ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸರ್ಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲೆಯಲ್ಲಿ ಕಾಲೇಜುಗಳನ್ನು ಆರಂಭಿಸಲಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಕೊರೋನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಕರೋನಾ ತಪಾಸಣಾ ಫಲಿತಾಂಶವನ್ನು ನೇರವಾಗಿ ವೆಬ್‌ಸೈಟ್‌ನಲ್ಲಿ ಸಹ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ನಿರಂತರವಾಗಿ ಕಡಿಮೆಯಾಗುತ್ತಿದ್ದರೂ, ಜನರು ಮೈಮರೆಯದೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಕೊರೋನಾವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಸೋಂಕಿಗೆ ಒಳಗಾಗಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅ.5ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದ ಸಚಿವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರು ಹೋಂ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹೋದರ, ಸಂಸದ ಡಿ.ಕೆ. ಸುರೇಶ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ 24 ಗಂಟೆಯೊಳಗಾಗಿಯೇ ಸುರೇಶ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಕುರಿತಂತೆ ಸ್ವತಃ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರು ಹೋಂ ಕ್ವಾರಂಟೈನ್ ಆಗಿದ್ದಾರೆ. https://www.facebook.com/https.kbashoknaik/posts/658877108347225 ಈ ಕುರಿತಂತೆ ತಮ್ಮ ಫೇಸ್’ಬುಕ್ ಪೇಜಲ್ಲಿ ಬರೆದುಕೊಂಡಿರುವ ಅವರು, ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 344 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 326 ಮಂದಿ ಗುಣಮುಖರಾಗಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ನಾಲ್ಕು ಜನರು ಸಾವನ್ನಪ್ಪಿದ್ದರೆ, 326 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 337 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 186 ಮಂದಿ ಗುಣಮುಖರಾಗಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಆರು ಜನರು ಸಾವನ್ನಪ್ಪಿದ್ದರೆ, 186 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಾನು ಆರೋಗ್ಯವಾಗಿದ್ದೇನೆ, ಮತದಾರ ಪ್ರಭುವಿನ ಆಶೀರ್ವಾದಿಂದ ಶೀಘ್ರ ಗುಣಮುಖನಾಗಿ ಮತ್ತೆ ನಿಮ್ಮ ಸೇವೆಗೆ ಬರುತ್ತೇನೆ ಎಂದು ಕೋವಿಡ್19 ಸೋಂಕಿಗೆ ಒಳಗಾಗಿರುವ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಕ್ಷೇತ್ರದ ಜನತೆಗೆ ಸಂದೇಶ ನೀಡಿದ್ದಾರೆ. ಈ ಕುರಿತಂತೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಶಾಸಕ ಬಿ.ಕೆ. ಸಂಗಮೇಶ್ವರ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ಸಂಗೇಶ್ವರ್ ಅವರ ಪುತ್ರ ಗಣೇಶ್, ತಂದೆಯವರಿಗೆ ಎಲ್ಲ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಾಲ್ವರು ಕೆಲಸಗಾರರಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ನಿವಾಸವನ್ನು ಸೀಲ್ ಡೌನ್ ಮಾಡಲಾಗಿದೆ. ಶಾಸಕರ ನಿವಾಸದಲ್ಲಿ ಅಡುಗೆ ಕೆಲಸ ಮಾಡುವವರು ಸೇರಿದಂತೆ ನಾಲ್ವರು ಸಹಾಯಕರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ...
Copyright © 2026 Kalpa News. Designed by KIPL