Wednesday, March 18, 2026
Advertisement
ADVERTISEMENT

Tag: Coronavirus

ಕೊರೋನಾ ಹರಡಿಸಿದರಷ್ಟೇ ಹರಡುತ್ತದೆ, ತಾನಾಗಿ ಹರಡದು: ಆಯನೂರು ಮಂಜುನಾಥ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕಣ್ಣಿಗೆ ಕಾಣದಿರುವ ಶತೃ ಕೋವಿಡ್-19 ಇಡೀ ಪ್ರಪಂಚವನ್ನೇ ನಡುಗಿಸಿಬಿಟ್ಟಿದೆ. ವಿಶ್ವವನ್ನೇ ಬಾಧಿಸುತ್ತಿರುವ ಕೊರೋನಾ ಸೋಂಕು ತಾನಾಗೇ ಹರಡದು. ಹರಡಿಸಿದರಷ್ಟೇ ಇದು ಹರಡುತ್ತದೆ ಎಂದು ಮಾಜಿ ಸಂಸದ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಆಯನೂರು ಮಂಜುನಾಥ್ ...

ತಿರುಮಲ ಏಜನ್ಸಿ ವತಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಗೆ ಹ್ಯಾಂಡ್ ಸ್ಯಾನಿಟೈಸರ್ ಕೊಡುಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಸೋಂಕು ಹರಡದಂತೆ ತಡೆಗಟ್ಟುವ ಹಿನ್ನೆಲೆಯಲ್ಲಿ ನಗರದ ತಿರುಮಲ ಏಜನ್ಸಿಸ್ ವತಿಯಿಂದ ಜಿಲ್ಲಾ ಪೊಲೀಸ್ ಇಲಾಖೆಗೆ ಉಚಿತವಾಗಿ ಮಾಸ್ಕ್‌'ಗಳನ್ನು ವಿತರಣೆ ಮಾಡಲಾಯಿತು. ಜಿಲ್ಲಾ ಪೊಲೀಸ್ ಇಲಾಖೆಗೆ ಬಂದೋಬಸ್ತ್‌ ಕರ್ತವ್ಯದಲ್ಲಿರುವ ಪೊಲೀಸ್ ಅಧಿಕಾರಿ ಹಾಗೂ ...

ಉಚಿತ ಮಾಸ್ಕ್‌ ವಿತರಿಸಿದ ಭದ್ರಾವತಿ ಬಿಜೆಪಿ ಮುಖಂಡ ಪ್ರವೀಣ್ ಪಟೇಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಹರಡಂತೆ ಮುಂಜಾಗ್ರಾತಾ ಕ್ರಮಗಳನ್ನು ಕೈಗೊಳ್ಳುತ್ತಿರುವಂತೆಯೇ, ಇಲ್ಲಿನ ಹಲವು ಬಡಾವಣೆಯ ನಿವಾಸಿಗಳಿಗೆ ಬಿಜೆಪಿ ಮುಖಂಡ ಪ್ರವೀಣ್ ಪಟೇಲ್ ಅವರು ಉಚಿತ ಮಾಸ್ಕ್‌ ವಿತರಣೆ ಮಾಡಿದರು. ನಗರದ ನ್ಯೂ ಕಾಲೋನಿ ಹಾಗೂ ಜಿಂಕ್ ಲೈನ್ ...

ಬಡ ವೃದ್ಧರಿಗೆ ಬೆಳಕಾಗುತ್ತಿರುವ ಬಂಗಾರ ಫೌಂಡೇಶನ್

ಬಡ ವೃದ್ಧರಿಗೆ ಬೆಳಕಾಗುತ್ತಿರುವ ಬಂಗಾರ ಫೌಂಡೇಶನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಸುಮಾರು ದಿನಗಳಿಂದ ಕೋವಿಡ್19 ಮಹಾಮಾರಿ ಸಾಂಕ್ರಾಮಿಕ ರೋಗ ವಿಶ್ವದಾದ್ಯಂತ ಹರಡುತ್ತಿದ್ದು, ಅನೇಕ ಬಡ ಕುಟುಂಬಗಳು ಕೆಲಸವಿಲ್ಲದೇ ಮನೆಯಲ್ಲೇ ಕುಳಿತು ಕೊಳ್ಳುವ ಹಾಗಾಗಿದೆ. ಇದನ್ನರಿತ ಎಸ್. ಬಂಗಾರಪ್ಪ ಫೌಂಡೇಷನ್‌ನ ಮಧು ಬಂಗಾರಪ್ಪನವರ ಮಾರ್ಗದರ್ಶನದಲ್ಲಿ ಹೊಸಪೇಟೆ ಬಡಾವಣೆಯ ...

ಹೊಸಪೇಟೆ: ಅನಾವಶ್ಯಕವಾಗಿ ಓಡಾಡುತ್ತಿದ್ದ ಸವಾರರ ವಾಹನ ಸೀಜ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ಕೊರೋನಾ ವೈರಸ್ ಲಾಕ್’ಡೌನ್ ಹಿನ್ನೆಲೆಯಲ್ಲಿ ಅನಾವಶ್ಯಕವಾಗಿ ಮನೆಗಳಿಂದ ಯಾರೂ ಹೊರಕ್ಕೆ ಬರಬಾರದು ಎಂಬ ಆದೇಶವನ್ನು ಉಲ್ಲಂಘಿಸಿ ತಿರುಗಾಡುತ್ತಿದ್ದ ಸವಾರರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈವರೆಗೂ ನೂರಾರು ವಾಹನಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಲಾಕ್ ...

ಭದ್ರಾವತಿ: ಅರ್ಚಕರಿಗೆ ದಿನಸಿ ಕಿಟ್ ವಿತರಣೆ

ಭದ್ರಾವತಿ: ಅರ್ಚಕರಿಗೆ ದಿನಸಿ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಶ್ರೀ ಧರ್ಮ ಜಾಗರಣಾ ಅರ್ಚಕರ ಸಭಾ ಮಂಡಳಿ ವತಿಯಿಂದ ಸಂಘದ ನೂರಕ್ಕೂ ಅಧಿಕ ನಗರ ಮತ್ತು ಗ್ರಾಮೀಣ ಪ್ರದೇಶದ ಅರ್ಚಕರಿಗೆ ಹಾಗೂ ಪುರೋಹಿತರಿಗೆ ಅಕ್ಕಿ, ಎಣ್ಣೆ, ಬೇಳೆ ಸೇರಿದಂತೆ ಹಲವು ದವಸ ಧಾನ್ಯಗಳನ್ನು ವಿತರಣೆ ...

ಸುಮ್ ಸಮ್ನೆ ರಸ್ತೆಗಿಳಿದರೆ ವಾಹನ ಮುಟ್ಟುಗೋಲು, ಡಿಸಿ, ಎಸ್ಪಿ ಖಡಕ್ ಕ್ರಮಕ್ಕೆ ಬೆಚ್ಚಿಬಿದ್ದ ವಾಹನ ಸವಾರರು

ಸುಮ್ ಸಮ್ನೆ ರಸ್ತೆಗಿಳಿದರೆ ವಾಹನ ಮುಟ್ಟುಗೋಲು, ಡಿಸಿ, ಎಸ್ಪಿ ಖಡಕ್ ಕ್ರಮಕ್ಕೆ ಬೆಚ್ಚಿಬಿದ್ದ ವಾಹನ ಸವಾರರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ನಗರದಲ್ಲಿ ರಸ್ತೆ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದರೂ, ಅನಾವಶ್ಯಕವಾಗಿ ರಸ್ತೆಗಿಳಿದಿದ್ದ ವಾಹನ ಸವಾರರಿಗೆ ಸ್ವತಃ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅವರು ಶುಕ್ರವಾರ ಬಿಸಿ ಮುಟ್ಟಿಸಿದರು. ಅಲ್ಕೋಳ ಸರ್ಕಲ್‌ನಲ್ಲಿ ದಿಢೀರ್ ...

ಹೊಸಪೇಟೆ ಶಾಸಕರು, ಅರಣ್ಯ ಮತ್ತು ಪರಿಸರ ಇಲಾಖೆಯ ಸಚಿವರ ಶ್ಲಾಘನೀಯ ಕಾರ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ವಿಜಯನಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಮತ್ತು ಪರಿಸರ ಇಲಾಖೆಯ ಸಚಿವರಾದ ಆನಂದ್ ಸಿಂಗ್ ರವರು ಕಳೆದ ಮೂರು ನಾಲ್ಕು ದಿನಗಳಿಂದ ಹೊಸಪೇಟೆಯ ಅನೇಕ ವಾರ್ಡ್’ಗಳ ಬಡಕುಟುಂಬದ ಮನೆಗಳಿಗೆ ಅಧಿಕಾರಿಗಳ ಸಮೇತವಾಗಿ ಭೇಟಿ ನೀಡಿದರು. ...

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆ ಭರ್ತಿಗೆ ಕೆಪಿಎಸ್’ಸಿಗೆ ಪತ್ರ: ಸಚಿವ ಬಿ.ಸಿ. ಪಾಟೀಲ್ ಹೇಳಿಕೆ

ಈಗ ರಾಜಕೀಯ ಮಾಡುವ ಸಮಯವಲ್ಲ, ಕೊರೊನಾ ಯುದ್ಧಕಾಲ: ಬಿ.ಸಿ.ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಈಗ ಯಾರೂ ರಾಜಕೀಯ ಮಾಡುವ ಸಮಯವಲ್ಲ.‌ಕೊರೊನಾ ಮಹಾಮಾರಿ ವಿರುದ್ಧ ಯುದ್ಧ ಮಾಡುವ ಸಮಯ, ಇಂಥ ಸಂದಿಗ್ಧ ಕಾಲದಲ್ಲಿಯೂ ವಿರೋಧ ಪಕ್ಷದವರು ಅನಗತ್ಯ ಟೀಕೆ - ಟಿಪ್ಪಣಿ ಮಾಡುವುದು ಬೇಸರದ ಸಂಗತಿ ಎಂದು ಕೃಷಿ ಸಚಿವ ...

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯ ಪ್ರತಿ ವಾರ್ಡಿಗೆ 1000 ಆಹಾರ ಪೊಟ್ಟಣ ವಿತರಣೆಗೆ ನಿರ್ಧಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಸೋಂಕಿನಿಂದಾಗಿ ಸರ್ಕಾರ ಲಾಕ್‌ಡೌನ್ ಘೋಷಿಸಿರುವುದು ಜನಜೀವನದ ಸುಧಾರಣಾ ಕ್ರಮವಾದರೂ ದೈನಂದಿನ ದುಡಿಮೆಯಿಂದಲೇ ಜೀವನ ಸಾಗಿಸುತ್ತಿದ್ದ ಬಡವರು, ಶ್ರಮಿಕರು, ಕಾರ್ಮಿಕರು, ಫುಟ್‌ಪಾತ್ ವ್ಯಾಪಾರಿಗಳು ಸೇರಿದಂತೆ ಜನಸಾಮಾನ್ಯರು ಹೊಟ್ಟೆಪಾಡಿಗಾಗಿ ಪರಿತಪಿಸುತ್ತಿದ್ದು ಅವರ ನೆರವಿಗೆ ಧಾವಿಸುವ ...

Page 16 of 23 1 15 16 17 23
  • Trending
  • Latest
error: Content is protected by Kalpa News!!