Wednesday, March 18, 2026
Advertisement
ADVERTISEMENT

Tag: Corona

ಕೃತಕ ಆಕ್ಸಿಜನ್ ಮಾರಾಟ: ಪ್ರಕರಣ ದಾಖಲು

ಆಕ್ಸಿಜನ್ ಕೊರತೆ: 24 ಜನ ಕೊರೋನಾ ಸೋಂಕಿತರ ಸಾವು: ತನಿಖೆಗೆ ಆದೇಶ

ಕಲ್ಪ ಮೀಡಿಯಾ ಹೌಸ್ ಚಾಮರಾಜನಗರ: ಆಕ್ಸಿಜನ್ ಕೊರತೆಯಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ ಕಳೆದ ರಾತ್ರಿ 20ಕ್ಕೂ ಹೆಚ್ಚು ಕೊರೋನಾ ರೋಗಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಆಕ್ಸಿಜನ್‌ನ ಕೊರತೆಯಿಂದಾಗಿ ರೋಗಿಗಳು ಪರದಾಟ ನಡೆಸಿದ್ದರು. ವಿಷಯ ತಿಳಿದ ಸಂಸದ ಪ್ರತಾಪ್ ಸಿಂಹ 50 ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ...

ನಾಳೆ ರಾತ್ರಿ 9 ಗಂಟೆಗೆ ದೀಪ ಬೆಳಗಿಸುವುದರ ಕುರಿತು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ಸಭೆಗೆ ಗೈರು ಹಾಜರಾಗಿರುವ ವೈದ್ಯರಿಗೆ ಕಾರಣ ಕೇಳಿ ನೋಟೀಸ್ ಜಾರಿ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ನಿಯಂತ್ರಣ ಮೀರಿ ಹರಡುತ್ತಿರುವ ಮಾರಣಾಂತಿಕ ಕೊರೋನ ಸೋಂಕನ್ನು ನಿಯಂತ್ರಿಸುವಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಆರೋಗ್ಯ ಇಲಾಖೆಯ ಸಮಸ್ತ ಸಿಬ್ಬಂದಿಗಳೊಂದಿಗೆ ಹಗಲಿರುಳು ಶ್ರಮಿಸುತ್ತಿರುವ ಈ ಸಂದರ್ಭದಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಆರೋಗ್ಯ ಇಲಾಖೆಯ ...

ಕೊರೋನಾ ನಿಯಂತ್ರಿಸಲು ಲಸಿಕೆ ರಾಮಬಾಣ: ಶ್ರೀಕಾಂತ್ ಅಭಿಪ್ರಾಯ

ಕೊರೋನಾ ನಿಯಂತ್ರಿಸಲು ಲಸಿಕೆ ರಾಮಬಾಣ: ಶ್ರೀಕಾಂತ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್-19 ಎರಡನೆಯ ಅಲೆಯು ಮಾರಣಾಂತಿಕವಾಗಿದ್ದು, ವೈದ್ಯಕೀಯ ಜಗತ್ತಿಗೆ ಸವಾಲಾಗುತ್ತಿದೆ. ಕೊರೋನಾ ನಿಯಂತ್ರಿಸಲು ಲಸಿಕೆಯೊಂದೇ ರಾಮಬಾಣವಾಗಿದ್ದು, ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಲಸಿಕೆ ನೀಡುವ ಅಭಿಯಾನದಲ್ಲಿ ಜೆಡಿಎಸ್ ಮುಖಂಡ ಎಮ್. ಶ್ರೀಕಾಂತ್ ಪಾಲ್ಗೊಂಡು ಲಸಿಕೆ ಪಡೆದರು. ಈ ...

ಅನಗತ್ಯ ತಿರುಗುವವರಿಗೆ ಬಿತ್ತು ದಂಡ: ಪಿಎಸ್ಐ ಪ್ರಶಾಂತ್ ಕುಮಾರ್ ಖಡಕ್ ಎಚ್ಚರಿಕೆ

ಅನಗತ್ಯ ತಿರುಗುವವರಿಗೆ ಬಿತ್ತು ದಂಡ: ಪಿಎಸ್ಐ ಪ್ರಶಾಂತ್ ಕುಮಾರ್ ಖಡಕ್ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್ ಸೊರಬ: ಕೊರೋನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ರಾಜ್ಯದಲ್ಲಿ ಕೊರೋನಾ ಕರ್ಫ್ಯೂ ಆದೇಶ ಹೊರಡಿಸಿದ್ದರೂ, ಪಟ್ಟಣದಲ್ಲಿ ಸಕಾರಣವಿಲ್ಲದೇ ಅನಗತ್ಯವಾಗಿ ತಿರುಗಾಟ ನಡೆಸುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ ೬ರಿಂದ 10ರವರೆಗೆ ಅವಕಾಶ ...

ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವರ ಸಮಾಲೋಚನಾ ಸಭೆ

ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವರ ಸಮಾಲೋಚನಾ ಸಭೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಸಭಾಂಗಣದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ನೇತೃತ್ವದಲ್ಲಿ ಕೊರೋನಾ ವೈರಸ್ ತಡೆಗಟ್ಟಲು ಹಾಗು ಸೋಂಕಿತರ ಚಿಕಿತ್ಸೆ ಮುಂತಾದ ವಿಷಯಗಳ ಬಗ್ಗೆ ಸಮಾಲೋಚನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ವಿಧಾನ ...

ಕೊರೋನಾ ತಂದ ಸಂಕಷ್ಟ: ಸ್ಟುಡಿಯೋ ತೆರೆಯಲು ಅನುಮತಿ ಕೋರಿ ಮನವಿ

ಕೊರೋನಾ ತಂದ ಸಂಕಷ್ಟ: ಸ್ಟುಡಿಯೋ ತೆರೆಯಲು ಅನುಮತಿ ಕೋರಿ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ : ವೃತ್ತಿಪರ ಛಾಯಾಗ್ರಾಹಕರು ಸಂಕಷ್ಟದಲ್ಲಿದ್ದು ಜೀವನೋಪಾಯಕ್ಕಾಗಿ ತಮ್ಮ ಸ್ಟುಡಿಯೋ ತೆರೆದು ದೈನಂದಿನ ಕೆಲಸ ನಿರ್ವಹಿಸಲು ಅನುಮತಿ ನೀಡುವಂತೆ ಒತ್ತಾಯಿಸಿ ಇಂದು ಜಿಲ್ಲಾ ಛಾಯಾಗ್ರಾಹಕರ ಸಂಘದ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಕೋವಿಡ್ 2ನೇ ಅಲೆ ನಿಯಂತ್ರಣಕ್ಕಾ;ಗಿ ...

ಖರೀದಿ ಭರಾಟೆಯಲ್ಲಿ ಕೊರೋನಾ ಮಾರ್ಗಸೂಚಿ ಮರೆತರೆ, ದಂಡ ಗ್ಯಾರೆಂಟಿ!

ಖರೀದಿ ಭರಾಟೆಯಲ್ಲಿ ಕೊರೋನಾ ಮಾರ್ಗಸೂಚಿ ಮರೆತರೆ, ದಂಡ ಗ್ಯಾರೆಂಟಿ!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸರ್ಕಾರ ಏನೇ ಕಠಿಣ ಕ್ರಮಕೈಗೊಂಡರೂ ಜನ ಮಾಸ್ಕ್ ಧರಿಸದೇ ಓಡಾಡಿದರೆ ಕೊರೋನಾ ನಿಯಂತ್ರಣ ಹೇಗೆ ಸಾಧ್ಯ? ಇಂದು ಬೆಳಿಗ್ಗೆ 6ಗಂಟೆಯಿಂದ 10ರವರೆಗೆ ಲಾಕ್ ಡೌನ್ ನಿಯಮ ಕೊಂಚ ಸಡಿಲಗೊಳಿಸಿದ್ದನ್ನೇ ಲಾಭವಾಗಿ ಪಡೆದ ಸಾರ್ವಜನಿಕರು, ಮಾಸ್ಕ್ ಧರಿಸದೇ ...

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

ರಾಜ್ಯದಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆಗೆ ಶಿಫಾರಸ್ಸು

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಆರು ತಿಂಗಳ ಕಾಲ ಎಲ್ಲ ಚುನಾವಣೆಗಳನ್ನು ಮುಂದೂಡುವಂತೆ ಆಯೋಗಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ...

ಲಾಕ್ ಡೌನ್ ವಿಸ್ತರಣೆ: ಕೇಂದ್ರದ ಮಾರ್ಗಸೂಚಿ ಏನೆನ್ನುತ್ತದೆ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಕ್ಷಿಪ್ತ ಪಟ್ಟಿ

BIG BREAKING NEWS: ರಾಜ್ಯದಾದ್ಯಂತ ನಾಳೆ ರಾತ್ರಿಯಿಂದ 14 ದಿನ ಫುಲ್ ಲಾಕ್ ಡೌನ್: ಏನಿರುತ್ತೆ? ಏನಿರಲ್ಲ?

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಪಾಸಿಟಿವ್ ಪ್ರಕರಣಗಳು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮಿತಿಮೀರಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ನಾಳೆ ರಾತ್ರಿಯಿಂದ 14 ದಿನ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ...

ಚುನಾವಣೆ ಮುಂದೂಡಿಕೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟಿಸುತ್ತಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ದಿನೇ ದಿನೇ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ತತ್ತರಿಸಿಹೋಗಿದೆ. ಇತರ ಜಿಲ್ಲೆಗಳಲ್ಲೂ ಸಹ ಮಹಾಮಾರಿ ವ್ಯಾಪಕವಾಗತೊಡಗಿದ್ದು, ಈ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ...

Page 23 of 27 1 22 23 24 27
  • Trending
  • Latest
error: Content is protected by Kalpa News!!