ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಕುಂದಾಪುರದಲ್ಲಿ ಕಾರು–ಸ್ಕೂಟರ್ ಭೀಕರ ಅಪಘಾತ: ಸ್ಕೂಟರ್ ಸವಾರ ಸಾವು
October 12, 2026
Kalpa Media House | Special Article | The alarm rings, and you reach out to switch it off. But your...
Read moreDetailsಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಬೆಳಗಾವಿಯ ಆರ್'ಟಿಪಿ ವೃತ್ತದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಹಾಗೂ ವಿಜಯಪುರದಲ್ಲಿ ವಿಜಯೋತ್ಸವದ ವೇಳೆ ತಲವಾರ್ ಝಳಪಿಸಿದ ಎರಡೂ ಘಟನೆಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಈ ಕುರಿತಂತೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಹಣ ದ್ವಿಗುಣ ಮಾಡಿಕೊಡುವುದಾಗಿ ಹೇಳಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ ಮಾಡಿರುವ ಘಟನೆ ಕಳೆದ 2 ದಿನಗಳ ಹಿಂದೆ ತಾಲೂಕಿನ ಭದ್ರಾ ಜಲಾಶಯದ ಬಳಿ ನಡೆದಿರುವುದು ಬೆಳಕಿಗೆ ಬಂದಿದೆ. ಮೂಲತಃ ದಕ್ಷಿಣ ಕನ್ನಡ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಚೋರಡಿ ಬಳಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಠವಷಾತ್ ಯಾವುದೇ ರೀತಿಯ ಸಾವುನೋವುಗಳು ಸಂಭವಿಸಿಲ್ಲ. ಸಾಗರ ಕಡೆಯಿಂದ ಬಂದ ಖಾಸಗಿ ಬಸ್ ಚೋರಡಿ ಬಳಿಯಲ್ಲಿ ಪ್ರಯಾಣಿಕರನ್ನು ಇಳಿಸುವ ವೇಳೆ ಹಿಂಬದಿಯಿAದ ಬಂದ ಗೂಡ್ಸ್ ವಾಹನವೊಂದು ಓವರ್ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ನಗರದ ಕಂಚಿಬಾಗಿಲು ವೃತ್ತದಲ್ಲಿ ಓರ್ವನ ಮೇಲೆ ಹಲ್ಲೆ ನಡೆಸಲಾಗಿದ್ದು, ಈ ಸಂಬಂಧ ಹಳೇನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಅನ್ವರ್ ಕಾಲೋನಿ ಖಲಂದರ್ ನಗರದ ನಿವಾಸಿ ರಹಮಾನ್ ಎಂಬಾತ ಗೋ ಮಾಂಸ ತೆಗೆದುಕೊಂಡು ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಹಣಕಾಸಿನ ವಿಚಾರದಲ್ಲಿ ಹುಟ್ಟಿಕೊಂಡ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಭದ್ರಾವತಿ ತಾಲೂಕಿನ ರಂಗನಾಥಪುರ ಗ್ರಾಮದಲ್ಲಿ ಸಂಭವಿಸಿದ ಈ ಜಗಳದಲ್ಲಿ ವೆಂಕಟೇಶ್ ಎಂಬವರ ಕೊಲೆಯಾಗಿದೆ. ಹಣಕಾಸಿನ ವಿಚಾರದಲ್ಲಿ ಗಲಾಟೆ ಶುರುವಾಗಿ ಪ್ರದೀಪ ಮತ್ತು ಪ್ರೇಮ ...
ಕಲ್ಪ ಮೀಡಿಯಾ ಹೌಸ್ | ಧರ್ಮಸ್ಥಳ | ಲಾಡ್ಜ್ ಗೆ ಬಂದ ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ ಘಟನೆ ಧರ್ಮಸ್ಥಳದಲ್ಲಿ ನಿನ್ನೆ ನಡೆದಿದೆ. ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಖಾಸಗಿ ಲಾಡ್ಜ್ ಗಳಲ್ಲಿ ಐಡಿ ಕಾರ್ಡ್ ...
ಕಲ್ಪ ಮೀಡಿಯಾ ಹೌಸ್ | ಉಡುಪಿ | ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದ್ರಾಳಿ ರೈಲ್ವೆ ಬ್ರಿಜ್ ಬಳಿ ನಡೆದಿದೆ. ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ನಿವಾಸಿ ರಾಘವೇಂದ್ರ ಹೆಗ್ಡೆ ...
ಕಲ್ಪ ಮೀಡಿಯಾ ಹೌಸ್ | ಮಂಗಳೂರು | ಖಾಸಗಿ ಶಾಲಾ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿ, ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಮೃತರನ್ನು ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾದ ಅಭಿಷೇಕ್ ಮತ್ತು ಪ್ರೀತೇಶ್ ಎಂದು ಗುರುತಿಸಲಾಗಿದೆ. ಮೂವರು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಹೊಸ ವರ್ಷಾಚರಣೆಯ ಸಂಭ್ರಮವನ್ನು ವಿಭಿನ್ನವಾಗಿ ಆಚರಿಸುವ ವೇಳೆ ಮಿಸ್ ಫೈರಿಂಗ್ ಆಗಿ ಗಾಯಗೊಂಡಿದ್ದ ಯುವಕ ವಿನಯ್ ಎನ್ನುವವರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ವಿನಯ್ (35) ಪಿಎಚ್'ಡಿ ವಿದ್ಯಾರ್ಥಿಯಾಗಿದ್ದು, ಮೂಲತಃ ಹೊಸನಗರದ ಹುಡುಗ ಎನ್ನಲಾಗಿದೆ. ...
ಕಲ್ಪ ಮೀಡಿಯಾ ಹೌಸ್ | ಸಾಗರ | ಇಲ್ಲಿನ ಸಣ್ಣಮನೆ ಸೇತುವೆ ಬಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಲಾರಿಯೊಂದು ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬಿಸಿಎಂ ಹಾಸ್ಟೆಲ್'ನಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ತೆರಳಿತ್ತಿದ್ದ ಮೂವರು ...
Copyright © 2026 Kalpa News. Designed by KIPL