Wednesday, March 18, 2026
Advertisement
ADVERTISEMENT

Tag: Coronavirus

ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಕೊರೋನಾ ಸೋಂಕು: ನಿಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ವೈರಸ್ ಸೋಂಕು ಮಕ್ಕಳಲ್ಲಿಯೂ ಸಹ ತೀವ್ರವಾಗಿ ಬಾಧಿಸುತ್ತಿದ್ದು, ಈಗ ಈ ಸಂಖ್ಯೆ 108ಕ್ಕೆ ತಲುಪಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೋನಾ ಸೋಂಕಿನ ಕುರಿತಾಗಿ ಆರಂಭದಿಂದಲೂ ಚಿಕ್ಕ ಮಕ್ಕಳು ಹಾಗೂ ವೃದ್ಧರ ಬಗ್ಗೆ ...

ಆನ್’ಲೈನ್ ತರಗತಿಗೆ ಪರ್ಯಾಯ ಮಾರ್ಗ ಚಿಂತಿಸಿ: ಎನ್’ಎಸ್’ಯುಐ ಮುಖಂಡ ಅನ್ವಿತ್ ಕಟೀಲ್ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಕ್ಷಿಣ ಕನ್ನಡ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ನಡೆಸುತ್ತಿರುವ ಆನ್’ಲೈನ್ ತರಗತಿಗಳಿಂದ ಹಲವಾರು ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದು, ಇದಕ್ಕೆ ಪರ್ಯಾಯ ಮಾರ್ಗ ಕಂಡುಕೊಳ್ಳಿ ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ದಕ್ಷಿಣ ಕನ್ನಡ ಉಪಾಧ್ಯಕ್ಷ ಅನ್ವಿತ್ ಕಟೀಲ್ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಶಿವಮೊಗ್ಗದಲ್ಲಿ ಮತ್ತೆ ಮೂರು ಕೊರೋನಾ ಪಾಸಿಟಿವ್: ಜಿಲ್ಲೆಯಲ್ಲಿ ಒಟ್ಟು 12ಕ್ಕೇರಿದ ಪ್ರಕರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗದಲ್ಲಿ ಇಂದು ಮತ್ತೆ ಮೂರು ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಪೀಡಿತರ ಸಂಖ್ಯೆ 12ಕ್ಕೇರಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ...

ಕೋವಿಡ್ 19 ಪರಿಹಾರ ನಿಧಿಗೆ 1972 ಬ್ಯಾಚ್’ನ ಪುನರ್ಮಿಲನ ಮಿತ್ರರಿಂದ ದೇಣಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಅವರು ಲಕ್ಷ್ಮೀ ನಾರಾಯಣ ಕಾಶಿ, ಸಾಮಾಜಿಕ, ಸಾಂಸ್ಕೃತಿಕ ಸೇವಾ ಕ್ಷೇತ್ರದಲ್ಲಿನ ಮುಂಚೂಣಿ ವ್ಯಕ್ತಿ. ಮಾತ್ರವಲ್ಲ ಸದ್ಯ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ ಹಾಗೂ ರಾಜ್ಯ ಪ್ರವಾಸೋದ್ಯಮ ಟಾಸ್ಕ್‌ ಫೋರ್ಸ್ ಸದಸ್ಯರು. ಸದಾ ...

ಭದ್ರಾವತಿ ಪದ್ಮ ರೆಸಿಡೆನ್ಸಿಯಲ್ಲಿ ದಂಪತಿಗೆ ಕ್ವಾರಂಟೈನ್: ಸ್ಥಳೀಯರಿಂದ ತೀವ್ರ ವಿರೋಧ, ಬಿಗುವಿನ ವಾತಾವರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಚೆನ್ನೈನಿಂದ ಆಗಮಿಸಿರುವ ದಂಪತಿಗೆ ನಗರದ ಹೃದಯ ಭಾಗದಲ್ಲಿರುವ ಪದ್ಮ ರೆಸಿಡೆನ್ಸಿಯಲ್ಲಿ ಕ್ವಾರಂಟೈನ್ ಮಾಡಿರುವ ಹಿನ್ನೆಲೆಯಲ್ಲಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಭದ್ರಾವತಿ ಮೂಲದ ದಂಪತಿ ಚೆನ್ನೈನಿಂದ ಆಗಮಿಸಿದ್ದು, ...

ತೀರ್ಥಹಳ್ಳಿ ವ್ಯಕ್ತಿಯಲ್ಲಿ ಕೊರೋನಾ ಪಾಸಿಟಿವ್: ಜಿಲ್ಲೆಯಲ್ಲಿ ಈವರೆಗೂ ಒಟ್ಟು 9 ಪ್ರಕರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಂಬೈನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬನಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೂ 9 ಪ್ರಕರಣಗಳು ದಾಖಲಾಗಿವೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಪಾಸಿಟಿವ್ ಪ್ರಕರಣ ದಾಖಲಾಗಿರುವ ವ್ಯಕ್ತಿ ತಾಲೂಕಿನ ...

ಭದ್ರಾವತಿ ಮಹಿಳಾ ಸಮಾಜದವರಿಂದ ಮಾಸ್ಕ್‌ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಕಾಗದ ನಗರ ಬೈಪಾಸ್ ರಸ್ತೆಯಲ್ಲಿನ ಸಂಜೀವಿನಿ ಹಿರಿಯರ ಆರೋಗ್ಯ ಕೇಂದ್ರದವರಿಗೆ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಮಾಸ್ಕ್‌ ವಿತರಿಸಲಾಯಿತು. ಇಂದು ಮಾಸ್ಕ್‌ ವಿತರಿಸಿ ಮಾತನಾಡಿದ ಅಧ್ಯಕ್ಷೆ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕೋಲಾರಕ್ಕೂ ವಕ್ಕರಿಸಿದ ಕೊರೋನಾ ಮಾರಿ: ರಾಜ್ಯದಲ್ಲಿ ಒಂದೇ ದಿನ 63 ಪಾಸಿಟಿವ್, ಒಟ್ಟು 925ಕ್ಕೇರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಹಾವಳಿ ಮುಂದುವರೆದಿದ್ದು, ಗ್ರೀನ್ ಝೋನ್ ಆಗಿದ್ದ ಕೋಲಾರದಲ್ಲಿ 5 ಪ್ರಕರಣ ಪತ್ತೆಯಾಗಿದೆ. ರಾಜ್ಯದಾದ್ಯಂತ ಇಂದು ಒಂದೇ ದಿನ 63 ಪ್ರಕರಣ ದಾಖಲಾಗಿದ್ದು, ಈ ಮೂಲಕ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ ...

ಮೇ 3ರವರೆಗೂ ದೇಶದಾದ್ಯಂತ ಲಾಕ್ ಡೌನ್: ಪ್ರಧಾನಿ ನರೇಂದ್ರ ಮೋದಿ

ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವೈರಸ್ ಮೂರನೆಯ ಹಂತದ ಲಾಕ್ ಡೌನ್ ಮೇ 17ರಂದು ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಿನ್ನೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಯವರು ವೀಡಿಯೋ ...

Page 7 of 23 1 6 7 8 23
  • Trending
  • Latest
error: Content is protected by Kalpa News!!