ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಇಸ್ರೋಗೆ ಮತ್ತೊಂದು ಯಶಸ್ಸು: GSLV-F18 ಮೂಲಕ NVS-03 ಉಪಗ್ರಹ ಯಶಸ್ವಿ ಉಡಾವಣೆ
October 31, 2026
Kalpa Media House | Ranchi | The weather has changed across several parts of Jharkhand due to a low-pressure system...
Read moreDetailsಕಲ್ಪ ಮೀಡಿಯಾ ಹೌಸ್ ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು ಮತಕ್ಷೇತ್ರ ಹಿರೆಕೆರೂರು ಸರ್ಕಾರಿ ಆಸ್ಪತ್ರೆಗೆ ತೆರಳಿ ಎರಡನೇ ಕೋವಿಡ್ ಹಂತದ ಲಸಿಕೆಯನ್ನು ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಕೊರೊನಾವೈರಸ್ ಲಸಿಕೆಯನ್ನು ವಿಸ್ತರಿಸಲು ಪ್ರಯತ್ನಿಸುತ್ತಿದ್ದು, ಕೇಂದ್ರ ಸರ್ಕಾರವು ...
ಕಲ್ಪ ಮೀಡಿಯಾ ಹೌಸ್ ನವದೆಹಲಿ: ಎರಡು-ಮೂರು ವಾರಗಳಿಂದ ಕೊರೋನಾ ಎರಡನೆಯ ಅಲೆ ಜೋರಾಗಿದ್ದು, ಸೋಂಕಿತರ ಸಂಖ್ಯೆ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಅನೇಕರು ಸೋಂಕಿಗೆ ತುತ್ತಾಗುತ್ತಿರುವುದು ಕಂಡು ಬಂದಿದೆ. ಇಂದು ಬೆಳಗ್ಗೆಯ ಹೊತ್ತಿಗೆ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1,20,39,644ಕ್ಕೆ ಏರಿಕೆಯಾಗಿದೆ. ...
ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ರತಿ, ಮನ್ಮಥನ ಪ್ರತಿಷ್ಠಾಪನೆಯೊಂದಿಗೆ ನಗರದ ವಿವಿಧೆಡೆ 3 ದಿನಗಳಿಂದ ಹೋಳಿ ಹಬ್ಬ ಆಚರಣೆಗೆ ಚಾಲನೆ ನೀಡಲಾಗಿದೆ. ಕೋವಿಡ್-19ರ ನಡುವೆಯೂ ಪ್ರತಿವರ್ಷದಂತೆ ಈ ಬಾರಿ ಸಹ ಹಳೇನಗರದ ಕುಂಬಾರರ ಬೀದಿಯಲ್ಲಿ ಹೋಳಿ ಮಹೋತ್ಸವ ಸೇವಾ ಸಮಿತಿ ವತಿಯಿಂದ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭಾರತದಲ್ಲಿ ಪ್ರತಿ ದಿನ ಸುಮಾರು 6000 ರೋಗಿಗಳಿಗೆ ಕ್ಷಯರೋಗ ಕಂಡುಬರುತ್ತಿದ್ದು, ಸುಮಾರು 600 ಜನ (5 ನಿಮಿಷಕ್ಕೆ 2 ರೋಗಿಗಳು) ಸಾವನ್ನಪ್ಪುತ್ತಿದ್ದಾರೆ. ಈ ರೋಗವು ತುಂಬಾ ಅಪಾಯಕಾರಿಯಾಗಿದ್ದು ಇದರ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ಅರಿವನ್ನು ಮೂಡಿಸಬೇಕೆಂದು ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವರದಿಯಾಗುತ್ತಿದ್ದು, 2ನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ಯುಗಾದಿ, ಹೋಳಿ, ಷಬ್-ಎ-ಬರಾತ್, ಗುಡ್ ಫ್ರೈಡೆ ಇತ್ಯಾದಿ ಹಬ್ಬಗಳ ಸಂದರ್ಭಗಳಲ್ಲಿ ಸಾರ್ವಜನಿಕರು ಗುಂಪು ...
ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಪಟ್ಟಣದಲ್ಲಿ ಹೊಳಿ ಹಬ್ಬದ ಆಚರಣೆ ಮಾಡದಂತೆ ಪೋಲಿಸ್ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಸೂಚನೆ ನೀಡಿದ್ದು, ಕೋವಿಡ್ -19 ರ ಎರಡನೇ ಅಲೆಯು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರ ಗುಂಪು ಸೇರುವಿಕೆಗೆ ಅವಕಾಶ ಇರುವುದಿಲ್ಲ ಎಂದು ಎಚ್ಚರಿಕೆ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು : ಕೋವಿಡ್ನ ಎರಡನೇ ಅಲೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಅತ್ಯಂತ ವೈಜ್ಞಾನಿಕವಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಜನರನ್ನು ಹೆಚ್ಚುMask ಭೀತಿಗೆ ಒಳಪಡಿಸದೇ ಆರ್ಥಿಕ ಚಟುವಟಿಕೆಗಳನ್ನು ನಿರ್ಬಂಧಿಸದೆ ಜನರು ವೈಜ್ಞಾನಿಕವಾಗಿ ನಡೆದುಕೊಳ್ಳುವಂತೆ ತಿಳುವಳಿಕೆಯನ್ನು ನೀಡಬೇಕು ಎಂದು ವಿಧಾನಸಭೆಯ ವಿರೋಧ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್ ಲಸಿಕೆಗೆ ಯಾವುದೇ ಕೊರತೆಯಾಗುವುದಿಲ್ಲ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಿದ್ದು, ಅವರು ಕೂಡ ಕೊರತೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್ ಸಂಕಷ್ಟ ಕಾಲದಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಬೇಕು ಎಂದು ಡಾ ಪೂರ್ವಿ ಜಯರಾಜ್ ಹೇಳಿದ್ದಾರೆ. ನಗರದ ಖಾಸಗಿ ಹೋಟೇಲ್ನಲ್ಲಿ ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317ಎ ವತಿಯಿಂದ ಆಯೋಜಿಸಲಾಗಿದ್ದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಾಲ್ಲೂಕು ಪಂಚಾಯಿತಿ ಸದಸ್ಯರಿಗೆ ಇದು ಕೊನೆ ಸಾಮಾನ್ಯ ಸಭೆಯಾಗಿದ್ದು, ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುತ್ತದೆ ಎಂದು ತಾಪಂ ಅಧ್ಯಕ್ಷ ತಿಪ್ಪೇಸ್ವಾಮಿ ಹೇಳಿದರು. ಇಂದು ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯ ...
Copyright © 2026 Kalpa News. Designed by KIPL