ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಇಸ್ರೋಗೆ ಮತ್ತೊಂದು ಯಶಸ್ಸು: GSLV-F18 ಮೂಲಕ NVS-03 ಉಪಗ್ರಹ ಯಶಸ್ವಿ ಉಡಾವಣೆ
October 31, 2026
Kalpa Media House | Ranchi | The weather has changed across several parts of Jharkhand due to a low-pressure system...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಳ್ಳಾರಿ: 40 ದಿನದಿಂದ ದೇಶ ವಿದೇಶ ಲಾಕ್ಡೌನ್ ಆಗಿದೆ. ಕಳೆದ ವಾರದಿಂದ ಹಂತ-ಹಂತವಾಗಿ ಲಾಕ್ಡೌನ್ ಸಡಿಲವಾಗುತ್ತಿದೆ. ಕಳೆದ 40 ದಿನಗಳಿಂದ ಇಟಲಿ ಮೂಲದ ಪ್ರವಾಸಿಗನೊಬ್ಬ ಗುಹೆಯಲ್ಲೇ ವಾಸವಾಗಿದ್ದ ಎಂಬ ವಿಚಾರ ಈಗ ಹೊರಬಿದ್ದಿದೆ. ಕೊಪ್ಪಳ ಜಿಲ್ಲೆಯ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್’ನಲ್ಲಿ ಸಡಿಲಿಕೆ ಮಾಡಿರುವ ರಾಜ್ಯ ಸರ್ಕಾರ ಮೇ 4ರಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿದ್ದು, ಪಾರ್ಸಲ್ ತೆಗೆದುಕೊಂಡು ಹೋಗಲು ಮಾತ್ರ ಅನುಮತಿಯಿದೆ ಎಂದಿದೆ. ಈ ಕುರಿತಂತೆ ರಾಜ್ಯ ಅಬಕಾರಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಮೊನ್ನೆ ಮೊನ್ನೆಯವರೆಗೂ ಗ್ರೀನ್ ಝೋನ್’ನಲ್ಲಿದ್ದ ದಾವಣಗೆರೆಯಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ 69 ವರ್ಷದ ವೃದ್ಧ ಬಲಿಯಾಗಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ರಾತ್ರಿ ಸಾವನ್ನಪ್ಪಿದ್ದು ಈ ಮೂಲಕ ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಬಟ್ಟೆ ಅಂಗಡಿಗಳನ್ನು ಇಂದಿನಿಂದ ತೆರೆಯಲು ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದು, ಇದಕ್ಕೆ ಕೆಲವೊಂದು ಷರತ್ತುಗಳನ್ನೂ ಸಹ ವಿಧಿಸಿದ್ದಾರೆ. ಶಿವಮೊಗ್ಗ ಜವಳಿ ವರ್ತಕರ ಸಂಘದ ಮನವಿಯ ಮೇರೆಗೆ ಜಿಲ್ಲಾಧಿಕಾರಿಗಳು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ:-ಹಳೆಯ ಗಾದೆಯೊಂದು ಹೇಳುತ್ತದೆ ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ, ಈಗ ಅದೇ ಮಾತನ್ನು ಮಾಸ್ಕ್ ಗೆ ಅನ್ವಯಿಸುತ್ತದೆ ಅಲ್ಲವೇ? ಒಂದು ಕಾಲದಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಹೋದರೆ ಜನರು ಆ ವ್ಯಕ್ತಿಯನ್ನು ಆಶ್ಚರ್ಯ ಖಚಿತವಾಗಿ ನೋಡುತ್ತಿದ್ದರು. ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೋಲಾರ: ಕೊರೋನಾ ವೈರಸ್ ಲಾಕ್ ಡೌನ್ ನಿಯಮಾವಳಿಗಳನ್ನು ಉಲ್ಲಂಘಿಸಿ ಸಾಮೂಹಿಕ ನಮಾಜ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಮಸೀದಿಯೊಳಗೆ ನುಗ್ಗಿ ತಹಶೀಲ್ದಾರ್ ಶೋಭಿತಾ ಅವರು ಅವಾಜ್ ಹಾಕಿರುವ ಘಟನೆ ನಡೆದಿದೆ. ಇಂದು ಮುಂಜಾನೆ ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದಾರೆ ಎಂಬ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮೇ 17ರವರೆಗೂ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಕೇಂದ್ರ ಗೃಹ ಇಲಾಖೆ, ಮೇ 3ರ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಆದಿವಾಸಿಗಳಿಗೆ ಹಾಗೂ ಸ್ಲಂ ನಿವಾಸಿಗಳಿಗೆ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ದಿನಸಿ ಕಿಟ್ ವಿತರಿಸಲಾಯಿತು. ಒಕ್ಕಲಿಗರ ಯುವ ವೇದಿಕೆಯ ಗೌರವ ಅಧ್ಯಕ್ಷರಾದ ರಮೇಶ್ ಹೆಗಡೆ. ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ದಾವಣಗೆರೆ ನಗರದ ಭಾಷಾನಗರದಲ್ಲಿ ಇಂದು ಒಂದು ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗುವ ಮೂಲಕ ನಿನ್ನೆಯಷ್ಟೇ ಜಿಲ್ಲೆ ಗ್ರೀನ್ ಝೋನ್ಗೆ ಪ್ರವೇಶವಿತ್ತು ಪಡೆದುಕೊಂಡಿದ್ದ ಲಾಕ್ಡೌನ್ ಸಡಿಲಿಕೆಯನ್ನು ಈ ಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆ ವ್ಯಾಪ್ತಿಯ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಗ್ರೀನ್ ಝೋನ್’ನಲ್ಲಿದ್ದ ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕು ಎರಡನೆಯ ಪ್ರಕರಣ ಪತ್ತೆಯಾಗಿದ್ದು, ಜಾಲಿನಗರದ 69 ವರ್ಷದ ನಿವಾಸಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ವೃದ್ಧ ಎ.28ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಕೊರೋನಾ ಸೋಂಕು ಲಕ್ಷಣದ ಹಿನ್ನೆಲೆಯಲ್ಲಿ ...
Copyright © 2026 Kalpa News. Designed by KIPL