Saturday, September 5, 2026
Advertisement
ADVERTISEMENT

Tag: congress

ರಾಹುಲ್ ಹೇಳುತ್ತಾರೆ: ಇಡಿ ದೇಶ ಆರ್‌ಎಸ್‌ಎಸ್, ಬಿಜೆಪಿ ವಿರೋಧಿಯಂತೆ!

ನವದೆಹಲಿ: ಇಡಿಯ ದೇಶ ಆರ್‌ಎಸ್‌ಎಸ್ ಹಾಗೂ ಬಿಜೆಪಿಯನ್ನು ವಿರೋಧಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರತಿಪಕ್ಷಗಳ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರಾಹುಲ್, ಮಹಾಘಟಬಂಧನ ಕೇವಲ ರಾಜಕೀಯ ಕಾರಣಕ್ಕಾಗಿ ಏರ್ಪಟ್ಟಿರುವುದಲ್ಲ. ಬದಲಾಗಿ, ...

ಪರಿಷತ್ ಚುನಾವಣೆ: ಎಸ್.ಪಿ. ದಿನೇಶ್ ಬೆಂಬಲಿಸಲು ಬಸವ ಯುವ ಸೇನೆ ಮನವಿ

ಶಿವಮೊಗ್ಗ: ನೈಋತ್ಯ ಪದವೀಧರರ ಕ್ಷೇತ್ರದಿಂದ ಸ್ಫರ್ಧಿಸಿರುವ ಎಸ್.ಪಿ. ದಿನೇಶ್ ಅವರು ಅಖಿಲ ಭಾರತ ವೀರಶೈವ ಮಹಾಸಭಾದ ಹಲವು ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಿಸಿ ಸಂಘಟನೆ ಮಾಡಿದ್ದು, ಇವರನ್ನು ಬೆಂಬಲಿಸಬೇಕು ಎಂದು ಜಿಲ್ಲಾ ಬಸವ ಯುವಸೇನೆಯ ಅಧ್ಯಕ್ಷ ಎಚ್. ಪಿ. ಗಿರೀಶ್ ಮನವಿ ಮಾಡಿದ್ದಾರೆ. ...

ಶಿವಮೊಗ್ಗ ಬೈಎಲೆಕ್ಷನ್: ಈಗಲಾದರೂ ಬ್ರಾಹ್ಮಣರಿಗೆ ಸಿಕ್ಕೀತೆ ನ್ಯಾಯ?

ಒಂದು ಕಾಲವಿತ್ತು... ಬ್ರಾಹ್ಮಣರ ಜ್ಞಾನ, ಪ್ರಾಮಾಣಿಕತನ ಹಾಗೂ ಶ್ರದ್ಧೆಗೆ ಎಲ್ಲೆಡೆ ಪ್ರಾಶಸ್ತ್ರ್ಯ ದೊರೆಯುತ್ತಿತ್ತು. ಆದರೆ, ಯಾವಾಗ ದೇಶಕ್ಕೆ ಸ್ವಾತಂತ್ರ್ಯ ಬಂದು ಸಂವಿಧಾನದಿಂದ ಜಾತ್ಯತೀತ ಎಂಬ ಕಲ್ಪನೆ ದೊರೆಯಿತು ಅಲ್ಲಿಗೆ ಬ್ರಾಹ್ಮಣರ ತುಳಿತ ಆರಂಭವಾಯಿತು ಎಂಬುದು ಇತಿಹಾಸದ ಪುಟಗಳಲ್ಲಿ ಇಂದಿಗೂ ಕಣ್ಣೀರಿಡುತ್ತಿವೆ. ಅತ್ಯಂತ ...

ಇಂದು ಆರ್‌ಎಸ್‌ಎಸ್ ಹೈವೋಲ್ಟೇಜ್ ಪ್ರೋಗ್ರಾಂ: ಪ್ರಣವ್ ದಾ ಭಾಗಿ

ನಾಗ್ಪುರ: ದೇಶ ವಿದೇಶಗಳಲ್ಲಿ ತೀವ್ರ ಕುತೂಹಲ ಕೆರಳಿಸಿ, ಪರ ವಿರೋಧ ಚರ್ಚೆಯನ್ನು ಹುಟ್ಟು ಹಾಕಿರುವ ಆರ್‌ಎಸ್‌ಎಸ್ ಕಾರ್ಯಕ್ರಮ ಇಂದು ನಡೆಯಲಿದ್ದು, ಇದರಲ್ಲಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಪಾಲ್ಗೊಳ್ಳಲಿದ್ದಾರೆ. Former President of India Dr.Pranab Mukherjee arrives in Nagpur. ...

Just asking; ಕಾಂಗ್ರೆಸ್‌ನ ಅಸಹಿಷ್ಣುತೆ: ಪ್ರಣವ್ ಮುಖರ್ಜಿ ಜೀತಕ್ಕಿದ್ದಾರೆಯೇ?

ಆಚಾರ ಹೇಳುವುದಕ್ಕೆ, ಬದನೆಕಾಯಿ ತಿನ್ನುವುದಕ್ಕೆ ಎಂಬ ಮಾತೊಂದಿದೆಯಲ್ಲಾ.. ಅದು ಶೇ.100ರಷ್ಟು ಕಾಂಗ್ರೆಸ್‌ಗೆ ಅನ್ವಯವಾಗುತ್ತದೆ ಎನ್ನುವುದು ಸತ್ಯ. ದೇಶದಲ್ಲಿ ಬುದ್ದಿಜೀವಿಗಳ, ಎಡಪಂಥೀಯ ಸಾಹಿತಿಗಳ ಹತ್ಯೆಗಳಾದ ದೇಶದಲ್ಲಿ ಮೋದಿ ಸರ್ಕಾರದ ಅಡಿಯಲ್ಲಿ ಅಸಹಿಷ್ಣುತೆ(intolerance) ತಾಂಡವವಾಡುತ್ತದೆ ಎಂದು ಬೊಬ್ಬಿರಿದು, ಪ್ರಶಸ್ತಿಗಳನ್ನು ಹಿಂತಿರುಗಿಸಿದ ಸಾಹಿತಿಗಳೆಷ್ಟು, ಜಸ್‌ಟ್ ಆಸ್ಕಿಂಗ್ ...

ದೇವಸ್ತಾನ ಸುತ್ಕೊಂಡು ಇರ್ತೀನಿ ಬಿಡಿ ಅಂದ ಕಾಂಗ್ರೆಸ್ ಮುಖಂಡ ಯಾರು ಗೊತ್ತಾ?

ಬೆಂಗಳೂರು: ನನಗೆ ಮುಜರಾಯಿ ಇಲಾಖೆ ಕೊಟ್ಟುಬಿಡಿ, ದೇವಸ್ತಾನ ಸುತ್ಕೊಂಡು ಇರ್ತೀನಿ: ಹೀಗೆಂದವರು ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್... ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಕಾರಣಕರ್ತ ಎಂದು ಕರೆಸಿಕೊಂಡಿರುವ ಡಿ.ಕೆ. ಶಿವಕುಮಾರ್, ಖಾತೆ ಹಂಚಿಕೆ ವಿಚಾರದಲ್ಲಿ ತಮ್ಮದೇ ಪಕ್ಷದ ವಿರುದ್ಧ ಈ ರೀತಿ ...

ಒತ್ತಡಕ್ಕೆ ಮಣಿದು ನಿರ್ಧಾರ ಬದಲಿಸದ ಪ್ರಣವ್ ಮುಖರ್ಜಿ

ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿರುವ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ಕಾಂಗ್ರೆಸ್‌ನಿಂದ ಸಾಕಷ್ಟು ಆಂತರಿಕ ಒತ್ತಡಗಳು ಬರುತ್ತಿದ್ದರೂ, ಅವರು ತಮ್ಮ ನಿರ್ಧಾರ ಮಾತ್ರ ಬದಲಿಸಿಲ್ಲ. ಈ ಕುರಿತಂತೆ ಮಾತನಾಡಿರುವ ಅವರು, ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ...

ಹಿಂದೆ ನಡೆದ ಐಟಿ ದಾಳಿಗೆ ಕಾಂಗ್ರೆಸ್ ಕುಮ್ಮಕ್ಕು ಇತ್ತಾ: ಈಶ್ವರಪ್ಪ ಪ್ರಶ್ನೆ

ಶಿವಮೊಗ್ಗ: ಐಟಿ ಹಾಗೂ ಸಿಬಿಐ ದಾಳಿಗಳ ವಿಚಾರದಲ್ಲಿ ರಾಜಕೀಯ ವಾಗ್ವಾದಗಳು ನಡೆಯುತ್ತಿರುವಂತೆಯೇ, ಕೇಂದ್ರದಲ್ಲಿ ಈ ಹಿಂದೆ ಯುಪಿಯ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ನಡೆದ ಐಟಿ, ಸಿಬಿಐ ದಾಳಿಗಳು ಕೇಂದ್ರದ ಕಾಂಗ್ರೆಸ್ ಸರ್ಕಾರದ ದಾಳಿಗಳಾ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮರುಪ್ರಶ್ನೆ ...

ಲೋಕಸಭಾ ಚುನಾವಣೆಗೆ ಬಿಜೆಪಿ ತಂತ್ರಗಾರಿಕೆ ಆರಂಭ

ನವದೆಹಲಿ: ಒಂದು ವರ್ಷದ ಮುನ್ನವೇ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ತಂತ್ರಗಾರಿಕೆ ಆರಂಭಿಸಿದ್ದು, ಶತಾಯಗತಾಯ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳನ್ನು ಸೋಲಿಸಿ ಮತ್ತೊಮ್ಮೆ ಅಧಿಕಾರಕ್ಕೇರಲೇಬೇಕು ಎಂದು ಶಪಥ ಮಾಡಿದೆ. ಉತ್ತರಪ್ರದೇಶ ಹಾಗೂ ಕರ್ನಾಟಕ ರಾಜ್ಯ ಚುನಾವಣೆಗೆ ಟಿಕೇಟ್ ನೀಡಲು ...

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಮತಯಾಚನೆ

ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ದಿನೇಶ್ ಅವರ ಪರವಾಗಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸರ್ಕಾರಿ ಕಚೇರಿಗಳ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರರಲ್ಲಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ...

Page 40 of 41 1 39 40 41
  • Trending
  • Latest
error: Content is protected by Kalpa News!!