Thursday, September 3, 2026
Advertisement
ADVERTISEMENT

Tag: Covid19

ಶಿವಮೊಗ್ಗಕ್ಕೆ ಆಗಮಿಸಿತು ಕೊರೋನಾ ಲಸಿಕೆ: ಎಂದಿನಿಂದ, ಎಲ್ಲೆಲ್ಲಿ ವಿತರಣೆ? ಇಲ್ಲಿದೆ ಮಾಹಿತಿ

ಶಿವಮೊಗ್ಗಕ್ಕೆ ಆಗಮಿಸಿತು ಕೊರೋನಾ ಲಸಿಕೆ: ಎಂದಿನಿಂದ, ಎಲ್ಲೆಲ್ಲಿ ವಿತರಣೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭಾರೀ ನಿರೀಕ್ಷೆ ಮೂಡಿಸಿರುವ ಕೊರೋನಾ ಲಸಿಕೆಯನ್ನು ಬಿಗಿ ಭದ್ರತೆಯಲ್ಲಿ ಇಂದು ನಗರಕ್ಕೆ ತರಲಾಗಿದ್ದು, ಅಧಿಕಾರಿಗಳು ಪೂಜೆ ಸಲ್ಲಿಸುವ ಮೂಲಕ ಬರಮಾಡಿಕೊಂಡಿದ್ದಾರೆ.ಚಿತ್ರದುರ್ಗದಲ್ಲಿರುವ ಪ್ರಾದೇಶಿಕ ಉಗ್ರಾಣದಿಂದ ಭಾರೀ ಪೊಲೀಸ್ ಬಿಗಿ ಭದ್ರತೆಯಲ್ಲಿ ಲಸಿಕೆಯನ್ನು ಶಿವಮೊಗ್ಗಕ್ಕೆ ಇಂದು ಮುಂಜಾನೆ ...

ಜ.15ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌, ಡಿಪ್ಲೊಮೋ ಆಫ್‌ಲೈನ್‌ ತರಗತಿ ಆರಂಭ

ಜ.15ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌, ಡಿಪ್ಲೊಮೋ ಆಫ್‌ಲೈನ್‌ ತರಗತಿ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌ ಮತ್ತು ಡಿಪ್ಲೊಮೋ ತರಗತಿಗಳ ಎಲ್ಲ ವರ್ಷಗಳ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿಗಳನ್ನು ಇದೇ 15ರಿಂದ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು. ಈ ಸಂಬಂಧ ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಸರ್ಕಾರಿ ವ್ಯವಸ್ಥೆಯಡಿ ಲಸಿಕೆ ವಿತರಣೆಗೆ ಸಿದ್ಧತೆ: ಸಚಿವ ಸುಧಾಕರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಸವಾಲೊಡ್ಡಿ ನಮ್ಮ ದೇಶದಲ್ಲೇ ಶೀಘ್ರವಾಗಿ ಕೊರೊನಾ ಲಸಿಕೆ ಆವಿಷ್ಕಾರ ಮಾಡಿದ್ದು, ಇದು ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಹೊಸ ವರ್ಷಾಚರಣೆಗಿಲ್ಲ ಡಿಜೆ, ಕ್ಲಬ್, ಪಬ್: ಮಾರ್ಗಸೂಚಿ ಪ್ರಕಾರ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ವರ್ಷಾಚರಣೆ ಕುರಿತಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಅದರಂತೆ ಹೊಸ ವರ್ಷವನ್ನು ಆಚರಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.ಸಾಮಾಜಿಕ ಅಂತರವನ್ನು ಕಾಪಾಡುವ ದೃಷ್ಟಿಯಿಂದ ಹೊಸ ವರ್ಷಾಚರಣೆ ...

ಶಾಲಾ ಕಾಲೇಜು ಆರಂಭದಲ್ಲಿ ಮತ್ತೆ ಗೊಂದಲ? ಶೀಘ್ರದಲ್ಲೇ ಸ್ಪಷ್ಟ ತೀರ್ಮಾನ: ಸಚಿವ ಅಶೋಕ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಶಾಲಾ ಕಾಲೇಜು ಆರಂಭದ ವಿಚಾರದಲ್ಲಿ ಗೊಂದಲ ಇರುವುದು ಸತ್ಯವಾಗಿದ್ದು, ಈ ಕುರಿತಂತೆ ಶೀಘ್ರದಲ್ಲೇ ಮುಖ್ಯಮಂತ್ರಿಗಳು ಸ್ಪಷ್ಟ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಈ ...

ಕೇವಲ 24 ಗಂಟೆಗಳಲ್ಲಿ ಬರಲಿದೆ ಕೊರೋನಾ ಪರೀಕ್ಷಾ ವರದಿ: ಸಿಎಂ ಬಿಎಸ್’ವೈ

ನಾಳೆ ಸಿಎಂ ಯಡಿಯೂರಪ್ಪ ಮಹತ್ವದ ಸುದ್ದಿಗೋಷ್ಠಿ: ಮತ್ತೆ ಲಾಕ್ ಡೌನ್? ಸೀಲ್ ಡೌನ್ ಹೊಸ ನಿಯಮ ಘೋಷಣೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ರೂಪಾಂತರಿ ಕೊರೋನಾ ಸೋಂಕು ಪತ್ತೆಯಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಳೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಭಾರೀ ಕುತೂಹಲ ಕೆರಳಿಸಿದೆ. ನಾಳೆ ಮುಖ್ಯಮಂತ್ರಿಗಳು ಸುದ್ದಿಗೋಷ್ಠಿ ನಡೆಸಲಿದ್ದು, ರೂಪಾಂತರಿ ಕೊರೋನಾ ಸಂಬಂಧಿಸಿದಂತೆ ಮಾಹಿತಿ ...

ಶಿವಮೊಗ್ಗದಲ್ಲಿ ರೂಪಾಂತರಿ ಕೊರೋನಾ ಸೋಂಕಿತರ ನಿವಾಸ ಸ್ಯಾನಿಟೈಸ್, 100 ಮೀಟರ್ ಸೀಲ್ ಡೌನ್?

ಶಿವಮೊಗ್ಗದಲ್ಲಿ ರೂಪಾಂತರಿ ಕೊರೋನಾ ಸೋಂಕಿತರ ನಿವಾಸ ಸ್ಯಾನಿಟೈಸ್, 100 ಮೀಟರ್ ಸೀಲ್ ಡೌನ್?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬ್ರಿಟನ್/ರೂಪಾಂತರಿ ಕೊರೋನಾ ನಾಲ್ವರಲ್ಲಿ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರ ಮನೆ ಹಾಗೂ ಸುತ್ತಮುತ್ತಲು ಸ್ಯಾನಿಟೈಸ್ ಮಾಡಲಾಗಿದ್ದು, 100 ಮೀಟರ್ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಬ್ರಿಟನ್’ನಿಂದ ನಗರಕ್ಕೆ ಹಿಂತಿರುಗಿದ್ದ ನಾಲ್ವರಲ್ಲಿ ಇಂದು ಮುಂಜಾನೆ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಶಿವಮೊಗ್ಗಕ್ಕೂ ವಕ್ಕರಿಸಿತೇ ಬ್ರಿಟನ್ ಕೊರೋನಾ?: ನಾಲ್ವರಲ್ಲಿ ಸೋಂಕು ದೃಢ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿಶ್ವದಾದ್ಯಂತ ಭಾರೀ ಆತಂಕ ಸೃಷ್ಠಿಸಿರುವ ಬ್ರಿಟನ್ ಕೊರೋನಾ ನಗರಕ್ಕೂ ವಕ್ಕರಿಸಿದೆ ಎನ್ನಲಾಗಿದ್ದು, ಒಂದೇ ಕುಟುಂಬದ ನಾಲ್ವರಲ್ಲಿ ಸೋಂಕು ದೃಢಪಟ್ಟಿದೆ ಎಂದು ಕೆಲವು ದೃಶ್ಯ ಮಾಧ್ಯಮಗಳು ವರದಿ ಬಿತ್ತರಿಸುತ್ತಿವೆ. ಆದರೆ ಈ ಬಗ್ಗೆ ಜಿಲ್ಲಾಡಳಿತ ಅಧಿಕೃತ ...

ಜ.1ರಿಂದಲೇ ಎಸ್’ಎಸ್’ಎಲ್’ಸಿ, ಪಿಯುಸಿ ತರಗತಿ ಆರಂಭ: ಸಿಎಂ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಜನವರಿ 1ರಿಂದಲೇ ಎಸ್’ಎಸ್’ಎಲ್’ಸಿ ಹಾಗೂ ಪಿಯುಸಿ ತರಗತಿಗಳು ಆರಂಭವಾಗಲಿವೆ ಎಂದು ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಮೂಲಕ ಪೋಷಕರ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಈಗಾಗಲೇ ನಿಗದಿಪಡಿಸಿರುವಂತೆ ...

ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿ: ಕ್ರಿಸ್ಮಸ್, ನ್ಯೂ ಇಯರ್ ಸೆಲಬ್ರೆಷನ್’ಗೆ ಬ್ರೇಕ್

ವ್ಯಾಪಕ ವಿರೋಧದ ಹಿನ್ನೆಲೆ: ರಾಜ್ಯದಲ್ಲಿ ನೈಟ್ ಕರ್ಫ್ಯೂ ಹಿಂಪಡೆತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಜಾರಿಗೊಳಿಸಲಾಗಿದ್ದ ನೈಟ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಇಂದು ಹಿಂಪಡೆದುಕೊಂಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಏಕಾಏಕಿ ನಿರ್ಧಾರ ಕೈಗೊಂಡು, ನಿನ್ನೆ ಜಾರಿಗೊಳಿಸಲಾಗಿದ್ದ ರಾತ್ರಿ ಕರ್ಫ್ಯೂವನ್ನು ಇಂದಿನಿಂದಲೇ ಜಾರಿಗೆ ಬರುವಂತೆ ರದ್ದು ಮಾಡಿದೆ. ...

Page 12 of 31 1 11 12 13 31
  • Trending
  • Latest
error: Content is protected by Kalpa News!!