Wednesday, March 18, 2026
Advertisement
ADVERTISEMENT

Tag: Coronavirus

ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಂಡಿರುವ ಬಿಗಿ ನಿಲುವುಗಳೇನು?

ಬೇರೆ ಜಿಲ್ಲೆಗೆ ಪ್ರಯಾಣಿಸಲು ಪಾಸ್ ಬೇಡ: ಜಿಲ್ಲಾಧಿಕಾರಿ ಶಿವಕುಮಾರ್ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದಲ್ಲಿ ಲಾಕ್‌ಡೌನ್ ತೆರವುಗೊಳಿಸಿದ ಬಳಿಕ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಂತರ ಜಿಲ್ಲಾ ಪಯಣಕ್ಕೆ ಯಾವುದೇ ಪಾಸ್ ಅಗತ್ಯವಿಲ್ಲ. ಖಾಸಗಿ ವಾಹನಗಳಲ್ಲಿ ಸಹ ಜನರು ಮಾರ್ಗಸೂಚಿ ಪ್ರಕಾರ ಪ್ರಯಾಣಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು. ...

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ ಎಸ್’ಪಿ ಕಚೇರಿ ಸೀಲ್ ಡೌನ್ ಸುದ್ದಿ ಸುಳ್ಳು: ಜಿಲ್ಲಾಧಿಕಾರಿ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಎಸ್ಪಿ ಕಚೇರಿ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಯನ್ನು ಸೀಲ್’ಡೌನ್ ಮಾಡಲಾಗಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ...

ದಾವಣಗೆರೆ ಪಾಲಿಗೆ ಕೊರೋನಾ ‘ಅಮಂಗಳ’ವಾದ ಮಂಗಳವಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಜಿಲ್ಲೆಯ ಜನತೆ ಕೊರೋನಾ ಸುಳಿಯಲ್ಲಿ, ಅ’ಮಂಗಳ’ವಾಗಿ ಕಾಡಿದ್ದು, ಇಂದು ಒಂದೇ ದಿನ 22 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಇದುವರೆಗೂ 106 ಸಕ್ರಿಯ ಪ್ರಕರಣಗಳಿದ್ದು, ಇಂದು ...

ಕೊರೋನಾ ಪಾಸಿಟಿವ್ ಗ್ರಾಮಗಳಿಗೆ ಜಿಲ್ಲಾಧಿಕಾರಿ ಶಿವಕುಮಾರ್ ಭೇಟಿ, ಪರಿಶೀಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಬಂದಿರುವ ಗ್ರಾಮಗಳಿಗೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಾಸಿಟಿವ್ ಬಂದಿರುವ ಗ್ರಾಮಗಳಾದ ಬಾಳೆಕೊಪ್ಪ ಹಾಗೂ ತರಲಘಟ್ಟಗಳಿಗೆ ಭೇಟಿ ನೀಡಿದ ಅವರು, ಸದ್ಯದ ಪರಿಸ್ಥಿತಿಗಳನ್ನು ...

ಶಿವಮೊಗ್ಗ-ಬೆಂಗಳೂರು ಬಸ್: ಇಂದು, ನಾಳೆಯ ಎಲ್ಲ ಟಿಕೇಟ್ ಸೋಲ್ಡ್‌ ಔಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಲಾಕ್ ಡೌನ್ ನಾಲ್ಕನೆಯ ಹಂತ ಆರಂಭವಾದ ಬೆನ್ನಲ್ಲೇ ರಾಜ್ಯದಲ್ಲಿ ನಿಗದಿತ ಬಸ್ ಸಂಚಾರವನ್ನು ಸರ್ಕಾರ ಇಂದಿನಿಂದ ಆರಂಭಿಸುತ್ತಿದ್ದು, ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುವ ಎಲ್ಲ ಬಸ್’ಗಳ ಟಿಕೇಟ್ ಸೋಲ್ಡ್‌ ಔಟ್ ಆಗಿದೆ. ಹೌದು... ಶಿವಮೊಗ್ಗದಿಂದ ಬೆಂಗಳೂರಿಗೆ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಮಲೆನಾಡಲ್ಲಿ ಕೊರೋನಾ ಕೇಕೆ! ಶಿವಮೊಗ್ಗದಲ್ಲಿ ಒಂದೇ ದಿನ 10 ಪಾಸಿಟಿವ್!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಈಗಾಗಲೇ ಜಿಲ್ಲೆಯಲ್ಲಿ ಆತಂಕ ಮೂಡಿಸಿರುವ ಕೊರೋನಾ ವೈರಸ್ ಮತ್ತಷ್ಟು ಕೇಕೆ ಹಾಕಿದ್ದು, ಇಂದು ಒಂದೇ ದಿನ ಶಿವಮೊಗ್ಗದಲ್ಲಿ 10 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಎಲ್ಲ ದೃಶ್ಯ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ...

ಕೋವಿಡ್19‌ ಅನುಭವ ಭಾರತವನ್ನು ಅಗ್ರಮಾನ್ಯ ರಾಷ್ಟ್ರವನ್ನಾಗಿಸಲಿದೆ: ಡಾ. ಅಶ್ವತ್ಥನಾರಾಯಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ತಂತ್ರಜ್ಞಾನ ಬಳಸಿಕೊಂಡು ಆಡಳಿತದಲ್ಲಿ ತ್ವರಿತ ಸುಧಾರಣೆಗಳನ್ನು ತರಬಹುದು ಎಂಬುದನ್ನು ಕೋವಿಡ್19 ನಮಗೆ ಹೇಳಿಕೊಟ್ಟಿದೆ. ನಮ್ಮ ಈ ಅನುಭವ ಮುಂದಿನ ಹತ್ತು ವರ್ಷದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತವನ್ನು ಬಹು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ...

ಲಾಕ್ ಡೌನ್ ವಿಸ್ತರಣೆ: ಕೇಂದ್ರದ ಮಾರ್ಗಸೂಚಿ ಏನೆನ್ನುತ್ತದೆ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಕ್ಷಿಪ್ತ ಪಟ್ಟಿ

ಲಾಕ್ ಡೌನ್ ವಿಸ್ತರಣೆ: ನಾಳೆಯಿಂದ ಏನಿರತ್ತೆ? ಏನಿರಲ್ಲ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ದೇಶದಾದ್ಯಂತ ಮೇ 31ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು,  ನಾಳೆಯಿಂದ ಹೊಸ ನಿಯಮಗಳು ಜಾರಿಗೆ ಬರಲಿದೆ. ಏನಿರತ್ತೆ?  ಕಂಟೈನ್ ಮೆಂಟ್ ವಲಯ ಹೊರತುಪಡಿಸಿದಂತೆ ಉಳಿದ ಕಡೆಗಳಲ್ಲಿ ಸಾರಿಗೆ ಸಂಚಾರಕ್ಕೆ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ದೇಶದಾದ್ಯಂತ ಮೇ 31ರವರೆಗೂ ಲಾಕ್ ಡೌನ್ ವಿಸ್ತರಣೆ : ಕೇಂದ್ರ ಸರ್ಕಾರ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ದೇಶದಾದ್ಯಂತ ಮೇ 31ರವರೆಗೂ ಲಾಕ್ ಡೌನ್ ವಿಸ್ತರಣೆ  ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದ್ದು, ಮೇ 31ರವರೆಗೆ ಅಂದರೆ ಎರಡು ವಾರಗಳ ಕಾಲ ...

21 ದಿನಗಳ ಲಾಕ್’ಔಟ್ ವಿಸ್ತರಿಸುವ ಯಾವುದೇ ಪ್ರಸ್ತಾವನೆಯಿಲ್ಲ: ಕೇಂದ್ರ ಸರ್ಕಾರ

ರಾಜ್ಯದಲ್ಲಿ ಇನ್ನೂ ಎರಡು ದಿನ ಲಾಕ್ ಡೌನ್ ವಿಸ್ತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್19 ವೈರಾಣು ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಜಾರಿಯಲ್ಲಿದ್ದ ಲಾಕ್ ಡೌನ್ ಅನ್ನು ರಾಜ್ಯ ಸರ್ಕಾರ ಇನ್ನೂ ಎರಡು ದಿನ ಅಂದರೆ ಮೇ 19ರವರೆಗೂ ವಿಸ್ತರಣೆ ಮಾಡಿದೆ. ಈ ಕುರಿತಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ...

Page 6 of 23 1 5 6 7 23
  • Trending
  • Latest
error: Content is protected by Kalpa News!!