Monday, January 26, 2026
">
ADVERTISEMENT

Tag: coronavirus updates

ಆಸಂಘಟಿತ ಕಾರ್ಮಿಕರಿಗೆ ಸರಕಾರವೇ ಹಣ ಸಹಾಯ ನೀಡಬೇಕಿದೆ: ಶಶಿಕುಮಾರ್ ಗೌಡ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಶ್ವವೇ ಕೊರೋನಾ ಸಾಂಕ್ರಾಮಿಕ ರೋಗದ ಭೀತಿಯಿಂದ ತಲ್ಲಣಗೊಂಡು ಕಟ್ಟಡ ಕೂಲಿ ಕಾರ್ಮಿಕರು, ಸ್ಲಂ ನಿವಾಸಿಗಳು ಕೆಲಸವಿಲ್ಲದೆ ಪರಿತಪಿಸುವಂತಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಸರಕಾರಗಳೆ ಸಾವಿರ ರೂ. ನೀಡಬೇಕೆಂದು ಸೋಮವಾರ ಸಂಯುಕ್ತ ಜನತಾದಳದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಹೊಸಪೇಟೆಯಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್, ಬಳ್ಳಾರಿಯಲ್ಲಿ ಚಿಕಿತ್ಸೆ: ಕಂಟೈನ್ಮೆಂಟ್ ಜೋನ್ ಆಗಿ ಪರಿವರ್ತನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದಲ್ಲಿ 3 ನಿವಾಸಿಗಳಿಗೆ ಕೊರೋನಾ ಸೊಂಕು ಪಾಸಿಟಿವ್ ಇರುವುದು ದೃಢಪಟ್ಟಿದೆ. ಇಂದು ಸಂಜೆ 7:30ಕ್ಕೆ ವರದಿ ಬಂದಿದ್ದು, ಮೂರು ಜನರಿಗೆ ಸೊಂಕು ಇರುವುದು ಖಚಿತವಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸ್ಪಷ್ಟಪಡಿಸಿದ್ದಾರೆ. ...

ಮಂಗಳೂರಿನಿಂದ ಭದ್ರಾವತಿಗೆ ಬಂದ 9 ಜನರು ಸುಬ್ಬಯ್ಯ ಮೆಡಿಕಲ್ ಕಾಲೇಜಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಿರುವ ಬೆನ್ನಲ್ಲೇ ಮಂಗಳೂರಿನಿಂದ ಭದ್ರಾವತಿಗೆ 9 ಮಂದಿ ಆಗಮಿಸಿದ್ದು, ಇವರನ್ನೆಲ್ಲಾ ಪರೀಕ್ಷೆಗಾಗಿ ಸುಬ್ಬಯ್ಯ ಮೆಡಿಕಲ್ ಕಾಲೇಜಿಗೆ ಕಳುಹಿಸಲಾಗಿದೆ. ಭದ್ರಾವತಿಗೆ ಹೊರ ದೇಶ ಮತ್ತು ಬೇರೆ ರಾಜ್ಯ ...

ಮೆಗ್ಗಾನ್ ಕೊರೋನಾ ಚಿಕಿತ್ಸೆಗೆ ಮಾತ್ರ, ಇತರೆ ಒಳ ರೋಗಿಗಳಿಗೆ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವ್ಯವಸ್ಥೆ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಗಳು ಜಿಲ್ಲಾಡಳಿತದ ನಿರ್ದೇಶನದಂತೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ...

ಹೊಸಪೇಟೆ ಭಾಗದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣವಿಲ್ಲ: ಆತಂಕ ಬೇಡ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: (ವಿಜಯನಗರ ಕ್ಷೇತ್ರದಲ್ಲಿ) ಯ ಅನೇಕ ಕಡೆ ಇದುವರೆಗೆ ಕೊರೋನಾ ಸಂಬಂಧಸಿದಂತೆ ಹೊಸಪೇಟೆ ಭಾಗದಲ್ಲಿ ಯಾವುದೇ ರೀತಿಯ ಪಾಸಿಟಿವ್ ಕೇಸ್ ಇದುವರೆಗೂ ಇರುವುದಿಲ್ಲ. ಇದೇ ರೀತಿಯಲ್ಲಿ ಎಲ್ಲಾ ಕಟ್ಟುನಿಟ್ಟಿನ ಕ್ರಮ ಮುಂದುವರೆಯಬೇಕು ಮತ್ತು ಕರೋನಾ ವೈರಸ್ ...

ಹೊಸಪೇಟೆಯಲ್ಲಿ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗ್ರೌಂಡ್ ರಿಪೋರ್ಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ವಿಶ್ವದಾದ್ಯಂತ ಮಾರಕ ಕೊರೋನಾ ವೈರಸ್ ಸಾಲು ಸಾಲು ಬಲಿ ಪಡೆಯುತ್ತಿದ್ದು, ದೇಶ ಹಾಗೂ ರಾಜ್ಯದಲ್ಲೂ ಸಹ ಪರಿಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಲಾಕ್’ಡೌನ್ ಘೋಷಣೆ ಮಾಡಿದ್ದು, ಹೊಸಪೇಟೆ(ವಿಜಯನಗರ ಕ್ಷೇತ್ರ)ದಲ್ಲಿ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ...

ಲಾಠಿ ಹಿಡಿವ ಕೈಯಲ್ಲಿ ಮಾಸ್ಕ್‌, ತಾಯ್ತನ ತೋರಿದ ಉಡುಪಿಯ ಇನ್ಸ್‌’ಪೆಕ್ಟರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಕೊರೋನಾ ವೈರಸ್ ನಿಯಂತ್ರಣಕ್ಕೆ ತರಲು ಲಾಕ್’ಡೌನ್ ಘೋಷಣೆ ಮಾಡಿದ್ದರೂ ಅನಾವಶ್ಯಕವಾಗಿ ರಸ್ತೆಯಲ್ಲಿ ಅಡ್ಡಾಡುವವರ ಸಂಖ್ಯೆ ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟಲು ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿರುವುದು, ಇದಕ್ಕೆ ಪರ ಹಾಗೂ ವಿರೋಧ ವ್ಯಕ್ತವಾಗುತ್ತಿರುವುದು ತಿಳಿದಿರುವ ವಿಚಾರವೇ. ...

ನಿರ್ಗತಿಕರಿಗೆ, ವಯೋವೃದ್ಧರಿಗೆ ಮಲೆನಾಡು ಎಕ್ಸ್‌’ಪ್ರೆಸ್ ಪತ್ರಿಕೆ ವತಿಯಿಂದ ಆಹಾರ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಲಾಕ್’ಡೌನ್’ನ ಪರಿಣಾಮ ತೊಂದರೆಗೆ ಸಿಲುಕಿರುವ ಬಡ ವಯೋವೃದ್ಧರಿಗೆ ಮಲೆನಾಡು ಎಕ್ಸ್‌'ಪ್ರೆಸ್ ವಾರಪತ್ರಿಕೆ ವತಿಯಿಂದ ಆಹಾರ ವಿತರಣೆ ಮಾಡಲಾಯಿತು. ಪತ್ರಿಕೆಯ ಸಂಪಾದಕರಾದ ಶಿ.ಜು. ಪಾಶ ಅವರ ನೇತೃತ್ವದಲ್ಲಿ ಈಗಾಗಲೇ ನಗರದಲ್ಲಿ ಬಡವರು ವಾಸ ...

ಕಡುಬಡವರು, ನಿರಾಶ್ರಿತರಿಗೆ, ಆರಕ್ಷಕರಿಗೆ ಭದ್ರಾವತಿ ಯುವಕರಿಂದ ಊಟದ ವ್ಯವಸ್ಥೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಲಾಕ್’ಡೌನ್ ಹಿನ್ನೆಲೆಯಲ್ಲಿ ಎಲ್ಲವೂ ಬಂದ್ ಆಗಿರುವ ವೇಳೆ ಸಂಕಷ್ಟಕ್ಕೆ ಸಿಲುಕಿರುವ ವಿವಿಧ ಬಡಾವಣೆಯ ಕಡು ಬಡವರು, ನಿರಾಶ್ರಿತರ ಹಾಗೂ ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿಗಳಿಗೆ ಭದ್ರಾವತಿಯ ಕೆಲವು ಯುವಕರು ಊಟದ ವ್ಯವಸ್ಥೆ ಮಾಡಿ ...

3ನೆಯ ಹಂತದತ್ತ ಕೊರೋನಾ: ಡಬ್ಲ್ಯೂಎಚ್‌ಒ ಎಚ್ಚರಿಕೆ: ಹುಳಗಳಂತೆ ಸಾಯಬೇಕಾಗುತ್ತದೆ-ಇನ್ನಾದರೂ ಎಚ್ಚೆತ್ತುಕೊಳ್ಳಿ ನಾಗರಿಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಪೀಡಿತರ ಸಂಖ್ಯೆ 873 ತಲುಪಿದ್ದು, ಸಾವಿರದ ಗಡಿಯತ್ತ ಹೋಗುತ್ತಿರುವಂತೆಯೇ ವಿಶ್ವ ಆರೋಗ್ಯ ಸಂಸ್ಥೆ ಭಾರತ ಕೋವಿಡ್19 ಮೂರನೆಯ ಹಂತಕ್ಕೆ ಹೋಗುವ ಅಪಾಯವಿದೆ ಎಂದು ಎಚ್ಚರಿಸಿದೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ...

Page 2 of 4 1 2 3 4
  • Trending
  • Latest
error: Content is protected by Kalpa News!!