Wednesday, February 25, 2026
Advertisement
ADVERTISEMENT

Tag: Covid19

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಜಿಲ್ಲೆಯಲ್ಲಿ ಇಂದು ಮತ್ತೆ 4 ಕೊರೋನಾ ಪಾಸಿಟಿವ್, 105ಕ್ಕೇರಿದ ಸೋಂಕಿತರ ಸಂಖ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ಕು ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಇಂದಿನ ಮಾಹಿತಿ ಬಿಡುಗಡೆ ಮಾಡದ್ದು, ಇದರಂತೆ ಇಂದು ...

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರ ಸಂಪೂರ್ಣ ಸ್ಯಾನಿಟೈಸ್: ಮಾಸ್ಕ್‌ ಕಡ್ಡಾಯ, ವಿದ್ಯಾರ್ಥಿಗಳಿಗೆ ನೀರು, ಬಿಸ್ಕಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಅವರು ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ದಾವಣಗೆರೆ ಜಿಲ್ಲೆಯ ಮಹಿಳೆ ಶಿವಮೊಗ್ಗದಲ್ಲಿ ಕೊರೋನಾಗೆ ಬಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಸೋಂಕಿಗೆ ದಾವಣಗೆರೆ ಜಿಲ್ಲೆಯ ಮಹಿಳೆಯೊಬ್ಬರು ಶಿವಮೊಗ್ಗದಲ್ಲಿ ಮೃತಪಟ್ಟಿದ್ದಾರೆ. ಚನ್ನಗಿರಿಯ 56 ವರ್ಷದ ಮಹಿಳೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಹಿಳೆಯ ಗಂಟಲು ದ್ರವ ಪರೀಕ್ಷೆ ಒಳಪಡಿಸಿದಾಗ ಸೋಂಕು ದೃಢ ಪಟ್ಟಿತ್ತು. ...

ಸಾಂಕ್ರಾಮಿಕ ರೋಗ ತಡೆಯಲು ಆಯುಷ್ ಇಲಾಖೆ ಸೇವೆ ಪಡೆಯಲು ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರವೂ ಸಹ ಮುಖ್ಯವಾಗಿದ್ದು, ಇದರ ಭಾಗವಾಗಿ ಆಯುಷ್ ಇಲಾಖೆಯ ಸೇವೆಯನ್ನೂ ಸಹ ಪಡೆಯಿರಿ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಲತಾ ಕರೆ ನೀಡಿದರು. ನಗರದ ಪೌರಕಾರ್ಮಿಕರಿಗೆ ಆಯುಷ್ ಇಲಾಖೆ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕೊರೋನಾ ಪಾಸಿಟಿವ್ ಬಂದಿದ್ದ ಎರಡೂವರೆ ತಿಂಗಳ ಮಗು ಸಂಪೂರ್ಣ ಗುಣಮುಖ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಕೊರೋನಾ ಪಾಸಿಟಿವ್ ಬಂದಿದ್ದ ಎರಡೂವರೆ ತಿಂಗಳ ಮಗು ಸಂಫೂರ್ಣ ಗುಣಮುಖವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ರೋಗಿ ಸಂಖ್ಯೆಗಳಾದ ಎರಡೂವರೆ ತಿಂಗಳಿನ ಮಗು 3638, 3640 ಹಾಗೂ 4339 ಇವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೂ ಕೊರೋನಾ ಸೋಂಕು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಕಾಮನಕೆರೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ 15 ವರ್ಷದ ಬಾಲಕನಲ್ಲಿ ಸೋಂಕು ಕಾಣಿಸಿಕೊಂಡಿದೆ. ಎಸ್’ಎಸ್’ಎಲ್’ಸಿ ಪರೀಕ್ಷೆ ಸಿದ್ದನಾಗಿದ್ದ ಬಾಲಕನಿಗೆ ಯಾವುದೇ ಸೋಂಕಿತರ ಸಂಪರ್ಕದಲ್ಲಿಲ್ಲದಿದ್ದರೂ ಸೋಂಕು ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ. ಈತನ ಪ್ರಾಥಮಿಕ ...

ಆಶಾ ಕಾರ್ಯಕರ್ತೆಯರಿಗೆ ಸಾಲ ಶೀಘ್ರ: ಸಚಿವ ಎಸ್.ಟಿ. ಸೋಮಶೇಖರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಆಶಾ ಕಾರ್ಯಕರ್ತೆಯರಿಗೂ ಸಹಕಾರ ಇಲಾಖೆ ವತಿಯಿಂದ ಸಾಲ ಕೊಡಿಸುವ ವ್ಯವಸ್ಥೆಯನ್ನು ಶೀಘ್ರದಲ್ಲಿ ಜಾರಿಗೆ ತರಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಹ ಚರ್ಚಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಹೇಳಿದರು. ರಾಜ್ಯ ಸರ್ಕಾರದ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಜಿಲ್ಲೆಯಲ್ಲಿ ಇಂದು ಮತ್ತೆ 6, ಒಟ್ಟು 89 ಕೊರೋನಾ ಪಾಸಿಟಿವ್: ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೇ ಸೋಂಕು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಲೇ ಇದ್ದು, ಇಂದು ಹೊಸದಾಗಿ 6 ಪ್ರಕರಣಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ. ಜಿಲ್ಲೆಯಲ್ಲಿ ಇಂದು ಒಟ್ಟು ಆರು ಹೊಸದಾಗಿ ಪ್ರಕರಣಗಳ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ...

ಹೊಸಮನೆ ಬಡಾವಣೆಯ ನಾಗರಿಕರಿಗೆ ಆಹಾರದ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಮಹಾಮಾರಿ ಲಾಕ್ ಡೌನ್’ನಿಂದ ತತ್ತರಿಸಿರುವ ಹೊಸಮನೆ ಬಡಾವಣೆಯ ಸಾರ್ವಜನಿಕರಿಗೆ ವಿಧಾನಪರಿಷತ್ ಸದಸ್ಯರಾದ ಆರ್. ಪ್ರಸನ್ನ ಕುಮಾರ್ ಹಾಗೂ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಅವರು ಆಹಾರದ ಕಿಟ್’ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ...

ಜೀವಾತ್ಮನಲ್ಲಿ ಆತ್ಮ ಉಳಿದರೆ ತಾನೇ ಆತ್ಮನಿರ್ಭರತೆ? ಕಷ್ಟವೆಂಬ ಕಾರ್ಗಲ್ಲು ಕರಗುವುದೆಂತು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ 2020ರ ಮಾರ್ಚ್ ನಾಲ್ಕನೆಯ ವಾರದಿಂದ ಭಾರತದಲ್ಲಿ ಲಾಕ್ ಡೌನ್ ಎಂಬ ಮೂರು ವಾರಗಳ ಮನೆವಾಸ ಆರಂಭವಾಯಿತು. ಪ್ರಧಾನ ಮಂತ್ರಿ ರಾಷ್ಟ್ರವನ್ನು ಉದ್ದೇಶಿಸಿ ದಿನಾಂಕ ಎಪ್ರಿಲ್ 14ರ ಪರ್ಯಂತ ಲಾಕ್ ಡೌನ್ ಎಂದು ಘೋಷಿಸಿದರು. ಇಪ್ಪತ್ತೊಂದು ದಿನಗಳ ...

Page 28 of 31 1 27 28 29 31
  • Trending
  • Latest
error: Content is protected by Kalpa News!!