Wednesday, March 18, 2026
Advertisement
ADVERTISEMENT

Tag: COVID 19

ಮಕ್ಕಳನ್ನು ದುಡಿಮೆಯಿಂದ ಮುಕ್ತಗೊಳಿಸಲು ಹಿಂದೆಂದಿಗಿಂತ ಹೆಚ್ಚು ಶ್ರಮಿಸಬೇಕಿದೆ

ಮಕ್ಕಳನ್ನು ದುಡಿಮೆಯಿಂದ ಮುಕ್ತಗೊಳಿಸಲು ಹಿಂದೆಂದಿಗಿಂತ ಹೆಚ್ಚು ಶ್ರಮಿಸಬೇಕಿದೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಕ್ಕಳು ರಾಷ್ಟ್ರದ ಸಂಪತ್ತು. ಈ ಸಂಪತ್ತನ್ನು ಸಂರಕ್ಷಿಸಿ. ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಇಂತಹ ಮಕ್ಕಳ ಕನಸು, ಬಾಲ್ಯ ಮತ್ತು ಶಿಕ್ಷಣವನ್ನು ಕಸಿಯುತ್ತಿರುವ ಬಾಲ ಕಾರ್ಮಿಕ ಪದ್ದತಿ ವಿರುದ್ದ ಹೋರಾಡಿ, ಇದನ್ನು ನಿರ್ಮೂಲನೆಗೊಳಿಸುವ ಅವಶ್ಯಕತೆ ಹಿಂದೆಂದಿಗಿಂತ ...

ಭದ್ರಾವತಿ: ಕೋವಿಡ್-19 ಲಸಿಕಾ ಕೇಂದ್ರಗಳಿಗೆ ಶಾಸಕ ಸಂಗಮೇಶ್ವರ್ ಚಾಲನೆ

ಭದ್ರಾವತಿ: ಕೋವಿಡ್-19 ಲಸಿಕಾ ಕೇಂದ್ರಗಳಿಗೆ ಶಾಸಕ ಸಂಗಮೇಶ್ವರ್ ಚಾಲನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ವತಿಯಿಂದ 35 ವಾರ್ಡ್‌ಗಳ ವ್ಯಾಪ್ತಿಯಲ್ಲಿ ತೆರೆಯಲಾಗಿರುವ ಕೋವಿಡ್-19 ಲಸಿಕಾ ಕೇಂದ್ರಗಳಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು. ಇತ್ತೀಚೆಗೆ ನಗರಸಭೆ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕೋವಿಡ್ ಕಾರ್ಯಪಡೆ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ನಗರಸಭೆ ...

ಜೂನ್ ತಿಂಗಳಿನಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಸಿದ್ದತೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಎಸ್ಒಪಿ ಆಧಾರದಲ್ಲಿ, ಸುರಕ್ಷಿತ ವಾತಾವರಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮುಂದಿನ ವ್ಯಾಸಂಗಕ್ಕಾಗಿ ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಳ್ಳುವ ಅವಕಾಶ ದೊರಕಿಸಿಕೊಡಬೇಕೆನ್ನುವ ಮಹತ್ವದ ದೃಷ್ಟಿಯಿಂದ ನಡೆಸಲಾಗುತ್ತಿರುವ  ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ಕುರಿತು ಮಕ್ಕಳು ಮತ್ತು ಪೋಷಕರಲ್ಲಿ ಆತ್ಮವಿಶ್ವಾಸ ಮೂಡಿಸುವ ಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರಾಥಮಿಕ ...

ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರ ಗೆದ್ದೇ ಗೆಲ್ಲುತ್ತೇವೆ: ಸಿಎಂ ಬಿಎಸ್’ವೈ ವಿಶ್ವಾಸ

ಜೂನ್ 11-12 ರಂದು ಜಿಲ್ಲೆಗೆ ಸಿಎಂ ಯಡಿಯೂರಪ್ಪ ಭೇಟಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಎರಡನೆ ಅಲೆ ಲಾಕ್‌ಡೌನ್ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಮುಖ್ಯಮಂತ್ರ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಜೂನ್ 11ರಂದು ಬೆಳೆಗ್ಗೆ 11ಗಂಟೆಗೆ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಹೊರಡಲಿರುವ ...

ಒಂದು ಕೋಟಿ ರೂ. ವೆಚ್ಚದಲ್ಲಿ 25 ಸಾವಿರ ಬಡಕುಟುಂಬಗಳಿಗೆ ದಿನಸಿ ಸಾಮಾಗ್ರಿ: ಶಾಸಕ ಸಂಗಮೇಶ್ವರ್

ಒಂದು ಕೋಟಿ ರೂ. ವೆಚ್ಚದಲ್ಲಿ 25 ಸಾವಿರ ಬಡಕುಟುಂಬಗಳಿಗೆ ದಿನಸಿ ಸಾಮಾಗ್ರಿ: ಶಾಸಕ ಸಂಗಮೇಶ್ವರ್

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ 35 ವಾರ್ಡ್‌ಗಳಲ್ಲಿ ಸುಮಾರು 1 ಕೋ. ರೂ. ವೆಚ್ಚದಲ್ಲಿ 25 ಸಾವಿರ ಬಡಕುಟುಂಬಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗುವುದು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು. ಅವರು ನಗರಸಭೆ ಸಭಾಂಗಣದಲ್ಲಿ ತಾಲೂಕು ಮಟ್ಟದ ಕೋವಿಡ್-19 ಕಾರ್ಯ ...

ಶಾಸಕರ ಪ್ರಯತ್ನದಿಂದ ಭದ್ರಾವತಿಯ ವಿವಿಧ ಅಭಿವೃದ್ಧಿಗೆ ಬರೋಬ್ಬರಿ 400 ಕೋಟಿ ರೂ. ಅನುದಾನ

ಲಸಿಕೆ ಖರೀದಿಸಲು 1 ಕೋಟಿ ರೂ. ಮಂಜೂರು ಮಾಡಿ: ಡಿಸಿಗೆ ಶಾಸಕ ಸಂಗಮೇಶ್ವರ ಮನವಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕ್ಷೇತ್ರದ ಜನತೆಗಾಗಿ ಕೋವಿಡ್19 ಲಸಿಕೆ ಖರೀದಿ ಮಾಡಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ಶಾಸಕ ಬಿ.ಕೆ. ಸಂಗಮೇಶ್ವರ ಅವರು ಮನವಿ ಮಾಡಿದ್ದಾರೆ. ಈ ಕುರಿತಂತೆ ...

ಪರಿಸರ ಸಂರಕ್ಷಣೆ ಮಾಡುವಂತೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಕರೆ

ಪರಿಸರ ಸಂರಕ್ಷಣೆ ಮಾಡುವಂತೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಕರೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಆವರಣದಲ್ಲಿ ಸಿಬ್ಬಂದಿ ವರ್ಗದವರೊಂದಿಗೆ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಗಿಡ ನೆಡುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ -19 ...

ಭದ್ರಾವತಿ ಟ್ರಾಫಿಕ್ ಪೊಲೀಸ್ ಎಸ್’ಐ ಕೋವಿಡ್ ಸೋಂಕಿಗೆ ಬಲಿ

ಭದ್ರಾವತಿ ಟ್ರಾಫಿಕ್ ಪೊಲೀಸ್ ಎಸ್’ಐ ಕೋವಿಡ್ ಸೋಂಕಿಗೆ ಬಲಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಟ್ರಾಫಿಕ್-2 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಕೆ.ಬಿ. ರಮೇಶ್ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ರಮೇಶ್ ಅವರಿಗೆ ಮೇ 14ರಂದು ಕೋವಿಡ್ ಪಾಸಿಟಿವ್ ಬಂದಿದ್ದು, ಒಂದು ...

ಕೊರೋನಾ ಬಂದಿತೆಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್

ಕೊರೋನಾ ಬಂದಿತೆಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್

ಕಲ್ಪ ಮೀಡಿಯಾ ಹೌಸ್ ಹಾವೇರಿ: ಕೊರೋನಾ ಸಾಂಕ್ರಾಮಿಕ ರೋಗವಾಗಿದ್ದು, ಸೋಂಕು ಬಂದಿದೆ ಎಂದು ಹೇಳಲು ಯಾರೂ ಮುಜುಗರ ಪಡುವುದಾಗಲೀ ನಾಚಿಕೆ ಪಡುವುದಾಗಲೀ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ. ಹಿರೇಕೆರೂರು ಮತಕ್ಷೇತ್ರದ ವರಹ ಗ್ರಾಮದಲ್ಲಿ ಕೋವಿಡ್ 19 ಸೋಂಕಿನಿಂದ ...

ಕೋವಿಡ್-19 ನಿಂದಾಗಿ ತಂದೆ ತಾಯಿ ಕಳೆದುಕೊಂಡ ಮಕ್ಕಳ ಜೊತೆ ನಾವಿದ್ದೇವೆ: ಸಚಿವೆ ಶಶಿಕಲಾ ಜೊಲ್ಲೆ

ಕೋವಿಡ್-19 ನಿಂದಾಗಿ ತಂದೆ ತಾಯಿ ಕಳೆದುಕೊಂಡ ಮಕ್ಕಳ ಜೊತೆ ನಾವಿದ್ದೇವೆ: ಸಚಿವೆ ಶಶಿಕಲಾ ಜೊಲ್ಲೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ದುಃಖದಲ್ಲಿ ಭಾಗಿಯಾಗಿ, ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಅಂತಹ ಮಕ್ಕಳೊಂದಿಗೆ ನಾವಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿರುವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಕೋವಿಡ್-19 ...

Page 7 of 17 1 6 7 8 17
  • Trending
  • Latest
error: Content is protected by Kalpa News!!