Wednesday, February 25, 2026
Advertisement
ADVERTISEMENT

Tag: Coronavirus

ದೇಶದ ಪ್ರತಿಯೊಬ್ಬ ಪ್ರಜೆಯು ಈಗ ಸಾವಿನೊಡನೆ ಹೋರಾಡಬೇಕಿದೆ

ದೇಶದ ಪ್ರತಿಯೊಬ್ಬ ಪ್ರಜೆಯು ಈಗ ಸಾವಿನೊಡನೆ ಹೋರಾಡಬೇಕಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಅಂತು ಚೀನಾದಿಂದ ಬಂದ ಕೊರೊನಾ ಸುದ್ದಿ ಚೀನಾ ಯುದ್ಧದಿಂದ ಸ್ವಲ್ಪ ಬದಿಗೆ ಸರಿಯಿತು ಅಂತ ಅಂದ್ಕೊಂಡ್ರೆ ಏನೋ ಅಭಿಯಾನ ಅಂತೆ.. ಆ ವಸ್ತು ತೊಗೊಬಾರದಂತೆ.. ಈ ಫೋನ್ ಆ್ಯಪ್ ಬಳಸಬಾರದಂತೆ.. ದೇಶದ ಆರ್ಥಿಕತೆಯಂತೆ... ಏನೋಪ್ಪಾ.. ಗೋಳೇ ...

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರ ಸಂಪೂರ್ಣ ಸ್ಯಾನಿಟೈಸ್: ಮಾಸ್ಕ್‌ ಕಡ್ಡಾಯ, ವಿದ್ಯಾರ್ಥಿಗಳಿಗೆ ನೀರು, ಬಿಸ್ಕಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಅವರು ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ದಾವಣಗೆರೆ ಜಿಲ್ಲೆಯ ಮಹಿಳೆ ಶಿವಮೊಗ್ಗದಲ್ಲಿ ಕೊರೋನಾಗೆ ಬಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಸೋಂಕಿಗೆ ದಾವಣಗೆರೆ ಜಿಲ್ಲೆಯ ಮಹಿಳೆಯೊಬ್ಬರು ಶಿವಮೊಗ್ಗದಲ್ಲಿ ಮೃತಪಟ್ಟಿದ್ದಾರೆ. ಚನ್ನಗಿರಿಯ 56 ವರ್ಷದ ಮಹಿಳೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಹಿಳೆಯ ಗಂಟಲು ದ್ರವ ಪರೀಕ್ಷೆ ಒಳಪಡಿಸಿದಾಗ ಸೋಂಕು ದೃಢ ಪಟ್ಟಿತ್ತು. ...

ತಮ್ಮ ಶಿಕ್ಷಣ ಸಂಸ್ಥೆಯ 70 ಲಕ್ಷ ರೂ. ಫೀಸ್ ಮನ್ನಾ ಮಾಡಿ ದೇಶಕ್ಕೇ ಮಾದರಿಯಾದ ಬೈಂದೂರು ಶಾಸಕರು

ತಮ್ಮ ಶಿಕ್ಷಣ ಸಂಸ್ಥೆಯ 70 ಲಕ್ಷ ರೂ. ಫೀಸ್ ಮನ್ನಾ ಮಾಡಿ ದೇಶಕ್ಕೇ ಮಾದರಿಯಾದ ಬೈಂದೂರು ಶಾಸಕರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ಈಗಾಗಲೇ ತಮ್ಮ ನೂರಾರು ಸಮಾಜಮುಖಿ ಕಾರ್ಯಗಳಿಂದ ಕರಾವಳಿ ಭಾಗದ ಜನಮಾನಸದಲ್ಲಿ ನೆಲೆಸಿರುವ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಈಗ ತೆಗೆದುಕೊಂಡಿರುವ ಮತ್ತೊಂದು ಮಹತ್ವದ ನಿರ್ಧಾರ ಇಡಿಯ ದೇಶಕ್ಕೇ ಮಾದರಿಯಾಗಿದೆ. ಹೌದು... ಸುಕುಮಾರ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಇಂದು ಶಿವಮೊಗ್ಗದಲ್ಲಿ ಪತ್ತೆಯಾದ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು? ಟ್ರಾವೆಲ್ ಹಿಸ್ಟರಿ ಇದೆಯಾ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಇಂದು ಮೂರು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 94ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಇಂದಿನ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕೊರೋನಾ ಪಾಸಿಟಿವ್ ಬಂದಿದ್ದ ಎರಡೂವರೆ ತಿಂಗಳ ಮಗು ಸಂಪೂರ್ಣ ಗುಣಮುಖ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಕೊರೋನಾ ಪಾಸಿಟಿವ್ ಬಂದಿದ್ದ ಎರಡೂವರೆ ತಿಂಗಳ ಮಗು ಸಂಫೂರ್ಣ ಗುಣಮುಖವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ರೋಗಿ ಸಂಖ್ಯೆಗಳಾದ ಎರಡೂವರೆ ತಿಂಗಳಿನ ಮಗು 3638, 3640 ಹಾಗೂ 4339 ಇವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ...

ಮುಂಬೈಯಿಂದ ಬರುವಾಗ ಏಳು ಕೊಲೆ ಮಾಡಿ ಬಂದಿದ್ದಾರೆ ಎಂಬಂತೆ ನೋಡುವುದೇಕೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪ್ರಸ್ತುತ ದಿನಗಳಲ್ಲಿ ಒಂದಲ್ಲ ಒಂದು ಮೂಲದಿಂದ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಕೇಳುವ, ನೋಡುವ ವಿದ್ಯಮಾನಗಳನ್ನು ಗಮನಿಸುವಾಗ ಮೇಲಿನ ಪ್ರಶ್ನೆ ನಿಜವೆಂದು ಅನಿಸುತ್ತಿದೆ. ವರ್ಷಂಪ್ರತೀ ಎಪ್ರಿಲ್, ಮೇ ಮತ್ತು ಜೂನ್ ಈ ಮೂರು ತಿಂಗಳುಗಳಲ್ಲಿ ಮುಂಬೈಯಿಂದ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೂ ಕೊರೋನಾ ಸೋಂಕು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಕಾಮನಕೆರೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ 15 ವರ್ಷದ ಬಾಲಕನಲ್ಲಿ ಸೋಂಕು ಕಾಣಿಸಿಕೊಂಡಿದೆ. ಎಸ್’ಎಸ್’ಎಲ್’ಸಿ ಪರೀಕ್ಷೆ ಸಿದ್ದನಾಗಿದ್ದ ಬಾಲಕನಿಗೆ ಯಾವುದೇ ಸೋಂಕಿತರ ಸಂಪರ್ಕದಲ್ಲಿಲ್ಲದಿದ್ದರೂ ಸೋಂಕು ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ. ಈತನ ಪ್ರಾಥಮಿಕ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಜಿಲ್ಲೆಯಲ್ಲಿ ಇಂದು ಮತ್ತೆ 6, ಒಟ್ಟು 89 ಕೊರೋನಾ ಪಾಸಿಟಿವ್: ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೇ ಸೋಂಕು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಲೇ ಇದ್ದು, ಇಂದು ಹೊಸದಾಗಿ 6 ಪ್ರಕರಣಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ. ಜಿಲ್ಲೆಯಲ್ಲಿ ಇಂದು ಒಟ್ಟು ಆರು ಹೊಸದಾಗಿ ಪ್ರಕರಣಗಳ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ...

ರಾಮಕೃಷ್ಣಾಶ್ರಮ-ವಂದನಾ ಟಾಕೀಸ್ ಹಿಂಭಾಗದ ರಸ್ತೆ ಸೀಲ್’ಡೌನ್?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ನಗರದ ಎರಡು ಭಾಗಗಳನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಸುದ್ದಿ ಹರಿದಾಡುತ್ತಿದೆ. ನಗರದ ರಾಮಕೃಷ್ಣಾಶ್ರಮ ಸ್ವಾಮೀಜಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಹೇಳಲಾಗಿದ್ದು, ...

Page 2 of 23 1 2 3 23
  • Trending
  • Latest
error: Content is protected by Kalpa News!!