Friday, January 30, 2026
">
ADVERTISEMENT

Tag: Covid Care Center

ಕೊಪ್ಪಳ: ಹೂಸಕನಕಾಪುರದಲ್ಲಿ 200 ಬೆಡ್‌ಗಳ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗೆ ಸರಳ ಭೂಮಿ ಪೂಜೆ

ಕೊಪ್ಪಳ: ಹೂಸಕನಕಾಪುರದಲ್ಲಿ 200 ಬೆಡ್‌ಗಳ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗೆ ಸರಳ ಭೂಮಿ ಪೂಜೆ

ಕಲ್ಪ ಮೀಡಿಯಾ ಹೌಸ್ ಕೊಪ್ಪಳ: ಜಿಲ್ಲೆಯ ಹೂಸಕನಕಾಪುರ ಗ್ರಾಮದಲ್ಲಿ ಕೊಪ್ಪಳ ಇಂಡಸ್ಟ್ರೀಸ್ ಅಸೋಸಿಯೆಷನ್ ವತಿಯಿಂದ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗಾಗಿ ಸಂಪ್ರಾದಾಯಿಕ ಸರಳ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಕೊಪ್ಪಳ ವಿದಾನಸಭಾ ಕ್ಷೇತ್ರದ ...

ಸೋಂಕಿತರ ಮನೋಬಲ ಹೆಚ್ಚಿಸಲು ಕೋವಿಡ್ ಕೇರ್ ಸೆಂಟರ್‌ನಲ್ಲಿ ಶಾಸಕ ರೇಣುಕಾಚಾರ್ಯ ವಾಸ್ತವ್ಯ!

ಸೋಂಕಿತರ ಮನೋಬಲ ಹೆಚ್ಚಿಸಲು ಕೋವಿಡ್ ಕೇರ್ ಸೆಂಟರ್‌ನಲ್ಲಿ ಶಾಸಕ ರೇಣುಕಾಚಾರ್ಯ ವಾಸ್ತವ್ಯ!

ಕಲ್ಪ ಮೀಡಿಯಾ ಹೌಸ್ ದಾವಣಗೆರೆ: ಜಿಲ್ಲೆಯ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್‌ನಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ರಾತ್ರಿ ಪ್ರತ್ಯೇಕ ಕೊಠಡಿಯಲ್ಲಿ ವಾಸ್ತವ್ಯ ಮಾಡುವ ಮೂಲಕ ತಾಲೂಕಿನ ಕೊರೋನಾ ಸೋಂಕಿತರಿಗೆ ಮನೋಬಲ ಹೆಚ್ಚಿಸಲು ಮುಂದಾಗಿದ್ದಾರೆ. ಮೂರು ದಿನಗಳ ಕಾಲ ಕೋವಿಡ್ ಸೋಂಕಿತ ಬಂಧುಗಳ ...

ಶಾಸಕ ಬಿ.ಕೆ. ಸಂಗಮೇಶ್ವರ್ ಅವರಿಂದ ಉಚಿತ ಆಂಬ್ಯುಲೆನ್ಸ್ ಸೇವೆ ಲೋಕಾರ್ಪಣೆ…

ಶಾಸಕ ಬಿ.ಕೆ. ಸಂಗಮೇಶ್ವರ್ ಅವರಿಂದ ಉಚಿತ ಆಂಬ್ಯುಲೆನ್ಸ್ ಸೇವೆ ಲೋಕಾರ್ಪಣೆ…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಶಾಸಕರ ನಿಧಿಯಿಂದ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ತಾಲೂಕಿನಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು 100 ಹಾಸಿಗೆಯ ಕೋವಿಡ್ ಕೆರ್ ಸೆಂಟರ್ ಕಾರ್ಯರೂಪಕ್ಕೆ ತಂದಿದ್ದಾರೆ. ಇದರ ಬೆನ್ನಲ್ಲೇ 45 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ...

ನಾಳೆಯಿಂದ ಕೊಪ್ಪಳ ಜಿಲ್ಲೆ ಕೋವಿಡ್ ಪ್ರಗತಿ ಪರಿಶೀಲನೆಗೆ ಮುಂದಾದ ಕೃಷಿ ಸಚಿವ ಬಿ‌.ಸಿ.ಪಾಟೀಲ್

ಹಿರೇಕೆರೂರು ಕೋವಿಡ್ ಕೇರ್ ಸೆಂಟರ್‌ ಕಾರ್ಯವೈಖರಿ ಪರಿಶೀಲನೆಗೆ ಮುಂದಾದ ಸಚಿವ ಬಿ.ಸಿ.ಪಾಟೀಲ್

ಕಲ್ಪ ಮೀಡಿಯಾ ಹೌಸ್ ಹಾವೇರಿ: ಹಿರೇಕೆರೂರು ಮತಕ್ಷೇತ್ರದ ಕೋವಿಡ್ ಕೇರ್ ಸೆಂಟರ್‌ ಕಾರ್ಯವೈಖರಿ ಪರಿಶೀಲನೆಗೆ ಹಿರೇಕೆರೂರು ಮತಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಸಚಿವ ಬಿ‌.ಸಿ.ಪಾಟೀಲ್ ಮುಂದಾಗಿದ್ದಾರೆ. ಸಚಿವರ ಸೂಚನೆ ಮೇರೆಗೆ ಸಚಿವರ ಆಪ್ತ ಸಹಾಯಕರು ತಾಲೂಕಿನ ದೂದಿಹಳ್ಳಿಯಲ್ಲಿನ ಮೊರಾರ್ಜಿ ದೇಸಾಯಿ ಹಾಗೂ ...

ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ, ಸಿಬ್ಬಂದಿ ಕೊರೋನಾ ವಾರಿಯರ್ಸ್ ಘೋಷಣೆ: ಸಚಿವ ಕೆ.ಎಸ್. ಈಶ್ವರಪ್ಪ

ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ, ಸಿಬ್ಬಂದಿ ಕೊರೋನಾ ವಾರಿಯರ್ಸ್ ಘೋಷಣೆ: ಸಚಿವ ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಲು ಮುಖ್ಯಮಂತ್ರಿ ಅವರು ಅನುಮೋದನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಬುಧವಾರ ಮುಖ್ಯಮಂತ್ರಿ ಅವರೊಂದಿಗೆ ...

ಶಿರಾಳಕೊಪ್ಪದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ಸಂಸದ ರಾಘವೇಂದ್ರ

ಶಿರಾಳಕೊಪ್ಪದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ತಾಲೂಕಿನ ಶಿರಾಳಕೊಪ್ಪದ ಸಮುದಾಯ ಆರೋಗ್ಯ ಕೇಂದ್ರದಲ್ಲಿ 30 ಹಾಸಿಗೆಗಳ ಕೋವಿಡ್ ಕೇರ್ ಆಸ್ಪತ್ರೆಯನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಎಮ್‌ಎಡಿಬಿ ಅಧ್ಯಕ್ಷ ಗುರುಮೂರ್ತಿ, ತಹಶೀಲ್ದಾರ್, ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ...

ಕೊಪ್ಪಳ ಜಿಂದಾಲ್ ಬಳಿ 1 ಸಾವಿರ ಆಕ್ಸಿಜನ್ ಬೆಡ್ ಆಸ್ಪತ್ರೆ: ಸಚಿವ ಆನಂದ್ ಸಿಂಗ್ ಪರಿಶೀಲನೆ

ಕೊಪ್ಪಳ ಜಿಂದಾಲ್ ಬಳಿ 1 ಸಾವಿರ ಆಕ್ಸಿಜನ್ ಬೆಡ್ ಆಸ್ಪತ್ರೆ: ಸಚಿವ ಆನಂದ್ ಸಿಂಗ್ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಕೊಪ್ಪಳ: ಜಿಂದಾಲ್ ಎದುರುಗಡೆ ನಿರ್ಮಾಣವಾಗುತ್ತಿರುವ 1 ಸಾವಿರ ಆಕ್ಸಿಜನ್ ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾರ್ಯವನ್ನು ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್‌ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ ಸಿಂಗ್ ಅವರು ಭಾನುವಾರ ಪರಿಶೀಲನೆ ನಡೆಸಿದರು. ...

ಸಂಕಷ್ಟಕ್ಕೆ ಮಿಡಿದ ಸಚಿವ ಈಶ್ವರಪ್ಪ: ಶುಭ ಮಂಗಳ ಛತ್ರ ಈಗ ಕೋವಿಡ್ ಕೇರ್ ಸೆಂಟರ್

ಸಂಕಷ್ಟಕ್ಕೆ ಮಿಡಿದ ಸಚಿವ ಈಶ್ವರಪ್ಪ: ಶುಭ ಮಂಗಳ ಛತ್ರ ಈಗ ಕೋವಿಡ್ ಕೇರ್ ಸೆಂಟರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರತಿದಿನ ಏರಿಳಿತದ ಮೂಲಕ ಆತಂಕವನ್ನು ಸೃಷ್ಠಿಸಿರುವ ಕೊರೋನಾ ಸೋಂಕಿನಿಂದ ತತ್ತರಿಸಿರುವ ನಾಗರಿಕರ ನೆರವಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಧಾವಿಸಿದ್ದಾರೆ. ಹೌದು... ಕಡಿಮೆ ರೋಗ ಲಕ್ಷಣಗಳನ್ನು ಹೊಂದಿರುವ ಕೋವಿಡ್ ಸೋಂಕಿತರಿಗಾಗಿ ಶುಭ ಮಂಗಳ ...

ಸೊರಬದಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ಸೊರಬದಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್ ಸೊರಬ: ಕೊರೋನಾ ಸೋಂಕನ್ನು ಆತ್ಮಸ್ಥೈರ್ಯದಿಂದ ಎದುರಿಸಬೇಕಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು. ಪಟ್ಟಣದ ಡಿ.‌ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಜಿಲ್ಲೆಯಲ್ಲಿ ಇಂದು ಮತ್ತೆ ಏರಿಕೆಯಾದರೂ, ಭದ್ರಾವತಿಯಲ್ಲಿ ಕಡಿಮೆಯಾದ ಕೊರೋನಾ ಪಾಸಿಟಿವ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 803 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2093 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 707 ನೆಗೆಟಿವ್ ಹಾಗೂ ...

Page 1 of 3 1 2 3
  • Trending
  • Latest
error: Content is protected by Kalpa News!!