ಕೊರೊನಾದಿಂದ ಗುಣಮುಖರಾದ ಸಿಎಂ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್!
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ...
Read more