ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Bengaluru | Henkel has appointed Pradhyumna Ingle as Country President for India, reinforcing the company's commitment...
Read moreDetailsಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಮುದ್ರಣ ಸಾಮಗ್ರಿಗಳ ಬೆಲೆ ಏರಿಕೆಯಾಗಿರುವುದರಿಂದ ಆಹ್ವಾನ ಪತ್ರಿಕೆ, ಸ್ಟ್ಯಾಂಪಿಂಗ್, ಮೊದಲಾದ ಮುದ್ರಣಗಳ ದರಗಳನ್ನ ಹೆಚ್ಚಿಸಲಾಗುತ್ತಿದೆ ಎಂದು ಮಲೆನಾಡು ಮುದ್ರಕರ ಸಂಘದ ಅಧ್ಯಕ್ಷ ಮಾಧವಾಚಾರ್ ಹೇಳಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುದ್ರಣದ ಕಚ್ಚಾ ವಸ್ತುಗಳ ...
ಕಲ್ಪ ಮೀಡಿಯಾ ಹೌಸ್ ಸಾಗರ: ಕೊರೋನಾ ಮತ್ತೆ ಎರಡನೇ ಅಲೆ ಪ್ರಾರಂಭಿಸಿದ್ದು, ಇದರ ಹಿನ್ನೆಲೆಯಲ್ಲಿ ತಾಲೂಕಿನ ಆನಂದಪುರ ಸಮೀಪದ ಶಿವಗಂಗೆಯಲ್ಲಿ ಕ್ಯಾನ್ಸರ್ ಪೀಡಿತರಿಗೆ ನೀಡುತ್ತಿದ್ದ ನಾಟಿ ಔಷಧಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಇದನ್ನು ಅರಿಯದೆ ದೂರದ ಮಹಾರಾಷ್ಟ್ರ, ಕೇರಳ, ತಮಿಳುನಾಡು, ತಿರುಪತಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಕೊರೋನಾ ಹಿನ್ನೆಲೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೋಡಿಹಳ್ಳಿಯ ರೇಣುಕಾ ಪರಮೇಶ್ವರಿ ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ನಿಷೇಧಿಸಲಾಗಿದೆ ಎಂದು ದೇವಾಲಯ ಕಮಿಟಿ ತಿಳಿಸಿದೆ. ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಆರೋಗ್ಯದ ಹಿತದೃಷ್ಟಿಯಿಂದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಣ್ಣ ಪುಟ್ಟ ಚಟುವಟಿಕೆ ನಡೆಸುವವರೆಲ್ಲಾ ಸೇವೆ ಎಂಬ ಟ್ಯಾಗ್ ಜೋಡಿಸಿಕೊಂಡು ಬಹುವಿಧ ಪ್ರಚಾರ ಪಡೆಯುತ್ತ ಇದ್ದಾರೆ. ಇಂಥ ಕಾಲ ಘಟ್ಟದಲ್ಲೂ ಸದ್ದಿಲ್ಲದೇ ಸೇವೆ ಸಲ್ಲಿಸುತ್ತಿರುವ ಸಂಘಟನೆಯೊಂದು ವಿಶೇಷ ಗಮನ ಸೆಳೆದಿದೆ. ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಹತ್ತು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಯಾವುದೇ ಕಾರಣಕ್ಕೂ ಸದ್ಯಕಗಕೆ ಲಾಕ್‌ಡೌನ್ ಜಾರಿ ಮಾಡದಿರಲು ಸರ್ಕಾರ ನಿರ್ಧರಿಸಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಪ್ರಸಕ್ತ ಆರ್ಥಿಕ ಪರಿಸ್ಥಿಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಪರಿಸ್ಥಿತಿ ಇಲ್ಲ.ಕಳೆದ ವರ್ಷಕ್ಕೂ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಪ್ರತಿಭೆಯೆನ್ನುವುದು ಶಕ್ತಿಯಿದ್ದಂತೆ. ಯಾರಲ್ಲಿ ಯಾವ ಶಕ್ತಿಯಿರುತ್ತದೆಯೋ ಗೊತ್ತಿಲ್ಲ. ಪ್ರತಿಭಾ ಶಕ್ತಿಯನ್ನು ಗುರುತಿಸಿ ಬೆಳಕಿಗೆ ತರಲು ಪ್ರೋತ್ಸಾಹ ಅಗತ್ಯ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಹಿರೇಕೆರೂರಿನಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಎನ್‌ಎಸ್‌ಎಸ್ ಘಟಕ ಹಾಗೂ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ನಗರದಲ್ಲಿ ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಈ ಹಿಂದೆ ಸರ್ಕಾರ ನೀಡಿದ ಮಾರ್ಗಸೂಚಿಯ ಸಡಿಲಿಕೆಯನ್ನು ಬದಲಾವಣೆ ಮಾಡಿ ಶಿವಮೊಗ್ಗ ಮಹಾನಗರ ಪಾಲಿಕೆ ಮರು ಆದೇಶ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ದೇಶದಲ್ಲಿ ಕೊರೋನಾ ಅಬ್ಬರ ಹೆಚ್ಚುತ್ತಲೇ ಇದ್ದು, ಇಂದು ಬೆಳಿಗ್ಗೆ ೮ರವರೆಗಿನ ೨೪ ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 39,726ಮಂದಿಯಲ್ಲಿ ಸೋಂಕು ಕಂಡು ಬಂದಿದ್ದು, ಒಂದೇ ದಿನ ಇಷ್ಟು ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದು 103 ದಿನಗಳ ಬಳಿಕ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತಮಿಳುನಾಡು: ದೇಶದಾದ್ಯಂತ ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ನಿಯಂತ್ರಣಕ್ಕಾಗಿ ರಾಜ್ಯಗಳು ಕಠಿಣ ಕ್ರಮಗಳನ್ನು ಜಾರಿಗೆ ತರುತ್ತಿವೆ. ಅದರಂತೆ ಜಿಲ್ಲಾಧಿಕಾರಿ ಒಬ್ಬರು ಮಾಸ್ಕ್ ಧರಿಸದವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ. ತಮಿಳುನಾಡಿನ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕೊರೋನಾ ಸಂದರ್ಭದಲ್ಲಿ ನಾವು ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳು ನಮ್ಮ ಜೀವನದ ಮುಂದಿನ ಭವಿಷ್ಯವನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್ ಸಹಕಾರ ನೀಡುವುದು ಅಗತ್ಯ ಎಂದು ಮೈಸೂರು ...
Copyright © 2026 Kalpa News. Designed by KIPL