Thursday, January 15, 2026
">
ADVERTISEMENT

Tag: Corona Positive

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಗುಡ್ ನ್ಯೂಸ್: ಭದ್ರಾವತಿಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನಲ್ಲಿಂದು ಒಟ್ಟು 34 ಕೊರೋನಾ ಸೊಂಕಿತರ ಸಂಖ್ಯೆ ಪತ್ತೆಯಾಗಿದ್ದು, ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವುದು ನಾಗರಿಕರು ನಿಟ್ಟುಸಿರು ಬಿಡುವಂತಾಗಿದೆ. ಇಂದು ಎಲ್ಲೆಲ್ಲಿ ಸೋಂಕು ಪತ್ತೆಯಾಗಿದೆ? ಗ್ರಾಮೀಣ ಭಾಗದ ಅಂತರಗಂಗೆಯಲ್ಲಿ 2, ಬಿಆರ್’ಪಿ 2, ಭದ್ರಾ ಕಾಲೋನಿ 1, ...

ಕೋವಿಡ್ ಸೋಂಕಿತರಿಗೆ ಯೋಗಾಸನದ ಮಹತ್ವ ತಿಳಿಸಿ ಆತ್ಮಸ್ಥೈರ್ಯವೇ ಸರ್ವಸ್ವ ಎಂದ ಮ್ಯಾಕ್ಸ್‌ ಆಸ್ಪತ್ರೆ

ಕೋವಿಡ್ ಸೋಂಕಿತರಿಗೆ ಯೋಗಾಸನದ ಮಹತ್ವ ತಿಳಿಸಿ ಆತ್ಮಸ್ಥೈರ್ಯವೇ ಸರ್ವಸ್ವ ಎಂದ ಮ್ಯಾಕ್ಸ್‌ ಆಸ್ಪತ್ರೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪ್ರಸ್ತುತ ಪರಿಸ್ಥಿತಿಯಲ್ಲಿ ಕೋವಿಡ್ ಸೋಂಕಿತರಿಗೆ ದೈಹಿಕ ಚಿಕಿತ್ಸೆ ಎಷ್ಟು ಮುಖ್ಯವೋ, ಮಾನಸಿಕ ಸ್ಥೈರ್ಯ ಹಾಗೂ ಆತ್ಮವಿಶ್ವಾಸ ವೃದ್ಧಿಸುವುದೂ ಸಹ ಅಷ್ಟೇ ಮುಖ್ಯ ಎಂಬುದನ್ನು ಅಕ್ಷರಶಃ ಕಾರ್ಯಗತಗೊಳಿಸುತ್ತಿದೆ ನಗರದ ಪ್ರತಿಷ್ಠಿತ ಮ್ಯಾಕ್ಸ್‌ ಆಸ್ಪತ್ರೆ. ಹೌದು... ತೀರ್ಥಹಳ್ಳಿ ರಸ್ತೆಯಲ್ಲಿರುವ ...

ಕನ್ನಡದ ಪ್ರಖ್ಯಾತ ದಲಿತ ಕವಿ ಸಿದ್ದಲಿಂಗಯ್ಯ ವಿಧಿವಶ

ಕನ್ನಡದ ಪ್ರಖ್ಯಾತ ದಲಿತ ಕವಿ ಸಿದ್ದಲಿಂಗಯ್ಯ ವಿಧಿವಶ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕನ್ನಡದ ಪ್ರಖ್ಯಾತ ದಲಿತ ಕವಿ ಸಿದ್ದಲಿಂಗಯ್ಯ ಇಂದು ಸಂಜೆ ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿಗೆ ಒಳಗಾಗಿದ್ದ ಸಿದ್ದಲಿಂಗಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದಲಿತ ಕವಿ ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ...

ತೀರ್ಥಹಳ್ಳಿ: ಕೊರೋನಾ ಸೋಂಕಿತರಿಗೆ ಹಾಡು ಹಾಡಿ ಧೈರ್ಯ ತುಂಬಿದ ಸ್ಯಾಂಡಲ್’ವುಡ್ ನಟ

ತೀರ್ಥಹಳ್ಳಿ: ಕೊರೋನಾ ಸೋಂಕಿತರಿಗೆ ಹಾಡು ಹಾಡಿ ಧೈರ್ಯ ತುಂಬಿದ ಸ್ಯಾಂಡಲ್’ವುಡ್ ನಟ

ಕಲ್ಪ ಮೀಡಿಯಾ ಹೌಸ್ ತೀರ್ಥಹಳ್ಳಿ: ಕೊರೋನಾ ಸೋಂಕಿತರಿಗೆ ದೈಹಿಕ ಚಿಕಿತ್ಸೆ ಎಷ್ಟು ಮುಖ್ಯವೋ, ಮಾನಸಿಕ ಆರೋಗ್ಯವೂ ಸಹ ಅಷ್ಟೇ ಮುಖ್ಯ. ಹೀಗಾಗಿ, ನಗರದಲ್ಲಿರುವ ಸೋಂಕಿತರಿಗಾಗಿ ಚಿತ್ರಗೀತೆಗಳನ್ನು ಹಾಡುವ ಮೂಲಕ ಯುವ ನಟರೊಬ್ಬರು ಆತ್ಮಸ್ಥೈರ್ಯ ತುಂಬುವ ಮಾದರಿ ಕಾರ್ಯವನ್ನು ಮಾಡಿದ್ದಾರೆ.ವೇಷ ಚಿತ್ರದ ನಾಯಕ ...

ದೀಪಾವಳಿವರೆಗೂ 80 ಕೋಟಿ ಭಾರತೀಯರಿಗೆ ಉಚಿತ ರೇಷನ್: ಪ್ರಧಾನಿ ಮೋದಿ ಘೋಷಣೆ

ದೀಪಾವಳಿವರೆಗೂ 80 ಕೋಟಿ ಭಾರತೀಯರಿಗೆ ಉಚಿತ ರೇಷನ್: ಪ್ರಧಾನಿ ಮೋದಿ ಘೋಷಣೆ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಕೊರೋನಾ ಸೋಂಕು ಹಾಗೂ ಲಾಕ್ ಡೌನ್ ಸಂಕಷ್ಟದಿಂದ ಕಂಗೆಟ್ಟಿರುವ ದೇಶವಾಸಿಗಳಿಗಾಗಿ ದೀಪಾವಳಿವರೆಗೂ ಉಚಿತ ರೇಷನ್ ಕೊಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಯಾರೂ, ಎಂತಹ ಬಡವರೂ ಸಹ ಹಸಿವಿನಿಂದ ಮಲಗಬಾರದು ...

ಐತಿಹಾಸಿಕ ಕ್ಷಣಕ್ಕೆ ದೇಶ ಸಾಕ್ಷಿ: ಕೊರೋನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ಜೂನ್ 21ರಿಂದ 18 ವರ್ಷ ಮೀರಿದ ಎಲ್ಲರಿಗೂ ಉಚಿತ ವ್ಯಾಕ್ಸಿನ್: ಪ್ರಧಾನಿ ಮೋದಿ ಘೋಷಣೆ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ದೇಶದಲ್ಲಿ 18 ವರ್ಷ ಮೀರಿದ ಎಲ್ಲರಿಗೂ ಉಚಿತ ಕೋವಿಡ್ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದ್ದು, ಇದು ಜೂನ್ 21ರಿಂದ ಜಾರಿಗೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಜೂನ್ 21ರಿಂದ ಇದು ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿಂದು 793 ಕೊರೋನಾ ಪಾಸಿಟಿವ್, ಯಾವ ತಾಲೂಕಿನಲ್ಲಿ ಎಷ್ಟು ಪ್ರಕರಣ?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 793 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 3366 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 2593 ನೆಗೆಟಿವ್ ಹಾಗೂ ...

ಭದ್ರಾವತಿಯ ಕೂಡ್ಲಿಗೆರೆ ಗ್ರಾಮದ ಹಲವು ಕಡೆ ಸೀಲ್ ಡೌನ್

ಭದ್ರಾವತಿಯ ಕೂಡ್ಲಿಗೆರೆ ಗ್ರಾಮದ ಹಲವು ಕಡೆ ಸೀಲ್ ಡೌನ್

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೇ ಹಲವು ಪ್ರಕರಣಗಳು ಪತ್ತೆಯಾದ ಕೂಡ್ಲಿಗೆರೆಯ ವಿವಿಧ ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕೂಡ್ಲಿಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಲವು ಪ್ರದೇಶಗಳನ್ನು ಇಂದು ಸೀಲ್ ಡೌನ್ ಮಾಡಿ, ಸ್ಯಾನಿಟೈಸ್ ಮಾಡಲಾಗಿದೆ. ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಜಿಲ್ಲೆಯಲ್ಲಿಂದು 881 ಪಾಸಿಟಿವ್, 17 ಸಾವು, ಭದ್ರಾವತಿಯಲ್ಲಿ ಡಬಲ್ ಸೆಂಚುರಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 881 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 17 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2283 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 1629 ನೆಗೆಟಿವ್ ಹಾಗೂ ...

ಪ್ರಾಣದ ಹಂಗು ತೊರೆದು ಸೋಂಕಿತೆಗೆ ಹೆರಿಗೆ ಮಾಡಿಸಿ ಎರಡು ಜೀವ ಉಳಿಸಿದ ಸೊರಬದ ಸರ್ಕಾರಿ ವೈದ್ಯರು

ಪ್ರಾಣದ ಹಂಗು ತೊರೆದು ಸೋಂಕಿತೆಗೆ ಹೆರಿಗೆ ಮಾಡಿಸಿ ಎರಡು ಜೀವ ಉಳಿಸಿದ ಸೊರಬದ ಸರ್ಕಾರಿ ವೈದ್ಯರು

ಕಲ್ಪ ಮೀಡಿಯಾ ಹೌಸ್ ಸೊರಬ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಶನಿವಾರ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಪಟ್ಟಣದ ಕಾನಕೇರಿ ನಿವಾಸಿಯಾಗಿರುವ ಸುಮಾರು ...

Page 2 of 30 1 2 3 30
  • Trending
  • Latest
error: Content is protected by Kalpa News!!