Friday, March 13, 2026
Advertisement
ADVERTISEMENT

Tag: Crime News

ಭದ್ರಾವತಿಯಲ್ಲಿ ಹೃದಯ ವಿದ್ರಾವಕ ಘಟನೆ: ಈಜಲು ತೆರಳಿದ್ದ ವಿದ್ಯಾರ್ಥಿಗಳು ನೀರು ಪಾಲು

ಭದ್ರಾವತಿಯಲ್ಲಿ ಹೃದಯ ವಿದ್ರಾವಕ ಘಟನೆ: ಈಜಲು ತೆರಳಿದ್ದ ವಿದ್ಯಾರ್ಥಿಗಳು ನೀರು ಪಾಲು

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು ಕಂಡ ಹೃದಯ ವಿದ್ರಾವಕ ಘಟನೆ ಶನಿವಾರ ಗೊಂದಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಗಾಡಿಕೊಪ್ಪ ಹಾಗೂ ಕೊಮ್ಮನಾಳ್ ಗ್ರಾಮದ ಕಿರಣ್ ಹಾಗೂ ಶಶಾಂಕ್ (19) ಎಂಬುವರೇ ...

ಶಿರಾಳಕೊಪ್ಪ ಪೊಲೀಸರ ಭರ್ಜರಿ ಬೇಟೆ: 5 ಠಾಣಾ ವ್ಯಾಪ್ತಿ, 10 ಪ್ರಕರಣ, 37 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆ

ಶಿರಾಳಕೊಪ್ಪ ಪೊಲೀಸರ ಭರ್ಜರಿ ಬೇಟೆ: 5 ಠಾಣಾ ವ್ಯಾಪ್ತಿ, 10 ಪ್ರಕರಣ, 37 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆ

ಕಲ್ಪ ಮೀಡಿಯಾ ಹೌಸ್ ಶಿರಾಳಕೊಪ್ಪ: ಇಲ್ಲಿನ ಪೊಲೀಸರ ಭರ್ಜರಿ ಬೇಟೆಯಲ್ಲಿ 5 ಠಾಣಾ ವ್ಯಾಪ್ತಿಯಲ್ಲಿ ದಾಖಲಾದ 10 ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 37 ಲಕ್ಷ ರೂ. ಮೌಲ್ಯದ ಕಳ್ಳತನವಾಗಿದ್ದ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಿಕಾರಿಪುರ ವಾಸಿ ಮಂಜುನಾಥ್ ಎನ್ನುವವರು ಶಿರಾಳಕೊಪ್ಪ ರಸ್ತೆಯಲ್ಲಿ ...

ಶಿವಮೊಗ್ಗ: ಜ್ಯುವೆಲ್ಲರಿ ಅಂಗಡಿ ಬಾಗಿಲು ಮುರಿದು, ಗೋಡೆ ಒಡೆದು ಬರಿಗೈಲಿ ಹಿಂತಿರುಗಿರುವ ಕಳ್ಳರು

ಶಿವಮೊಗ್ಗ: ಜ್ಯುವೆಲ್ಲರಿ ಅಂಗಡಿ ಬಾಗಿಲು ಮುರಿದು, ಗೋಡೆ ಒಡೆದು ಬರಿಗೈಲಿ ಹಿಂತಿರುಗಿರುವ ಕಳ್ಳರು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿನೋಬನಗರ ನೂರು ಅಡಿ ರಸ್ತೆಯ ಸವಿಬೇಕರಿ ಎದುರಿ ಜ್ಯೂವೆಲರಿಗೆ ನುಗ್ಗಿದ ಕಳ್ಳರು ಬಂದದಾರಿಗೆ ಸುಂಕವಿಲ್ಲದೆ ವಾಪಾಸಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಮದ್ಯರಾತ್ರಿ ದತ್ತಾತ್ರೇಯ ಜ್ಯುವೆಲ್ಲರಿ ಮಗ್ಗುಲ ಟೈಲ್ಸ್ ಮಳಿಗೆಯ ಹಿಂದಿನ ಬಾಗಿಲು ಮುರಿದು ಅದರೊಳಗಿನಿಂದ ...

ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

ಹಿರಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ಕೂಲಿ ಕಾರ್ಮಿಕ ಸಾವು

ಕಲ್ಪ ಮೀಡಿಯಾ ಹೌಸ್ ಹಿರಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ಕೂಲಿ ಕಾರ್ಮಿಕ ನೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಹೊಲದ ಮಾಲೀಕರು ಬಾರದೆ ಶವ ತೆಗೆಯದಂತೆ ಸಂಬಂಧಿಕರು ಪಟ್ಟು ಹಿಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೂಡ್ಲಹಳ್ಳಿ ಗ್ರಾಮದ ಕಿರಣ್ ಕುಮಾರ್ ...

ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ಸೊರಬ: ನಡು ರಸ್ತೆಯಲ್ಲಿ ಪತ್ನಿಯನ್ನೇ ಕೊಲ್ಲಲು ಯತ್ನಿಸಿದ ಪತಿ

ಕಲ್ಪ ಮೀಡಿಯಾ ಹೌಸ್ ಸೊರಬ: ಹಾಡಹಗಲೇ ನಡು ರಸ್ತೆಯಲ್ಲಿ ತನ್ನ ಪತ್ನಿಯನ್ನೇ ಇರಿದು ಕೊಲ್ಲಲು ಪತಿ ಯತ್ನಿಸಿರುವ ಘಟನೆ ಹಳೇ ಸೊರಬದಲ್ಲಿ ಇಂದು ನಡೆದಿದೆ. ಪತ್ನಿಯು ಅನೈತಿಕ ಸಂಬಂಧ ಹೊಂದಿದ್ದೇ ಪತಿಯ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಮಹಿಳೆ ಆಟೋದಲ್ಲಿ ತೆರಳುತ್ತಿದ್ದ ...

ಶಿವಮೊಗ್ಗ: ಜೋಕಾಲಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಆಟವಾಡುತ್ತಿದ್ದ ಬಾಲಕ ಸಾವು

ಶಿವಮೊಗ್ಗ: ಜೋಕಾಲಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಆಟವಾಡುತ್ತಿದ್ದ ಬಾಲಕ ಸಾವು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತಾಲೂಕಿನ ಹಾಡೋನಹಳ್ಳಿ ಗ್ರಾಮದ ವಿದ್ಯಾರ್ಥಿ ಓರ್ವ ಮನೆಯಲ್ಲಿ ಜೋಕಾಲಿ ಆಡುತ್ತಿರುವಾಗ ಜೋಕಾಲಿಗೆ ಕಟ್ಟಿಕೊಳ್ಳಲು ಬಳಸಿದಂತಹ ಸೀರೆ ಕುತ್ತಿಗೆ ಸುತ್ತಿಕೊಂಡು ಆಕಸ್ಮಿಕವಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.ಕಿಶೋರ್(13) ಎಂಬಾತನೇ ಮೃತ ದುರ್ದೈವಿ. ಈತ ಮೂಲತಃ ಹೊನ್ನಾಳಿ ...

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಬೇರೆ-ಬೇರೆ ಮನೆಯ ಮದುವೆ ಸಂಬಂಧ: ಮಂಡ್ಯದಲ್ಲಿ ಅವಳಿ ಸಹೋದರಿಯರು ಆತ್ಮಹತ್ಯೆಗೆ ಶರಣು

ಕಲ್ಪ ಮೀಡಿಯಾ ಹೌಸ್ ಮಂಡ್ಯ: ಮದುವೆಯಾಗಿ ಬೇರೆ ಬೇರೆ ಮನೆಗೆ ತೆರಳಬೇಕು ಎಂಬ ಕಾರಣಕ್ಕೆ ಮನನೊಂದ ಅವಳಿ ಸಹೋದರಿಯರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ತಾಲೂಕಿನ ಹುಣಸನಹಳ್ಳಿ ಗ್ರಾಮದ ಸುರೇಶ್ ಮತ್ತು ಯಶೋಧ ದಂಪತಿ ...

ತಾನೇ ಕಿಲಾಡಿ ಎಂದುಕೊಂಡಿದ್ದ ಗಾಂಜಾ ಸಾಗಾಣಿಕೆದಾರನನ್ನು ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸರು

ತಾನೇ ಕಿಲಾಡಿ ಎಂದುಕೊಂಡಿದ್ದ ಗಾಂಜಾ ಸಾಗಾಣಿಕೆದಾರನನ್ನು ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸರು

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾನೇ ಜಗತ್ ಕಿಲಾಡಿ ಎಂದುಕೊಂಡು ಕಾರಿನ ವಿವಿಧ ಭಾಗಗಳಲ್ಲಿ ಅಡಗಿಸಿಕೊಂಡು ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಭದ್ರಾವತಿ ಪೊಲೀಸರು ಬಂಧಿಸಿ, ಜೈಲಿಗೆ ಕಳುಹಿಸಿದ್ದಾರೆ. ಓಮಿನಿ ವಾಹನದಲ್ಲಿ ತರೀಕೆರೆ ಕಡೆಯಿಂದ ಭದ್ರಾವತಿ ಕಡೆಗೆ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಅಪ್ರಾಪ್ತೆಯನ್ನು ಬಲವಂತವಾಗಿ ವಿವಾಹವಾಗಿ, ಅತ್ಯಾಚಾರ ಎಸಗಿದ್ದ ಆರೋಪಿ ಅಂದರ್

ಕಲ್ಪ ಮೀಡಿಯಾ ಹೌಸ್ ತೀರ್ಥಹಳ್ಳಿ: ಅಪ್ರಾಪ್ತೆಯನ್ನು ಬಲವಂತದಿಂದ ಮದುವೆಯಾಗಿ ಅತ್ಯಾಚಾರ ಎಸಗಿದ ಆರೋಪದಡಿ ಯುವಕನನ್ನು ಬಂಧಿಸಿದ್ದಾರೆ. ಪಟ್ಟಣದ ಇಂದಾವರ ವಾಸಿ ಯುವಕ ಕಮಲ್(25) ಬಂಧಿತ ಆರೋಪಿಯಾಗಿದ್ದು,ಈತ ಜೂನ್ 11ರಂದು ಅಪ್ರಾಪ್ತೆ ಬಾಲಕಿಯನ್ನು ಪುಸಲಾಯಿಸಿ ಒತ್ತಾಯದಿಂದ ಪಟ್ಟಣ ಸಮೀಪದ ದೇವಸ್ಥಾನದಲ್ಲಿ ಮದುವೆಯಾಗಿದ್ದಾನೆ. ಹದಿನೇಳು ...

ತೀರ್ಥಹಳ್ಳಿಯ ಮಹಿಳೆ ಮೇಲೆ ಕಾಡು ಹಂದಿ ದಾಳಿ: ಗಂಭೀರ ಗಾಯ

ತೀರ್ಥಹಳ್ಳಿಯ ಮಹಿಳೆ ಮೇಲೆ ಕಾಡು ಹಂದಿ ದಾಳಿ: ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್ ತೀರ್ಥಹಳ್ಳಿ: ತೋಟಕ್ಕೆ ಹುಲ್ಲು ತರಲು ಹೋದ ಕೃಷಿ ಮಹಿಳೆ ಮೇಲೆ ಕಾಡುಹಂದಿ ಏಕಾಏಕಿ ದಾಳಿ ನಡೆಸಿದ ಘಟನೆ ತಾಲೂಕಿನ ನೊಣಬೂರು ಗ್ರಾ.ಪಂ.ವ್ಯಾಪ್ತಿಯ ಬಾಂಡ್ಯದಲ್ಲಿ ವರದಿಯಾಗಿದೆ.ಹಲ್ಲೆಗೊಳಗಾದೆ ಮಹಿಳೆ ಲಲಿತಾ(39) ತೋಟದಲ್ಲಿ ಹುಲ್ಲು ಕತ್ತರಿಸುವ ಸಮಯದಲ್ಲಿ ಕಾಡುಹಂದಿ ದಾಳಿ ನಡೆಸಿದ್ದು,ಗಂಭೀರವಾಗಿ ...

Page 22 of 42 1 21 22 23 42
  • Trending
  • Latest
error: Content is protected by Kalpa News!!