ್ಳಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಮತ ಪ್ರಚಾರ ...

ದೇಶಕ್ಕಾಗಿ ದುಡಿದ ಧೀಮಂತ ನಾಯಕಿ ಇಂದಿರಾಗಾಂಧಿ: ಚಳ್ಳಕೆರೆ ಶಾಸಕ ರಘುಮೂರ್ತಿ

ಚಳ್ಳಕೆರೆ: ಇಂದಿರಾಗಾಂಧಿ ದೇಶ ಕಂಡ ಮೊದಲ ಮಹಿಳಾ ಪ್ರಧಾನಿ ಉಕ್ಕಿನ ಮಹಿಳೆಯಾಗಿದ್ದು, ದೇಶಕ್ಕಾಗಿ ದುಡಿದ ಧೀಮಂತ ನಾಯಕಿ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 35 ನೆಯ ಪುಣ್ಯತಿಥಿ ಅಂಗವಾಗಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ...

ಅವರಪ್ಪನ ಮನೆ ದುಡ್ಡಿಂದ ಅನ್ನಭಾಗ್ಯ ಕೊಟ್ಟಿಲ್ಲ: ಪ್ರಧಾನಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಅವಹೇಳನಕಾರಿ ಹೇಳಿಕೆ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಆರಂಭಿಸಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿ ಹಾಗೂ ಅನುದಾನ ಕೇಂದ್ರ ಸರ್ಕಾರ ನೀಡಿದ್ದು ಎಂದು ಹೇಳುವುದಕ್ಕೆ ಮೋದಿಯೇನು ಅವರಪ್ಪನ ಮನೆಯಿಂದ ತಂದು ಕೊಟ್ಟಿಲ್ಲ ಎಂಬ ಅವಹೇಳನಕಾರಿ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿರುವ ಅವರು, ...

ಪಠ್ಯದಿಂದ ಟಿಪ್ಪು ಸುಲ್ತಾನ್’ಗೆ ಗೇಟ್’ಪಾಸ್?: ಸಿಎಂ ಬಿಎಸ್’ವೈ

ಪಠ್ಯದಿಂದ ಟಿಪ್ಪು ಸುಲ್ತಾನ್’ಗೆ ಗೇಟ್’ಪಾಸ್?: ಸಿಎಂ ಬಿಎಸ್’ವೈ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಿಂದಲೂ ಆರಂಭವಾಗಿದ್ದ ಟಿಪ್ಪು ಜಯಂತಿ ವಿವಾದಕ್ಕೆ ಹೊಸ ತಿರುವು ಪಡೆದುಕೊಂಡಿದ್ದು, ಟಿಪ್ಪು ಜಯಂತಿಯನ್ನು ರದ್ದು ಮಾಡುವ ಜೊತೆಯಲ್ಲಿ ರಾಜ್ಯ ಪಠ್ಯದಿಂದ ಟಿಪ್ಪು ಸುಲ್ತಾನ್ ವಿಚಾರವನ್ನು ತೆಗೆದುಹಾಕುವ ಸೂಚನೆಯನ್ನು ಸ್ವತಃ ಮುಖ್ಯಮಂತ್ರಿಗಳು ನೀಡಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್ ಸಂವಾದದಲ್ಲಿ ...

ಗೌರಿಬಿದನೂರು: ‘ಕೈ’ ಬಿಟ್ಟು ‘ತೆನೆ’ ಹೊತ್ತ ಮುಖಂಡರು

ಗೌರಿಬಿದನೂರು: ನಗರದ 22 ನೆಯ ವಾರ್ಡಿನ ಕಾಂಗ್ರೆಸ್ ಮುಖಂಡರಾದ ಮುಷೀರ್ ಅಹಮದ್ ಮತ್ತು ಗಜೇಂದ್ರ ಹಾಗೂ ಬಿಜೆಪಿ ಮುಖಂಡರಾದ ನರಸಿಂಹಪ್ಪ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷರಾದ ಸಿ. ಮಂಜುನಾಥರೆಡ್ಡಿ ನೇತೃತ್ವದಲ್ಲಿ ಜೆಡಿಎಸ್’ಗೆ ಸೇರ್ಪಡೆಯಾಗಿದ್ದಾರೆ. ಬಳಿಕ ಮಾತನಾಡಿದ ಸಿ. ಮಂಜುನಾಥ ...

Page 21 of 41 1 … 20 21 22 … 41
  • Trending
  • Latest
error: Content is protected by Kalpa News!!