ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು
April 29, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕೋವಿಡ್-19 ದೃಢಪಟ್ಟಿರುವ ಹಿನ್ನಲೆ ಅವರ ಪತ್ನಿ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿಯವರಿಗೂ ಹೋಂ-ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ವೈದ್ಯರ ಮುಂದಿನ ಸೂಚನೆ ಬರುವವರೆಗೂ ಅನಿತಾ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೊರೋನಾ ದೃಢಪಟ್ಟಿದ್ದು, ಚಿಕಿತ್ಸೆ ಪಡೆಯಲು ನಗರದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಸೇರ ಬಯಸಿದ ಅವರಿಗೆ ಬೆಡ್ ಸಿಕ್ಕಿಲ್ಲ ಎನ್ನಲಾಗಿದೆ. ಕುಮಾರಸ್ವಾಮಿಯಂತಹ ಪ್ರಭಾವಿ ನಾಯಕರಿಗೇ ಈ ರೀತಿ ಆಗಿರುವಾಗ, ಸೋಂಕು ತಗಲಿರುವ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ದೃಢ ಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳು ಪ್ರತಿನಿತ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬೆಳಿಗ್ಗೆ 9:30ಕ್ಕೆ ತಮ್ಮ ನಿವಾಸದಲ್ಲಿ ತುರ್ತು ಸಭೆ ನಡೆಸಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಜೆಎನ್‌ಎನ್‌ಸಿಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಘಟಕದ ಸಂಯುಕ್ತಾಶ್ರಯದಲ್ಲಿ ಕೋವಿಡ್ ಲಸಿಕೆ ಅಭಿಯಾನ ಏರ್ಪಡಿಸಲಾಗಿತ್ತು. ಕಾಲೇಜಿನ ಸಿಬ್ಬಂದಿಗಳು ಸೇರಿದಂತೆ 45 ವರ್ಷ ಮೇಲ್ಪಟ್ಟ ಸುಮಾರು 100ಕ್ಕೂ ಹೆಚ್ಚು ಜನರು ಲಸಿಕೆ ಪಡೆದರು. ಕೋವಿಡ್-19 ಪಿಡುಗಿನ ಎರಡನೇ ...
ಕಲ್ಪ ಮೀಡಿಯಾ ಹೌಸ್ ಬೀದರ್: ನಗರದಲ್ಲಿ ಕೋವಿಡ್ – 19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಬೀದರ್ ನಗರ ಸಭೆ ಚುನಾವಣೆಯನ್ನು ಮುಂದೂಡಿ ಎಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಈಗಾಗಲೇ ...
ಕಲ್ಪ ಮೀಡಿಯಾ ಹೌಸ್ ತಿರುಪತಿ: ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಪರಿಣಾಮವಾಗಿ ತಿರುಪತಿಯಲ್ಲಿ ಸರ್ವದರ್ಶನ ಟೋಕನ್ ಅನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲು ಟಿಟಿಡಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಏ.12 ರಿಂದ ಸರ್ವದರ್ಶನ ಟೋಕನ್ ಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದ್ದು, ಭಾನುವಾರ ಸಂಜೆ ವರೆಗೆ ...
ಕಲ್ಪ ಮೀಡಿಯಾ ಹೌಸ್ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎರಡನೆಯ ಡೋಸ್ ಕೊರೋನಾ ಲಸಿಕೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಪಡೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರಿ, ನಾನು ಕೋವಿಡ್ ಲಸಿಕೆಯ ಎರಡನೇ ಡೋಸ್ ಅನ್ನು ಏಮ್ಸ್ ಆಸ್ಪತ್ರೆಯಲ್ಲಿ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಈವರೆಗೆ 48.05 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಿದ್ದು, ಕರ್ನಾಟಕ 6 ನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 48.05 ಲಕ್ಷ ...
ಕಲ್ಪ ಮೀಡಿಯಾ ಹೌಸ್ ನವದೆಹಲಿ: ದೇಶದಲ್ಲಿ ಎರಡನೆಯ ಅಲೆಯಿಂದ ತಲ್ಲಣಿಸುವಂತೆ ಮಾಡುತ್ತಿರುವ ಕೋವಿಡ್19 ವೈರಸ್ ಕಳೆದ 24 ಗಂಟೆಗಳ ಅವಧಿಯಲ್ಲಿ 1 ಲಕ್ಷಕ್ಕೂ ಅಧಿಕ ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಕೆಟ್ಟದಿಂದ ಅತಿಕೆಟ್ಟ ಪರಿಸ್ಥಿತಿಗೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ಭಾರತವು 1 ...
Copyright © 2026 Kalpa News. Designed by KIPL