Friday, January 30, 2026
">
ADVERTISEMENT

Tag: CoviShield

ಮುಂದಿನ ಶತಮಾನಕ್ಕೆ ಎಚ್ಚರಿಕೆಯ ಮುನ್ನುಡಿ ‘ಕರುಣೆಯಿಲ್ಲದ ಕೊರೋನಾ’ ಕೃತಿ ಶೀಘ್ರ ಬಿಡುಗಡೆ

ಮುಂದಿನ ಶತಮಾನಕ್ಕೆ ಎಚ್ಚರಿಕೆಯ ಮುನ್ನುಡಿ ‘ಕರುಣೆಯಿಲ್ಲದ ಕೊರೋನಾ’ ಕೃತಿ ಶೀಘ್ರ ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಸ್ನೇಹಾ ಪ್ರಕಾಶನ ಪ್ರಕಟಿಸಿರುವ ಸಾಹಿತಿ ಚಲನಚಿತ್ರ ನಿರ್ದೇಶಕ ಡಾ. ಗುಣವಂತ ಮಂಜುರವರ ನೂತನ ಕೃತಿ ಕರುಣೆಯಿಲ್ಲದ ಕೊರೋನಾ ಅತೀ ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದೆ. ಈ ಕುರಿತಂತೆ ಮಾತನಾಡಿದ ಪತ್ರಕರ್ತ, ಲೇಖಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ, ವಿಶ್ವದಾದ್ಯಂತ ಚರ್ಚೆಯಲ್ಲಿರುವ ಮತ್ತು ...

ಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ನೀಡುವ ಗುರಿ: ಸಚಿವ ಸುಧಾಕರ್

ಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ನೀಡುವ ಗುರಿ: ಸಚಿವ ಸುಧಾಕರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಿ, ರಾಜ್ಯವನ್ನುಕೊರೋನಾ ಮುಕ್ತಗೊಳಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಲಸಿಕಾ ...

ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿ ಸಾವು? ತೆಲಂಗಾಣದಲ್ಲಿ ಘಟನೆ

ಕೋವಿಶೀಲ್ಡ್ ಲಸಿಕೆ ಅಂತರ ಪರಿಷ್ಕರಣೆ: ಹೊಸ ಅವಧಿ ಎಷ್ಟು ಗೊತ್ತಾ?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಈಗಾಗಲೇ ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ ಪಡೆಯುವ ಅಂತರವನ್ನು ಸರ್ಕಾರ ಪರಿಷ್ಕರಿಸಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ ತಿಳಿಸಿದ್ದಾರೆ. ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದ ನಂತರ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಕಾಳಸಂತೆಯಲ್ಲಿ ರೆಮಿಡಿಸ್ವಿಯರ್ ಮಾರಾಟ ಪತ್ತೆ ಹಚ್ಚಲು ಸ್ಟಿಂಗ್ ಆಪರೇಷನ್: ಡಿಸಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರೆಮಿಡಿಸ್ವಿಯರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಎಸ್ಪಿ ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದ್ದು, ಅಂತಹ ಪ್ರಕರಣಗಳಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ...

ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್  ವ್ಯವಸ್ಥೆ:  ಡಿಸಿಎಂ ಅಶ್ವತ್ಥನಾರಾಯಣ

ರಾಜ್ಯದಲ್ಲಿ ಕೋವ್ಯಾಕ್ಸಿನ್ ತಯಾರಿಕಾ ಘಟಕ ಸ್ಥಾಪನೆ ಎಲ್ಲಿ ಗೊತ್ತಾ? ಇಲ್ಲಿದೆ ಮಾಹಿತಿ!

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ನೆರೆಯ ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಭಾರತ್ ಬಯೋಟೆಕ್, ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ ಸ್ಥಾಪನೆಯಾಗುತ್ತಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ಮಾಧ್ಯಮಗಳ ಜತೆ ಮಾತನಾಡಿದ ಅವರು, ...

  • Trending
  • Latest
error: Content is protected by Kalpa News!!