Monday, January 19, 2026
">
ADVERTISEMENT

Tag: Crime News

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಶಿವಮೊಗ್ಗದ 3 ಠಾಣೆಯ ವ್ಯಾಪ್ತಿಯಲ್ಲಿ ಶನಿವಾರ ಮುಂಜಾನೆವರೆಗೂ ಕರ್ಫ್ಯೂ ಮುಂದುವರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದಲ್ಲಿ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಇಂದೂ ಸಹ ಮೂರು ಠಾಣೆ ವ್ಯಾಪ್ತಿಯಲ್ಲಿ ಇಡೀ ದಿನ ಕರ್ಫ್ಯೂ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಇಂದು ಕೂಡ 3 ...

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ನಾಗೇಶ್ ಎನ್ನುವವರ ಮೇಲೆ ದುಷ್ಕರ್ಮಿಗಳು ಇಂದು ಮುಂಜಾನೆ ಹಲ್ಲೆ ನಡೆಸಿದ್ದು, ಗಾಯಗೊಂಡ ಅವರನ್ನು ಮೆಟ್ರೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ 6 ಗಂಟೆ ವೇಳೆಯಲ್ಲಿ ನಾಗೇಶ್ ಅವರು ದೀಪಕ್ ಪೆಟ್ರೋಲ್ ಬಂಕ್ ...

ಮಾಲೀಕರ ಮನೆಯಲ್ಲೇ ಚಿನ್ನಾಭರಣ ಕಳುವು ಮಾಡಿದ್ದವನ ಬಂಧನ

ಮಾಲೀಕರ ಮನೆಯಲ್ಲೇ ಚಿನ್ನಾಭರಣ ಕಳುವು ಮಾಡಿದ್ದವನ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಾನು ಕೆಲಸ ಮಾಡುತ್ತಿದ್ದ ಮಾಲೀಕರ ಮನೆಯಲ್ಲಿಯೇ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಆರೋಪಿಯಲ್ಲಿ ಬಂಧಿಸುವಲ್ಲಿ ಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಿರುಪಳಯ್ಯನಕೇರಿಯಲ್ಲಿನ ಚಿನ್ನ-ಬೆಳ್ಳಿ ತಯಾರು ಮಾಡಿ ಮಾರಾಟ ಮಾಡುವ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು, ಅವರ ಮನೆಯಲ್ಲಿ ವಾಸವಿದ್ದ ...

ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಲಷ್ಕರ್ ಉಗ್ರರನ್ನು ಕರೆಸುವುದಾಗಿ ಬೆದರಿಕೆ ಹಾಕಿದ ದುಷ್ಕರ್ಮಿಗಳು

ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಲಷ್ಕರ್ ಉಗ್ರರನ್ನು ಕರೆಸುವುದಾಗಿ ಬೆದರಿಕೆ ಹಾಕಿದ ದುಷ್ಕರ್ಮಿಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಕದ್ರಿ ಸಮೀಪದ ಸರ್ಕ್ಯೂಟ್ ಹೌಸ್ ರಸ್ತೆಯ ಅಪಾರ್ಟ್‌ಮೆಂಟ್ ಒಂದರ ಕಾಂಪೌಂಡ್ ಮೇಲೆ ಉಗ್ರ ಸಂಘಟನೆಗಳ ಪರ ಬರಹಗಳು ಕಾಣಿಸಿಕೊಂಡಿದ್ದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ. ’ಸಂಘಿಗಳು ಮತ್ತು ಮನುವಾದಿಗಳನ್ನು ಎದುರಿಸಲು ಲಷ್ಕರೆ ತಯ್ಬಾ ಮತ್ತು ತಾಲಿಬಾನ್‌ಗಳನ್ನು ...

ಜನ್ನಾಪುರದಲ್ಲಿ ಮನೆಗೆ ನುಗ್ಗಿ ಚಿನ್ನ, ನಗದು ಕಳುವು

ಜನ್ನಾಪುರದಲ್ಲಿ ಮನೆಗೆ ನುಗ್ಗಿ ಚಿನ್ನ, ನಗದು ಕಳುವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮನೆಯವರು ಊರಿಗೆ ಹೋದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಬಂಗಾರ ಮತ್ತು ಹಣ ಕಳುವು ಮಾಡಿರುವ ಘಟನೆ ಸೋಮವಾರ ನಗರದ ಜನ್ನಾಪುರ ಬಡಾವಣೆಯಲ್ಲಿ ನಡೆದಿದೆ. ಜನ್ನಾಪುರದ ರಾಮಚಂದ್ರ ಎಂಬುವವರು ಊರಿಗೆ ಹೋದ ಸಂದರ್ಭದಲ್ಲಿ ಮನೆಯ ...

ಮಹಿಳೆಯ ಅಪಹರಣಕ್ಕೆ ಯತ್ನ: ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸಾರ್ವಜನಿಕರು

ಮಹಿಳೆಯ ಅಪಹರಣಕ್ಕೆ ಯತ್ನ: ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸಾರ್ವಜನಿಕರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಮಹಿಳೆಯೊಬ್ಬರನ್ನು ಅಪಹರಣ ಮಾಡಲು ಯತ್ನಿಸಿದ ಯುವಕನನ್ನು ಸಾರ್ವಜನಿಕರು ಕಂಬಕ್ಕೆ ಕಟ್ಟಿ, ಥಳಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚಳ್ಳಕೆರೆ ತಾಲೂಕಿನ ರಾಮಜೋಗಿ ಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊಸ ಮುಚ್ಚುಗುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ...

ಚಳ್ಳಕೆರೆ ಬಳಿ ಬೈಕ್’ಗೆ ಲಾರಿ ಡಿಕ್ಕಿ: ದಂಪತಿಗಳು ಸ್ಥಳದಲ್ಲೇ ಧಾರುಣ ಸಾವು

ಚಳ್ಳಕೆರೆ ಬಳಿ ಬೈಕ್’ಗೆ ಲಾರಿ ಡಿಕ್ಕಿ: ದಂಪತಿಗಳು ಸ್ಥಳದಲ್ಲೇ ಧಾರುಣ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಲಾರಿಯೊಂದು ಬೈಕ್’ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ತಳಕು ಗರಣಿ ಕ್ರಾಸ್ ಬಳಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಮೃತರನ್ನು ನಗರಂಗೆರೆ ಗ್ರಾಮದ ದಂಪತಿ ಸುದೀಪ್ ...

ಶಿವಮೊಗ್ಗ ಪಾರ್ಕ್ ಬಡಾವಣೆಯ ಲಾಡ್ಜ್‌ ಮೇಲೆ ಪೊಲೀಸರ ದಾಳಿ, ಜೂಜಾಡುತ್ತಿದ್ದ 8 ಮಂದಿ ಅಂದರ್

ಇಸ್ಪೀಟ್ ಅಡ್ಡೆ ಮೇಲೆ ಭದ್ರಾವತಿ ಪೊಲೀಸರ ದಾಳಿ: ಐವರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕಾಗದ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಂದೂರಿನಿಂದ ಕೆಂಪೇಗೌಡ ನಗರ ಕಡೆ ಹೋಗುವ ಬೈಪಾಸ್ ರಸ್ತೆಯ ಹತ್ತಿರ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐದು ಮಂದಿಯನ್ನು ಪೊಲೀಸರು ಬಂಧಿಸಿ 31,500 ರೂ. ನಗದು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕ ...

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಹೊಟ್ಟೆ ನೊವು ತಾಳಲಾರದ ವ್ಯಕ್ತಿ ನೇಣಿಗೆ ಶರಣು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ವಿಪರೀತ ಹೊಟ್ಟೆ ನೋವು ತಾಳಲಾರದೆ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ಮಧುರೆ ಉಪ್ಪಾರಹಟ್ಟಿ ಗ್ರಾಮದ ನವೀನ್ ಕುಮಾರ್(23) ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ. ಆರು ತಿಂಗಳಿಂದ ...

ಗದಗ ಕೊಲೆಗೆ ಶಿವಮೊಗ್ಗದ ನಂಟು! ಕ್ಷುಲ್ಲಕ ಕಾರಣಕ್ಕೆ ದೊಡ್ಡಮ್ಮನನ್ನೇ ಹತ್ಯೆ ಮಾಡಿದ ಯುವಕನ ಬಂಧನ

ಗದಗ ಕೊಲೆಗೆ ಶಿವಮೊಗ್ಗದ ನಂಟು! ಕ್ಷುಲ್ಲಕ ಕಾರಣಕ್ಕೆ ದೊಡ್ಡಮ್ಮನನ್ನೇ ಹತ್ಯೆ ಮಾಡಿದ ಯುವಕನ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗದಗದಲ್ಲಿ ನಡೆದ ಮಹಿಳೆಯೊಬ್ಬರ ಭೀಕರ ಹತ್ಯೆಗೆ ಶಿವಮೊಗ್ಗದ ನಂಟಿ ಸಾಬೀತಾಗಿದ್ದು, ಕ್ಷುಲ್ಲಕ ಕಾರಣಕ್ಕೆ ದೊಡ್ಡಮ್ಮನನ್ನೇ ಯುವಕನೊಬ್ಬ ಹತ್ಯೆ ಮಾಡಿದ್ದಾನೆ. ನ.11ರಂದು ಗದಗದ ಕೆಸಿ ಠಾಣೆ ರಸ್ತೆಯ ನಿವಾಸಿ ಪುಷ್ಪಾ ಎನ್ನುವವರ ಹತ್ಯೆ ನಡೆದಿತ್ತು. ಪ್ರಕರಣಕ್ಕೆ ...

Page 25 of 40 1 24 25 26 40
  • Trending
  • Latest
error: Content is protected by Kalpa News!!