Wednesday, February 25, 2026
Advertisement
ADVERTISEMENT

Tag: Covid19

ತರೀಕೆರೆ ರಸ್ತೆ ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ರೇಖಾ ನಿಧನ

ತರೀಕೆರೆ ರಸ್ತೆ ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ರೇಖಾ ನಿಧನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ಸ.ಪ.ಪೂ.ಕಾಲೇಜು ತರೀಕೆರೆ ರಸ್ತೆ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ರೇಖಾ ನಾಗರಾಜ್(42) ಬುಧವಾರ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪತಿ ಅನವೇರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ನಾಗರಾಜ್, ಓರ್ವ ಪುತ್ರ, ಓರ್ವ ಪುತ್ರಿಯನ್ನು ಹೊಂದಿದ್ದರು. ಇವರು ದಲಿತ ...

ಭದ್ರಾವತಿಯಲ್ಲಿ ಪೊಲೀಸ್ ಇಲಾಖೆ ಇದೆಯೋ, ಇಲ್ಲವೋ ಎಂಬ ಅನುಮಾನ ಬರುತ್ತಿದೆ: ಕೆ.ಎಸ್. ಈಶ್ವರಪ್ಪ

ಭದ್ರಾವತಿಯಲ್ಲಿ ಪೊಲೀಸ್ ಇಲಾಖೆ ಇದೆಯೋ, ಇಲ್ಲವೋ ಎಂಬ ಅನುಮಾನ ಬರುತ್ತಿದೆ: ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಯಾವುದೇ ಕಾರಣಕ್ಕೂ ಒಂದೆಡೆ ಜನ ಸೇರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದರು. ನಗರಸಭೆ ಸಭಾಂಗಣದಲ್ಲಿ ಜರುಗಿದ ತುರ್ತು ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ...

ಪ್ರಾಣದ ಹಂಗು ತೊರೆದು ಸೋಂಕಿತೆಗೆ ಹೆರಿಗೆ ಮಾಡಿಸಿ ಎರಡು ಜೀವ ಉಳಿಸಿದ ಸೊರಬದ ಸರ್ಕಾರಿ ವೈದ್ಯರು

ಪ್ರಾಣದ ಹಂಗು ತೊರೆದು ಸೋಂಕಿತೆಗೆ ಹೆರಿಗೆ ಮಾಡಿಸಿ ಎರಡು ಜೀವ ಉಳಿಸಿದ ಸೊರಬದ ಸರ್ಕಾರಿ ವೈದ್ಯರು

ಕಲ್ಪ ಮೀಡಿಯಾ ಹೌಸ್ ಸೊರಬ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಶನಿವಾರ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಪಟ್ಟಣದ ಕಾನಕೇರಿ ನಿವಾಸಿಯಾಗಿರುವ ಸುಮಾರು ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಜಿಲ್ಲೆಯಲ್ಲಿಂದು 765 ಪಾಸಿಟಿವ್: ಭದ್ರಾವತಿಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾದ ಸೋಂಕು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 765 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 737 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 1170 ನೆಗೆಟಿವ್ ಹಾಗೂ ...

ಸೋಂಕಿನ ಅಪಾಯ ಲೆಕ್ಕಿಸದೇ, ತಮ್ಮ ಜೀವ ಪಣಕ್ಕಿಟ್ಟು ಎರಡು ಜೀವ ಉಳಿಸಿದ ಸಾಗರದ ವೈದ್ಯರು

ಸೋಂಕಿನ ಅಪಾಯ ಲೆಕ್ಕಿಸದೇ, ತಮ್ಮ ಜೀವ ಪಣಕ್ಕಿಟ್ಟು ಎರಡು ಜೀವ ಉಳಿಸಿದ ಸಾಗರದ ವೈದ್ಯರು

ಕಲ್ಪ ಮೀಡಿಯಾ ಹೌಸ್ ಸಾಗರ: ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಶನಿವಾರ ಕೊರೋನಾ ಸೋಂಕಿತೆ ಗರ್ಭಿಣಿಯ ಶಸ್ತ್ರಚಿಕಿತ್ಸೆ ಮಾಡಿ ಎರಡು ಜೀವಗಳನ್ನು ಉಳಿಸಿದ್ದಾರೆ. ತಮ್ಮ ಪ್ರಾಣವನ್ನು ಲೆಕ್ಕಿಸದೇ ವೈದ್ಯರ ತಂಡವೊಂದು 25 ವರ್ಷದ ಗರ್ಭಿಣಿಯ ಶಸ್ತ್ರಚಿಕಿತ್ಸೆ ಮಾಡುವುದರ ಮೂಲಕ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಶಿವಮೊಗ್ಗದಲ್ಲಿ ಬ್ಲಾಕ್ ಫಂಗಸ್ ಹರಡುವಿಕೆ ತಡೆಗೆ ಮಾರ್ಗಸೂಚಿಯಲ್ಲಿನ ಕ್ರಮಗಳೇನು?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ರೋಗಿಗಳಲ್ಲಿ ಬ್ಲಾಕ್ ಫಂಗಸ್ ರೋಗ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದರ ತಡೆಗೆ ಮಾರ್ಗಸೂಚಿ ಹೊರಡಿಸಿದ್ದು, ಅದನ್ನು ಅನುಸರಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.ಧೀರ್ಘಕಾಲೀನ ಕೋವಿಡ್ ಚಿಕಿತ್ಸೆ ಪಡೆದುಕೊಂಡವರಲ್ಲಿ ಮ್ಯೂಕರ್‌ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಜಿಲ್ಲೆಯಲ್ಲಿಂದು ಕಡಿಮೆಯಾದ ಕೊರೋನಾ ಸೋಂಕು, ಸಾವಿನ ಸಂಖ್ಯೆಯೂ ಸಹ ಇಳಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 720 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 1555 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 1103 ನೆಗೆಟಿವ್ ಹಾಗೂ ...

ಐತಿಹಾಸಿಕ ಕ್ಷಣಕ್ಕೆ ದೇಶ ಸಾಕ್ಷಿ: ಕೊರೋನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ಐಸಿಎಂಆರ್ ಶಿಫಾರಸ್ಸು: 8 ವಾರ ಲಾಕ್ ಡೌನ್ ಘೋಷಿಸುತ್ತಾರಾ ಪ್ರಧಾನಿ ಮೋದಿ?

ಕಲ್ಪ ಮೀಡಿಯಾ ಹೌಸ್ ನವದೆಹಲಿ: ದೇಶದ ಬಹುತೇಕ ರಾಜ್ಯಗಳಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ 8 ವಾರಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಐಸಿಎಂಆರ್ ಸಲಹೆ ನೀಡಿದೆ. ಐಸಿಎಂಆರ್ ಮುಖ್ಯಸ್ಥ ಬಲರಾಂ ಭಾರ್ಗವ್ ಅವರು ...

ಮೆಗ್ಗಾನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಲೀಕ್: ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ರಾತ್ರಿ 8.30ರ ವೇಳೆ ಗ್ಯಾಸ್ ಲೀಕ್ ಆಗಿದೆ ಎಂದು ಹೇಳಲಾಗಿದ್ದು, ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ ಎಂದು ವರದಿಯಾಗಿದೆ. ಮೆಗ್ಗಾನ್ ಆಸ್ಪತ್ರೆಯ ಮೊದಲ ಮಹಡಿಯಲ್ಲಿರುವ ...

ಓಲಾ ಕ್ಯಾಬ್‌ ಮೂಲಕ ಬೆಂಗಳೂರಿನಲ್ಲಿ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕ

ಓಲಾ ಕ್ಯಾಬ್‌ ಮೂಲಕ ಬೆಂಗಳೂರಿನಲ್ಲಿ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಆಮ್ಲಜನಕ ಕೊರತೆ ಎದುರಿಸುತ್ತಿರುವ ಕೋವಿಡ್‌ ಸೋಂಕಿತರಿಗೆ ಮನೆ ಬಾಗಿಲಿಗೇ ಓಲಾ ಕ್ಯಾಬ್‌ಗಳ ಮೂಲಕ ಆಮ್ಲಜನಕ ಸಾಂದ್ರಕಗಳನ್ನು (Oxygen Concentrator) ಒದಗಿಸುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಬುಧವಾರ ಚಾಲನೆ ನೀಡಿದರು. ಮೊದಲು ಬೆಂಗಳೂರಿನಲ್ಲಿ ಈ ವ್ಯವಸ್ಥೆ ...

Page 5 of 31 1 4 5 6 31
  • Trending
  • Latest
error: Content is protected by Kalpa News!!