Thursday, February 26, 2026
Advertisement
ADVERTISEMENT

Tag: Corona Death

ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿ ಸಾವು? ತೆಲಂಗಾಣದಲ್ಲಿ ಘಟನೆ

ಕೊರೋನಾ ಲಸಿಕೆ ಅಡ್ಡಪರಿಣಾಮಕ್ಕೆ ದೇಶದಲ್ಲಿ ಮೊದಲ ಬಲಿ: ರಾಷ್ಟ್ರೀಯ ಎಐಎಫ್’ಐ ಸಮಿತಿಯಿಂದ ದೃಢ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಮಾರಕ ಕೊರೋನಾ ಲಸಿಕೆಯ ಅಡ್ಡಪರಿಣಾಮದಿಂದಾಗಿ ದೇಶದಲ್ಲಿ ಮೊದಲ ಬಲಿಯಾಗಿದ್ದು, ಇದನ್ನು ಸರ್ಕಾರಿ ಸಮಿತಿ ದೃಢಪಡಿಸಿದೆ. ಈ ಕುರಿತಂತೆ ರಾಷ್ಟ್ರೀಯ ಎಐಎಫ್’ಐ ಸಮಿತಿ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಲಸಿಕೆ ಪಡೆದ ನಂತರ ವ್ಯಕ್ತಿಯಲ್ಲಿ ಅಡ್ಡಪರಿಣಾಮವಾಗಿ ಅನಾಫಿಲ್ಯಾಕ್ಸಿಸ್(ತೀವ್ರ ಅಲರ್ಜಿ ಪರಿಣಾಮ) ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ರಿಪ್ಪನ್’ಪೇಟೆ: ಮಗಳ ಜನ್ಮದಿನದಿಂದೇ ಕೊರೋನಾಗೆ ಬಲಿಯಾದ ತಂದೆ

ಕಲ್ಪ ಮೀಡಿಯಾ ಹೌಸ್ ರಿಪ್ಪನ್’ಪೇಟೆ: ತಮ್ಮ ಮಗಳ ಜನ್ಮದಿನದಂದೇ ವ್ಯಕ್ತಿಯೊಬ್ಬರು ಕೊರೋನಾಗೆ ಬಲಿಯಾಗಿರುವ ಧಾರುಣ ಘಟನೆ ನಡೆದಿದೆ. ಪಟ್ಟಣ ಸಮೀಪದ ಹಾಲುಗುಡ್ಡೆಯ 43 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿಗೆ ತುತ್ತಾಗಿ ಒಂದು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ...

ತರೀಕೆರೆ ರಸ್ತೆ ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ರೇಖಾ ನಿಧನ

ತರೀಕೆರೆ ರಸ್ತೆ ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ರೇಖಾ ನಿಧನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ಸ.ಪ.ಪೂ.ಕಾಲೇಜು ತರೀಕೆರೆ ರಸ್ತೆ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ರೇಖಾ ನಾಗರಾಜ್(42) ಬುಧವಾರ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪತಿ ಅನವೇರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ನಾಗರಾಜ್, ಓರ್ವ ಪುತ್ರ, ಓರ್ವ ಪುತ್ರಿಯನ್ನು ಹೊಂದಿದ್ದರು. ಇವರು ದಲಿತ ...

ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಕೊರೋನಾಗೆ ಬಲಿ: ಗಣ್ಯರ ಕಂಬನಿ

ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಕೊರೋನಾಗೆ ಬಲಿ: ಗಣ್ಯರ ಕಂಬನಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್(65) ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಕಳೆದ 10 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ...

ಇಟಲಿಯನ್ನು ಮೀರಿಸಿದ ಅಮೆರಿಕಾದಲ್ಲಿ 20 ಸಾವಿರದ ಗಡಿ ದಾಟಿದ ಸಾವಿನ ಸಂಖ್ಯೆ

ಕೊರೋನಾ ಕರಾಳದಿನ: ರಾಜ್ಯದಾದ್ಯಂತ ಇಂದು ಒಂದೇ ದಿನ 592 ಮಂದಿ ಬಲಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದ್ದು, ಇಂದು ಒಂದೇ ದಿನ ರಾಜ್ಯದಾದ್ಯಂತ ಒಟ್ಟು 592 ಮಂದಿ ಸಾವಿಗೀಡಾಗಿದ್ದು, ಪರಿಸ್ಥಿತಿಯ ಭೀಕರತೆಗೆ ಸಾಕ್ಷಿಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದ ಕೊರೋನಾ ...

ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು ವಿಧಿವಶ

ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಮೈಸೂರು ಪ್ರಜಾವಾಣಿ ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದ ಪವನ್, ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ...

ಯಡಿಯೂರಪ್ಪ, ಸೋನಿಯಾಗಾಂಧಿ ಸೇರಿ ಹಲವರ ಕಾರು ಚಾಲಕರಾಗಿದ್ದ ಸುಂದರ್ ಸಿಂಗ್ ನಿಧನ

ಯಡಿಯೂರಪ್ಪ, ಸೋನಿಯಾಗಾಂಧಿ ಸೇರಿ ಹಲವರ ಕಾರು ಚಾಲಕರಾಗಿದ್ದ ಸುಂದರ್ ಸಿಂಗ್ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಂತಹ ಗಣ್ಯರ ಕಾರು ಚಾಲಕರಾಗಿ ಕಾರ್ಯ ನಿರ್ವಹಿಸಿದ್ದ ಸುಂದರ್ ಸಿಂಗ್(68) ಇಂದು ನಿಧನರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ...

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ವಿಧಿವಶ

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಾಜಿ ಶಾಸಕ, ಜೆಡಿಎಸ್ ಮುಖಂಡ ಎಂ.ಜೆ. ಅಪ್ಪಾಜಿ ಗೌಡ ವಿಧಿವಶರಾಗಿದ್ದಾರೆ. ಇಂದು ಸಂಜೆ ವೇಳೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತತಕ್ಷಣವೇ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ. ...

ಕೊರೋನಾಗೆ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರ ನಡೆಸಿ ಮಾನವೀಯತೆ ಮೆರೆದ ಚೇರ್ಕಾಡಿ ಗ್ರಾಪಂ ಅಧ್ಯಕ್ಷ

ಕೊರೋನಾಗೆ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರ ನಡೆಸಿ ಮಾನವೀಯತೆ ಮೆರೆದ ಚೇರ್ಕಾಡಿ ಗ್ರಾಪಂ ಅಧ್ಯಕ್ಷ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಪ್ರಸ್ತುತ ಕೊರೋನಾ ಮಹಾಮಾರಿಯಿಂದಾಗಿ ಜನರು ಕೈ-ಬಾಯಿ ಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಊರಿನಲ್ಲಿ ಎಲ್ಲಿಯಾದರೂ ಕೊರೋನ ಪಾಸಿಟಿವ್ ಎಂದು ತಿಳಿದು ಬಂದರೆ ಆ ಮನೆಯವರಿಗೆ ನೆರವಾಗುವುದು ಬಿಡಿ. ನೆರಮನೆಯವರು ನೇರವಾಗಿ ಮಾತನಾಡುವುದನ್ನು ತಪ್ಪಿಸಿಕೊಂಡು ಓಡಾಡುತ್ತಾರೆ. ಹಾಗಿರುವಾಗ ಕೊರೋನದಿಂದ ...

ಕೊರೋನಾಗೆ ಸೋಮವಾರ ಭದ್ರಾವತಿ ತಾಲೂಕಿನಲ್ಲಿ ಇಬ್ಬರು ಬಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿ ಸೋಮವಾರ ಕೊರೋನಾ ವೈರಸ್ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಯಡೇಹಳ್ಳಿಯಲ್ಲಿ 55 ವರ್ಷದ ವ್ಯಕ್ತಿ ಹಾಗೂ ಹೊಳೆಹೊನ್ನೂರಿನಲ್ಲಿ 50 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. Get ...

Page 1 of 3 1 2 3
  • Trending
  • Latest
error: Content is protected by Kalpa News!!