Friday, January 30, 2026
">
ADVERTISEMENT

Tag: Covid 2nd Wave

ಕೋವಿಡ್ 2ನೆಯ ಅಲೆಯ ಬಗ್ಗೆ ಜಾಗೃತರಾಗಿರಲು ಪೊಲೀಸ್ ಇನ್ಸ್‌ಪೆಕ್ಟರ್ ತಿಪ್ಪೇಸ್ವಾಮಿ ಮನವಿ

ಕೋವಿಡ್ 2ನೆಯ ಅಲೆಯ ಬಗ್ಗೆ ಜಾಗೃತರಾಗಿರಲು ಪೊಲೀಸ್ ಇನ್ಸ್‌ಪೆಕ್ಟರ್ ತಿಪ್ಪೇಸ್ವಾಮಿ ಮನವಿ

ಕಲ್ಪ ಮೀಡಿಯಾ ಹೌಸ್ ಚಿತ್ರದುರ್ಗ: ಕೋವಿಡ್-19 ಎರಡನೆ ಅಲೆ ವೇಗದ ಮಿತಿಯನ್ನು ಹೆಚ್ಚಿಸಿದ್ದು ಸಾವಿನ ಸಂಖ್ಯೆಯೂ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಸಾರ್ವಜನಿಕರು ಅತಿ ಹೆಚ್ಚು ಜಾಗೃತರಾಗಿರಬೇಕು ಎಂದು ಪೋಲೀಸ್ ಇನ್ಸ್‌ಪೆಕ್ಟರ್ ಜೆ.ಎಸ್ ತಿಪ್ಪೇಸ್ವಾಮಿ ಸಲಹೆ ನೀಡಿದರು. ನಗರಸಭೆ ಅಧಿಕಾರಿಗಳೊದಿಗೆ ರೋಡಿಗಿಳಿದ ಅವರು, ನೆಹರೂ ...

ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆ ಸರ್ಕಾರಿ ಕೋಟಾ ಮೀಸಲಿಡಬೇಕು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆ ಸರ್ಕಾರಿ ಕೋಟಾ ಮೀಸಲಿಡಬೇಕು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸರ್ಕಾರದ ಆದೇಶದ ಪ್ರಕಾರ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದ ಅಡಿಯಲ್ಲಿ ಕಡ್ಡಾಯವಾಗಿ ಮೀಸಲಿರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳ ...

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಕೊರೋನಾ ಕುರಿತು ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಬಿ.ಸಿ. ಪಾಟೀಲ್ ಸೂಚನೆ

ಕಲ್ಪ ಮೀಡಿಯಾ ಹೌಸ್ ಹಾವೇರಿ: ಕೋವಿಡ್ ಮಹಾಮಾರಿ ಕುರಿತು ಜನರಿಗೆ ಮುನ್ನೆಚ್ಚರಿಕೆ ನೀಡುವುದು ನಮ್ಮ ಉದ್ದೇಶವಾಗಿರಬೇಕೇ ಹೊರತು ಕೋವಿಡ್ ಹೆಸರಿನಲ್ಲಿ ಹೆದರಿಸುವುದು, ದಂಡ ಹಾಕುತ್ತೇವೆ ಎಂದು ಹೇಳುವುದು ಅಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಕೋವಿಡ್ ...

ಕರೋನಾ ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳ ಉನ್ನತೀಕರಣ: ಸಚಿವ ಈಶ್ವರಪ್ಪ

ಕರೋನಾ ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳ ಉನ್ನತೀಕರಣ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳು, ಮಾನವ ಸಂಪನ್ಮೂಲ ಹಾಗೂ ಹಣಕಾಸು ವ್ಯವಸ್ಥೆ ಕಲ್ಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಅವರು ಇಂದು ಮೆಗ್ಗಾನ್ ಆಸ್ಪತ್ರೆಗೆ ...

ಕೋವಿಡ್ 2ನೆಯ ಅಲೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಸ್ಥಗಿತ

ಕೋವಿಡ್ 2ನೆಯ ಅಲೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಸ್ಥಗಿತ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್ 2ನೆಯ ಅಲೆ ಅತಿ ಹೆಚ್ಚಾಗಿ ಹರಡುತ್ತಿರುವುದು ಕಂಡು ಬಂದಿರುವುದರಿಂದ ರಾಜ್ಯ 10 ಜಿಲ್ಲೆಗಳಲ್ಲಿ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಹಳ್ಳಿಗಳಿಗೆ ಭೇಟಿ ಮತ್ತು ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವಂತೆ ಕಂದಾಯ ಇಲಾಖೆ ಪ್ರಧಾನ ...

ಶಿವಮೊಗ್ಗ ಜೆಎನ್‌ಎನ್‌ಸಿಇ ಕಾಲೇಜಿನಲ್ಲಿ ಕೋವಿಡ್ ಲಸಿಕೆ ಅಭಿಯಾನ

ಶಿವಮೊಗ್ಗ ಜೆಎನ್‌ಎನ್‌ಸಿಇ ಕಾಲೇಜಿನಲ್ಲಿ ಕೋವಿಡ್ ಲಸಿಕೆ ಅಭಿಯಾನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಜೆಎನ್‌ಎನ್‌ಸಿಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಘಟಕದ ಸಂಯುಕ್ತಾಶ್ರಯದಲ್ಲಿ ಕೋವಿಡ್ ಲಸಿಕೆ ಅಭಿಯಾನ ಏರ್ಪಡಿಸಲಾಗಿತ್ತು. ಕಾಲೇಜಿನ ಸಿಬ್ಬಂದಿಗಳು ಸೇರಿದಂತೆ 45 ವರ್ಷ ಮೇಲ್ಪಟ್ಟ  ಸುಮಾರು 100ಕ್ಕೂ ಹೆಚ್ಚು ಜನರು ಲಸಿಕೆ ಪಡೆದರು. ಕೋವಿಡ್-19 ಪಿಡುಗಿನ ಎರಡನೇ ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಯುವಜನತೆ, ಮಧ್ಯ ವಯಸ್ಕರಲ್ಲಿ ಹೆಚ್ಚಿದ ಸಾವು: ಸಚಿವ ಸುಧಾಕರ್ ಆತಂಕ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಈವರೆಗೆ 48.05 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಿದ್ದು, ಕರ್ನಾಟಕ 6 ನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 48.05 ಲಕ್ಷ ...

Page 2 of 2 1 2
  • Trending
  • Latest
error: Content is protected by Kalpa News!!