Friday, February 6, 2026
">
ADVERTISEMENT

Tag: Corona

ಕರ್ತವ್ಯನಿರತ ಆಶಾ ಕಾರ್ಯಕರ್ತೆಯ ನಿಂದನೆ ಹಿನ್ನೆಲೆ: ಪ್ರಕರಣ ದಾಖಲಿಸಲು ಶಾಸಕ ಹಾಲಪ್ಪ ಸೂಚನೆ

ಕರ್ತವ್ಯನಿರತ ಆಶಾ ಕಾರ್ಯಕರ್ತೆಯ ನಿಂದನೆ ಹಿನ್ನೆಲೆ: ಪ್ರಕರಣ ದಾಖಲಿಸಲು ಶಾಸಕ ಹಾಲಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್ ಸಾಗರ: ಕರ್ತವ್ಯದ ಮೇರೆಗೆ ತೆರಳಿದ ಆಶಾ ಕಾರ್ಯಕರ್ತೆಯನ್ನು ಕೊರೋನಾ ಸೋಂಕಿತ ವ್ಯಕ್ತಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ಹಿನ್ನೆಲೆ ಆತನ ವಿರುದ್ಧ ಪ್ರಕರಣ ದಾಖಲುಸುವಂತೆ ಶಾಸಕ ಹಾಲಪ್ಪ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪಟ್ಟಣದ ಲೋಹಿಯಾ ನಗರಕ್ಕೆ ...

ಕೊರೋನಾ ಹಿನ್ನೆಲೆ: ತಾಲೂಕು ಗಡಿ ಕಾಯುವವರ ಪಾಡು ಕೇಳುವವರಿಲ್ಲ

ಕೊರೋನಾ ಹಿನ್ನೆಲೆ: ತಾಲೂಕು ಗಡಿ ಕಾಯುವವರ ಪಾಡು ಕೇಳುವವರಿಲ್ಲ

ಕಲ್ಪ ಮೀಡಿಯಾ ಹೌಸ್ ಸೊರಬ: ತಾಲ್ಲೂಕಿನ ಗಡಿ ಪ್ರದೇಶದಲ್ಲಿ ಕೊರೋನಾ ನಿಯಂತ್ರಣ ಪ್ರಯುಕ್ತ ಗಡಿ ಕಾಯಲು ಸಿಬ್ಬಂದಿಯನ್ನು ನೇಮಿಸಿದ್ದು, ಮಳೆ ಬೀಳುತ್ತಿರುವುದರಿಂದ ಮುಜುಗರ ಪಡುವಂತಾಗಿದೆ. ಒಂದೆಡೆ ಮಳೆ, ಈ ಮಧ್ಯೆ ಹೇಗಾದ್ರೂ ಮಾಡಿ ಗಡಿ ದಾಟಲೆ ಬೇಕು ಎನ್ನುವ ಪಡ್ಡೆಗಳ ನಿಯಂತ್ರಣಕ್ಕೆ ...

ಸೇವೆಗೆ ಮತ್ತೊಂದು ಹೆಸರೇ ಬಜರಂಗದಳ…

ಸೇವೆಗೆ ಮತ್ತೊಂದು ಹೆಸರೇ ಬಜರಂಗದಳ…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕಳೆದ ಒಂದು ವಾರದಿಂದ ವಿಶ್ವ ಹಿಂದೂ ಪರಿಷತ್, ಬಜರಂಗದಳ ಸಂಘಟನೆಯು ತಾಲೂಕಿನಲ್ಲಿ ಕೊರೋನಾದಿಂದ ಬಾಧಿತರಾದ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಮತ್ತು ಸುಬ್ಬಯ್ಯ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆಯನ್ನು ಮತ್ತು ರೋಗಿಯ ಕುಟುಂಬದವರಿಗೆ ...

ಕಠಿಣ ಲಾಕ್‌ಡೌನ್ ಹಿನ್ನೆಲೆ: ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖದತ್ತ: ಸಚಿವ ಈಶ್ವರಪ್ಪ

ಕಠಿಣ ಲಾಕ್‌ಡೌನ್ ಹಿನ್ನೆಲೆ: ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖದತ್ತ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದಲ್ಲಿ 4 ದಿನ ಕಠಿಣ ಲಾಕ್‌ಡೌನ್ ಮಾಡಿದ್ದರ ಪರಿಣಾಮ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಒಳ್ಳೆಯ ಸ್ಥಿತಿಗೆ ಬಂದಿದ್ದು, ಕೋವಿಡ್ ನಿಯಂತ್ರಣದಲ್ಲಿ ಚೇತರಿಕೆ ಕಂಡಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಲಾಕ್‌ಡೌನ್ ಯಶಸ್ವಿಯಾಗಲು ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಕಾಳಸಂತೆಯಲ್ಲಿ ರೆಮಿಡಿಸ್ವಿಯರ್ ಮಾರಾಟ ಪತ್ತೆ ಹಚ್ಚಲು ಸ್ಟಿಂಗ್ ಆಪರೇಷನ್: ಡಿಸಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರೆಮಿಡಿಸ್ವಿಯರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಎಸ್ಪಿ ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದ್ದು, ಅಂತಹ ಪ್ರಕರಣಗಳಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ...

ಸಾಗರ: ಕೊರೋನಾ ಸಂಕಷ್ಟದಲ್ಲಿದ್ದೀರಾ… ಕೋವಿಡ್ ಸಹಾಯಪಡೆಗೆ ಸಂಪರ್ಕಿಸಿ…

ಸಾಗರ: ಕೊರೋನಾ ಸಂಕಷ್ಟದಲ್ಲಿದ್ದೀರಾ… ಕೋವಿಡ್ ಸಹಾಯಪಡೆಗೆ ಸಂಪರ್ಕಿಸಿ…

ಕಲ್ಪ ಮೀಡಿಯಾ ಹೌಸ್ ಸಾಗರ: ಕೋವಿಡ್-19 ಸಂದರ್ಭದಲ್ಲಿ ನಗರದಲ್ಲಿ ನಿರ್ಗತಿಕರಿಗೆ, ಬಡಕುಟುಂಬಗಳಿಗೆ ಹಾಗೂ ಸೋಂಕಿತರ ಮನೆಗೆ ದಿನಸಿ ಸಾಮಾಗ್ರಿಗಳು ಮತ್ತು ಔಷಧಿ ನೀಡುವ ಮೂಲಕ ಜನರಿಗೆ ನೆರವಾಗಲು ಸಜ್ಜಾಗಿರುವ ಕೋವಿಡ್ ಸಹಾಯ ಪಡೆಗೆ ಶಾಸಕ ಹರತಾಳು ಹಾಲಪ್ಪ ಚಾಲನೆ ನೀಡಿದರು. ಈ ...

ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಕೊರೋನಾಗೆ ಬಲಿ: ಗಣ್ಯರ ಕಂಬನಿ

ರಾಜಕಾರಣದ ಸ್ಥಿತ್ಯಂತರಗಳ ನಿಖರ ವಿಶ್ಲೇಷಕ ಮಹದೇವ ಪ್ರಕಾಶ್ ಅಗಲಿಕೆ ಸುದ್ದಿಲೋಕದ ಅಪಾರ ನಷ್ಟ

ಕಲ್ಪ ಮೀಡಿಯಾ ಹೌಸ್ ಮಹದೇವ ಪ್ರಕಾಶ್ ರಾಜಕಾರಣದ ಸ್ಥಿತ್ಯಂತರಗಳನ್ನು ಬಹಳವಾಗಿ ಗ್ರಹಿಸಿ ವಿಶ್ಲೇಷಣೆ ಮಾಡುತ್ತಿದ್ದವರು. ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಗತಿಸಿದ ಪ್ರಮುಖ ಘಟನಾವಳಿಗಳ ದಿನಾಂಕವನ್ನು ಕರಾರುವಾಕ್ಕಾಗಿ ಹೇಳುತ್ತಿದ್ದವರು. ಎಷ್ಟೋ ಬಾರಿ ಹೇಳುತ್ತಿದ್ದರು ಅದ ದೇವರು ನನಗೆ ನೀಡಿದ ಕೊಡುಗೆ ಎಂದು. ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ: ಡಿಸಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಹವಾಮಾನ ತಜ್ಞರ ಮಾಹಿತಿಯಂತೆ ನಾಳೆಯಿಂದ ಮುಂದಿನ 2-3ದಿನಗಳ ಕಾಲ ರಾಜ್ಯದಲ್ಲಿ ಸಾಮಾನ್ಯದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ...

ಸಂಕಷ್ಟದಲ್ಲಿರುವ ಜನತೆಗೆ ಆಹಾರ ಸಾಮಾಗ್ರಿ ವಿತರಿಸುವಂತೆ ಯಮುನಾ ರಂಗೇಗೌಡ ಮನವಿ

ಸಂಕಷ್ಟದಲ್ಲಿರುವ ಜನತೆಗೆ ಆಹಾರ ಸಾಮಾಗ್ರಿ ವಿತರಿಸುವಂತೆ ಯಮುನಾ ರಂಗೇಗೌಡ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ನಿಯಂತ್ರಿಸಲು ರಾಜ್ಯದಲ್ಲಿ ಲಾಕ್‌ಡೌನ್ ವಿಧಿಸಲಾಗಿದ್ದು, ಹಲವರು ಕೆಲಸ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ, ನಿರ್ಗತಿಕರಿಗೆ ಮಹಾನಗರ ಪಾಲಿಕೆ ವತಿಯಿಂದ ಆಹಾರ ಸಾಮಾಗ್ರಿ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಪಾಲಿಕೆ ...

ಮತ್ತೆ ಆರಂಭವಾಗಲಿದೆ ಉದ್ಯೋಗ ಖಾತ್ರಿ ಯೋಜನೆ: ಸಚಿವ ಕೆ.ಎಸ್.ಈಶ್ವರಪ್ಪ

ಮತ್ತೆ ಆರಂಭವಾಗಲಿದೆ ಉದ್ಯೋಗ ಖಾತ್ರಿ ಯೋಜನೆ: ಸಚಿವ ಕೆ.ಎಸ್.ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಹರಡುವುದು ನಿಯಂತ್ರಿಸುವ ಉದ್ದೇಶದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಉದ್ಯೋಗ ಖಾತ್ರಿ ಯೋಜನೆಯನ್ನು ಪುನಾರಂಭಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾಗಿರುವುದನ್ನು ...

Page 20 of 27 1 19 20 21 27
  • Trending
  • Latest
error: Content is protected by Kalpa News!!