Thursday, March 19, 2026
Advertisement
ADVERTISEMENT

Tag: Coronavirus

ಗೌರಿಬಿದನೂರು: ಗೌರಮ್ಮ ಶಿಕ್ಷಣ ಸಂಸ್ಥೆ ವತಿಯಿಂದ ಬಡವರಿಗೆ ಆಹಾರ ವಸ್ತು ಸಮರ್ಪಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ತೊಂಡೇಬಾವಿ ಹೋಬಳಿ ಕ್ರಿಶ್ಚಿಯನ್ ಕಾಲೋನಿಯಲ್ಲಿನ ಸುಮಾರು 120 ಕುಟುಂಬಗಳಿಗೆ ಶುಕ್ರವಾರ ಬೆಂಗಳೂರಿನ ಕೆ.ಜಿ. ಹಳ್ಳಿಯಲ್ಲಿರುವ ಶ್ರೀ ಗೌರಮ್ಮ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರಾದ ಅನಿತಾ ಮತ್ತು ಸುಬ್ಬರಾಜು ರವರು ಸುಮಾರು 5 ಟನ್ ನಷ್ಟು ...

ಪ್ರಕೃತಿಯೇ ಕಲಿಸಿದ ಪಾಠ ಕೊರೋನಾದಿಂದಲೂ ಪಾಠ ಕಲಿಯದಿದ್ದರೆ, ಯಮನ ಪಾಶ ಬಿಗಿಯಾಗುವುದು ಅರಿಯಿರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಅನೇಕರಿಗೆ ದೇವಾದಿ ದೇವತೆಗಳು ವಂದ್ಯರು. ಇನ್ನು ಕೆಲ ಮೂರ್ಖರಿಗೆ ನಿಂದ್ಯರು. ರಾಮಾಯಣ, ಮಹಾಭಾರತ ಧಾರವಾಹಿ ಹಿಂದೆ ಪ್ರಸಾರವಾಗಿದ್ದಾಗ ಭಕ್ತಿಯಿಂದ ನೋಡಿದವರು ಕೋಟಿ ಕೋಟಿ ಜನರು. ಆಗ ಇಷ್ಟೊಂದು ಕುಹಕಿಗಳು, ಅತೀ ಬುದ್ಧಿವಂತರು ಇರಲಿಲ್ಲ ಎಂದಲ್ಲ. ಅವರೂ ...

ಕೊರೋನಾವನ್ನು ಆಯುರ್ವೇದದ ಮೂಲಕ ಗುಣಪಡಿಸಬಲ್ಲೆ: ಖ್ಯಾತ ವೈದ್ಯ ಗಿರಿಧರ್ ಕಜೆ ಚಾಲೆಂಜ್

ಕೊರೋನಾವನ್ನು ಆಯುರ್ವೇದದ ಮೂಲಕ ಗುಣಪಡಿಸಬಲ್ಲೆ: ಖ್ಯಾತ ವೈದ್ಯ ಗಿರಿಧರ್ ಕಜೆ ಚಾಲೆಂಜ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನಾಡಿನ ಖ್ಯಾತ ಆಯುರ್ವೇದ ತಜ್ಞರಾದ ಡಾ. ಗಿರಿಧರ ಕಜೆ ಅವರು ಕರ್ನಾಟಕ ರಾಜ್ಯ ಸರ್ಕಾರದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರನ್ನು ವಿಧಾನಸೌಧದಲ್ಲಿ ಭೇಟಿಯಾಗಿ ಪತ್ರ ಹಾಗೂ ದಾಖಲೆಗಳನ್ನು ಸಲ್ಲಿಸಿ, ಮಹಾಮಾರಿ ಕೊರೋನಾವನ್ನು ಆಯುರ್ವೇದ ...

ಕೋವಿಡ್ ಸೋಂಕಿನಷ್ಟೇ ಭಯಾನಕ ಸಮಾಜ ಸೇವೆ ಎನ್ನುವ ಹೆಸರಿನಲ್ಲಿ ನಡೆಯುವ ವ್ಯಾಪಾರ

ಕೋವಿಡ್ ಸೋಂಕಿನಷ್ಟೇ ಭಯಾನಕ ಸಮಾಜ ಸೇವೆ ಎನ್ನುವ ಹೆಸರಿನಲ್ಲಿ ನಡೆಯುವ ವ್ಯಾಪಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ನಗರ ವ್ಯಾಪ್ತಿಯಲ್ಲಿರುವ ಯಾವುದೇ ಅನಧಿಕೃತ ಸಂಸ್ಥೆಗಳು ಲಾಕ್ ಡೌನ್ ಸಂದರ್ಭದಲ್ಲಿ ಚಂದಾ ಕೇಳುವುದು ಗಮನಕ್ಕೆ ಬಂದರೆ ತತಕ್ಷಣವೇ ತಮ್ಮ ಗಮನಕ್ಕೆ ತರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಭಾಗದ ಮಕ್ಕಳ ಕಲ್ಯಾಣ ಸಮಿತಿ ...

ಪ್ರತಿಪಕ್ಷ ನಾಯಕರ ಜೊತೆ ದೂರವಾಣಿ ಮೂಲಕ ಸಿಎಂ ಬಿಎಸ್’ವೈ ಮಾತನಾಡಿದ್ದೇನು?

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳೇನು? ಮುಖ್ಯಮಂತ್ರಿಗಳು ಹೇಳಿದ್ದೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಇಂದು ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಡೆದಿದ್ದು, ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪತ್ರಿಕಾಗೋಷ್ಠಿ ನಡೆಸಿದ್ದು, ಈಗಾಗಲೇ ಮಳೆ ...

ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ನೂತನ ಸಿಎಂ ಯಡಿಯೂರಪ್ಪ ಘೋಷಿಸಿದ್ದೇನು ಗೊತ್ತಾ?

ಲಾಕ್ ಡೌನ್: ಎಪ್ರಿಲ್ 14ರವರೆಗೂ ಅನಾವಶ್ಯಕವಾಗಿ ಹೊರ ಬಂದರೆ ಕಠಿಣ ಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ರಾಜ್ಯದಲ್ಲಿ ಮುಂದುವರಿಕೆ ಕುರಿತಂತೆ ಇನ್ನೂ ಅನಿಶ್ಚಿತತೆ ಮುಂದುವರೆದಿದ್ದು, ಪ್ರಧಾನಿಯವರೊಂದಿಗೆ ಚರ್ಚೆ ನಡೆಸಿ, ನಾಳೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟದ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ರಾಜ್ಯದಲ್ಲಿ ಮತ್ತೆ 10 ಜನರಿಗೆ ಕೊರೋನಾ ಸೋಂಕು: 191ಕ್ಕೇರಿದ ಸೋಂಕಿತರ ಸಂಖ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಮತ್ತೆ ಹೊಸ 10 ಜನರಲ್ಲಿ ಕಾಣಿಸಿಕೊಂಡಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 191ಕ್ಕೇರಿಕೆ ಆಗಿದೆ. ಬಾಗಲಕೋಟೆಯ ಮೂವರಿಗೆ ಹಾಗೂ ನಂಜನಗೂಡಿನ ಇಬ್ಬರಿಗೆ, ಮಂಡ್ಯದ ಒಬ್ಬರಿಗೆ ಸೇರಿ ಒಟ್ಟು ...

ನಿಜಾಮುದ್ದೀನ್’ಗೆ ತೆರಳಿದ್ದ ಎಲ್ಲ ತಬ್ಲಿಘಿಗಳ ಮಾಹಿತಿ ಸಂಗ್ರಹಿಸಿದ ರಾಜ್ಯ ಸರ್ಕಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ನಲ್ಲಿ ತಬ್ಲೀಘ್ ಜಮಾತ್ ನ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಲು ಕರ್ನಾಟಕದಿಂದ 1300ಕ್ಕೂ ಹೆಚ್ಚು ಜನರು ತೆರಳಿದ್ದು, ಅವರೆಲ್ಲರ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಅವರಲ್ಲಿ ಬೆಂಗಳೂರಿನಲ್ಲಿ 276 ಹಾಗೂ ಇತರ ಜಿಲ್ಲೆಗಳಲ್ಲಿ 482 ಕಾರ್ಯಕರ್ತರನ್ನು ...

ಒಡಿಶಾದಲ್ಲಿ ಎಪ್ರಿಲ್ 30ರವರೆಗೂ ಲಾಕ್ ಡೌನ್ ವಿಸ್ತರಣೆ: ಸಿಎಂ ಪಟ್ನಾಯಕ್ ಆದೇಶ

ಒಡಿಶಾದಲ್ಲಿ ಎಪ್ರಿಲ್ 30ರವರೆಗೂ ಲಾಕ್ ಡೌನ್ ವಿಸ್ತರಣೆ: ಸಿಎಂ ಪಟ್ನಾಯಕ್ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ಅನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಒಡಿಶಾ ರಾಜ್ಯದಾದ್ಯಂತ ಎಪ್ರಿಲ್ 30ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಕೇಂದ್ರ ಸರ್ಕಾರ ...

ದೇಶದಲ್ಲಿ ಕೊರೋನಾ ವೈರಸ್’ಗೆ ಮೊದಲ ವೈದ್ಯರೊಬ್ಬರ ಬಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಇಂದೋರ್: ಮಾರಕ ಕೊರೋನಾ ವೈರಸ್ ವಿರುದ್ಧ ಹಗಲಿರುಳು ಹೋರಾಡುತ್ತಿರುವ ವೈದ್ಯ ಸಮೂಹಕ್ಕೇ ಈಗ ಆಪತ್ತು ಎದುರಾಗಿದ್ದು, ಇಂದೋರ್’ನಲ್ಲಿ ವೈದ್ಯರೊಬ್ಬರು ಬಲಿಯಾಗಿದ್ದಾರೆ. ಕೊರೋನಾ ವೈರಸ್ ಪೀಡಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರೊಬ್ಬರಿಗೇ, ಈ ಸೋಂಕು ತಗುಲಿದ್ದು, ಇವರಿಗೆ ಬಹಳಷ್ಟು ...

Page 18 of 23 1 17 18 19 23
  • Trending
  • Latest
error: Content is protected by Kalpa News!!