ಜಿಲ್ಲೆಯಲ್ಲಿ ಗುರುತಿಸಲಾಗಿರುವ ಎರಡು ಕಂಟೈನ್ಮೆಂಟ್ ಝೋನ್ ಯಾವುದು?
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎರಡು ಕಂಟೈನ್ಮೆಂಟ್ ಝೋನ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ. ...
Read more