ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಅವರಿಗೆ ಕೊರೋನಾ ಪಾಸಿಟಿವ್: ಮೆಗ್ಗಾನ್ ಆಸ್ಪತ್ರೆಗೆ ದಾಖಲು
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ...
Read more