Sunday, September 20, 2026
Advertisement
ADVERTISEMENT

Tag: Crime News

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಭದ್ರಾವತಿಯಲ್ಲಿ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಇಲ್ಲಿನ ಬೈಪಾಸ್ ರಸ್ತೆಯ ಸಿದ್ದಾಪುರದ ಬಳಿಯಲ್ಲಿ ಬೈಕ್’ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಸಿದ್ಧಾಪುರದ ಅರುಣ್ ಎಂಬಾತ ಮಾಚೇನಹಳ್ಳಿ ಕಾರ್ಖಾನೆಯೊಂದಕ್ಕೆ ಕೆಲಸಕ್ಕೆಂದು ಹೊರಟಿದ್ದರು. ಈ ವೇಳೆ ಅಪರಿಚಿತ ...

ಬಾಲಕಿಗೆ ಲೈಂಗಿಕ ಕಿರುಕುಳ: ಶಿವಮೊಗ್ಗದ ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ

ಬಾಲಕಿಗೆ ಲೈಂಗಿಕ ಕಿರುಕುಳ: ಶಿವಮೊಗ್ಗದ ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | 9 ವರ್ಷದ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯೊಬ್ಬನಿಗೆ 5 ವರ್ಷಗಳ ಕಾಲ ಜೈಲು ಶಿಕ್ಷೆ ಪ್ರಕಟಿಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ. Also Read: ಕುವೆಂಪು ವಿವಿಯಲ್ಲಿ ಡಾ. ಬಿ. ಆರ್. ...

ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಕೊಲೆ: ಹಳೇ ದ್ವೇಷ ಕಾರಣ?

ಹರ್ಷ ಹತ್ಯೆ ಪ್ರಕರಣ: ರಾಷ್ಟ್ರೀಯ ತನಿಖಾ ದಳದ ಎಫ್’ಐಆರ್’ನಲ್ಲಿ ಸ್ಪೋಟಕ ಸತ್ಯ ಬಯಲು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಕುರಿತಾಗಿ ರಾಷ್ಟ್ರೀಯ ತನಿಖಾ ದಳ ಎಫ್’ಐಆರ್ ದಾಖಲಿಸಿದ್ದು, ಕೋಮು ದಳ್ಳುರಿಯನ್ನು ಸೃಷ್ಠಿಸಿವುದೇ ಆರೋಪಿಗಳ ಉದ್ದೇಶವಾಗಿತ್ತು ಎಂಬ ಮಾಹಿತಿ ಹೊರಬಿದ್ದಿದೆ.ಈ ಕುರಿತಂತೆ ದೃಶ್ಯ ಮಾಧ್ಯಮಗಳು ವರದಿ ಮಾಡಿದ್ದು, ಹರ್ಷನ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ವ್ಯಕ್ತಿಯ ಭೀಕರ ಹತ್ಯೆ: ಕೊಲೆಗೆ ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. Also Read: ಶಿವಮೊಗ್ಗ: ಹೊಳಲೂರಿಗೆ ಪ್ರಧಾನಿ ಮೋದಿ ಪ್ರವಾಸ ರದ್ದು, ಜಿಲ್ಲಾ ಪಂಚಾಯತ್ ತಯಾರಿಗೆ ...

ಸಾಗರದ ಕುಗ್ವೆ ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಸಾಗರದ ಕುಗ್ವೆ ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್  |  ಸಾಗರ  | ತಾಲೂಕಿನ ಕುಗ್ವೆ ಬಳಿಯಲ್ಲಿ ಇಂದು ಸಂಜೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕುಗ್ಬೆ ಬಳಿಯ ತಿರುವಿನಲ್ಲಿ ಬಸ್ ಹಾಗೂ ...

ಗದಗ: ಕಾರುಗಳ ಮುಖಾಮುಖಿ ಅಪಘಾತಕ್ಕೆ 6 ಜನ ಸಾವು

ಮರಕ್ಕೆ ಕಾರು ಡಿಕ್ಕಿ ಹೊಡೆದು ಐವರ ದುರ್ಮರಣ

ಕಲ್ಪ ಮೀಡಿಯಾ ಹೌಸ್  |  ಕಲಬುರಗಿ  | ಗಾಣಗಾಪುರದಲ್ಲಿ ದೇವರ ದರ್ಶನ ಮಾಡಿ ಹಿಂತಿರುತ್ತಿದ್ದ ವೇಳೆ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಗಾಣಗಾಪುರ ದತ್ತಾತ್ರೇಯ ದೇವರ ದರ್ಶನ ಮಾಡಿ ಮಹಾರಾಷ್ಟ್ರದ ಕಡೆಗೆ ಹಿಂತಿರುತ್ತಿದ್ದ ವೇಳೆ, ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಶಿವಮೊಗ್ಗ-ಶಂಕರ ಮಠ ರಸ್ತೆಯಲ್ಲಿ ವ್ಯಕ್ತಿಯೊಬ್ಬನಿಗೆ ಚಾಕು ಇರಿತ: ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಶಂಕರ ಮಠ ರಸ್ತೆಯಲ್ಲಿನ ಪ್ರದೇಶದಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದಿರುವ ಘಟನೆ ಇಂದು ರಾತ್ರಿ ನಡೆದಿದೆ. ಪಾಚಾ ಖಾನ್ ಹಾಗೂ ದಸ್ತಗೀರ್ ಎನ್ನುವ ಇಬ್ಬರ ನಡುವೆ ಒಂದು ಲಕ್ಷ ರೂ.ಗಳ ಹಣಕಾಸಿನ ವಿಚಾರದಲ್ಲಿ ...

ಬಜರಂಗದಳ ಯುವಕನ ಹತ್ಯೆ ಹಿನ್ನೆಲೆ ಶಿವಮೊಗ್ಗದಲ್ಲಿ ಪೊಲೀಸ್ ಸರ್ಪಗಾವಲು

ಖಾಕಿ ಕಣ್ಗಾವಲಿನಲ್ಲಿ ಶಿವಮೊಗ್ಗ, ಆರ್’ಎಎಫ್ ರೂಟ್ ಮಾರ್ಚ್: ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪರಿಣಾಮ ನಿನ್ನೆ ನಗರದಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ನಗರದಾದ್ಯಂತ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. Also Read: ಶಿವಮೊಗ್ಗ: ಹರ್ಷ ಕೊಲೆ ಪ್ರಕರಣ ಎನ್‌ಐಎ ತನಿಖೆಯಾಗಲಿ : ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಶಿವಮೊಗ್ಗದಲ್ಲಿ ಇಂದು ರಾತ್ರಿಯಿಂದ ಬುಧವಾರ ಮುಂಜಾನೆವರೆಗೂ ಕರ್ಫ್ಯೂ ಜಾರಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಹಿನ್ನೆಲೆಯಲ್ಲಿ ಭುಗಿಲೆದ್ದಿರುವ ಹಿಂಸಾಚಾರ ನಿಗ್ರಹಿಸಿ, ಕಾನೂನು-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಎರಡು ದಿನ ಕರ್ಫ್ಯೂ ಹೇರಲಾಗಿದೆ. Also Read: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ನಾಳೆಯೂ ಶಾಲಾ-ಕಾಲೇಜಿಗೆ ರಜೆ ಘೋಷಣೆ ...

ಶಿವಮೊಗ್ಗ ನಗರದ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ನಾಳೆಯೂ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಬೆನ್ನಲ್ಲೇ ಉಂಟಾಗಿರುವ ಗಲಭೆ ಹಿನ್ನೆಲೆಯಲ್ಲಿ ಮಂಗಳವಾರವೂ ಸಹ ನಗರ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ನಗರ ವ್ಯಾಪ್ತಿಯ ಸರ್ಕಾರಿ, ...

Page 24 of 48 1 23 24 25 48
  • Trending
  • Latest
error: Content is protected by Kalpa News!!