Monday, January 19, 2026
">
ADVERTISEMENT

Tag: Crime News

6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಹತ್ಯೆ ಮಾಡಿ, ಶ್ವಾಸಕೋಶ ಹೊತ್ತೊಯ್ದ ಕಾಮುಕರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಲಕ್ನೋ: ಇಡಿಯ ದೇಶವೇ ದೀಪಾವಳಿಯ ಸಂಭ್ರಮದಲ್ಲಿದ್ದರೆ, ಉತ್ತರ ಪ್ರದೇಶದಲ್ಲಿ 6 ವರ್ಷದ ಬಾಲಕಿಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯನ್ನು ಭೀಕರವಾಗಿ ಹತ್ಯೆ ಮಾಡಿ, ಮೃತದೇಹದಿಂದ ಶ್ವಾಸಕೋಶವನ್ನೇ ಹೊತ್ತೊಯ್ದು ಕ್ರೌರ್ಯ ಮೆರೆದಿದ್ದಾರೆ. ಉತ್ತರ ಪ್ರದೇಶದ ...

ದೀಪಾವಳಿ ದಿನ ಕಾದು ಕುಳಿತ ಜವರಾಯ: ಭೀಕರ ಅಪಘಾತದಲ್ಲಿ ಇಬ್ಬರ ದುರ್ಮರಣ

ದೀಪಾವಳಿ ದಿನ ಕಾದು ಕುಳಿತ ಜವರಾಯ: ಭೀಕರ ಅಪಘಾತದಲ್ಲಿ ಇಬ್ಬರ ದುರ್ಮರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಹಿರಿಯೂರಿನ ಪಟ್ರಹಳ್ಳಿ ಬಳಿ ಸರಣಿ ಅಪಘಾತದಲ್ಲಿ ಇಬ್ಬರು ದುರ್ಮರಣಕ್ಕೀಡಾಗಿದ್ದು, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದಾಗಿ ...

ಮೂವರು ಮನೆಗಳ್ಳರ ಬಂಧನ: ಲಕ್ಷಾಂತರ ರೂ. ಮೌಲ್ಯದ ಒಡವೆ ವಶ

ಮೂವರು ಮನೆಗಳ್ಳರ ಬಂಧನ: ಲಕ್ಷಾಂತರ ರೂ. ಮೌಲ್ಯದ ಒಡವೆ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಮನೆಕಳ್ಳ ಹಾಗೂ ಬೈಕ್’ಗಳು ದೇವಸ್ಥಾನದಲ್ಲಿ ಕಳವು ಮಾಡಿದ್ದ ಒಟ್ಟು ಮೂರು ಜನ ಕಳ್ಳರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಪೋಲಿಸರು ಬಂಧಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಾಧಿಕಾ, ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ...

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಮಂಜುನಾಥ್ ಬರ್ಭರ ಹತ್ಯೆ

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಮಂಜುನಾಥ್ ಬರ್ಭರ ಹತ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಾಡಹಗಲೇ ರೌಡಿ ಶೀಟರ್ ಮಂಜುನಾತ್ ಭಂಡಾರಿ(30) ಎನ್ನುವವನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಬಸವನಗುಡಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರೌಡಿ ಶೀಟರನ್ನು ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಮಚ್ಚಿನಿಂದ ...

ಮಹಿಳೆಯರಿಗೆ ಅಶ್ಲೀಲ ಫೋಟೋ, ವೀಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ಬಂಧನ

ಮಹಿಳೆಯರಿಗೆ ಅಶ್ಲೀಲ ಫೋಟೋ, ವೀಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಮೊಬೈಲ್ ಮೂಲಕ ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಇದು ನಡೆದಿರುವುದು ಎಲ್ಲಿ ಅಂತಿರಾ ಚಳ್ಳಕೆರೆ ನಗರದಲ್ಲಿ. ಒಬ್ಬ ಆಸಾಮಿ ಇವನಿಗೆ 55 ವರ್ಷ ವಯಸ್ಸಾಗಿದೆ, ಆದರೂ ಇವನು ಮಾಡಿರುವ ಕಸಬು ...

ಶಿವಮೊಗ್ಗದ ಮಲವಗೊಪ್ಪದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ: ಇಬ್ಬರ ಬಂಧನ

ಶಿವಮೊಗ್ಗದ ಮಲವಗೊಪ್ಪದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ: ಇಬ್ಬರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ ಇಬ್ಬರನ್ನು ಬಂಧಿಸಿ 40 ಸಾವಿರ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ನಗರದ ಮಲವಗೊಪ್ಪ ಬಸ್ಟಾಪ್’ನಲ್ಲಿ ಆರೋಪಿಗಳು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ...

ಮಣ್ಣು ಮುಕ್ಕ ಹಾವು ಅಕ್ರಮ ಮಾರಾಟ ಯತ್ನ: ಮಾಲು ಸಹಿತ ಮೂವರ ಬಂಧನ

ಮಣ್ಣು ಮುಕ್ಕ ಹಾವು ಅಕ್ರಮ ಮಾರಾಟ ಯತ್ನ: ಮಾಲು ಸಹಿತ ಮೂವರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಅಕ್ರಮವಾಗಿ ಮಣ್ಣು ಮುಕ್ಕ ಹಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಲಿಂಗಾಪುರದ ನವೀನ್, ಸಕಲೇಶಪುರದ ಕೇಶವ ಹಾಗೂ ಹೊನ್ನಳಿಯ ಶ್ರೀನಿವಾಸ್ ಎನ್ನುವವರನ್ನು ಶಿವಮೊಗ್ಗದ ಚಿಕ್ಕ ಕೂಡಲಿಯಲ್ಲಿ ...

ಮೊಬೈಲ್ ಅಂಗಡಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್: ಮೂವರ ಬಂಧನ

ಮೊಬೈಲ್ ಅಂಗಡಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್: ಮೂವರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಬಂಧಿಸಿ, ಆರೋಪಿಗಳಿಂದ 2.21 ಲಕ್ಷ ರೂ. ಹಾಗೂ 3 ಮೊಬೈಲ್ ಫೋನ್’ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಯನಗರ ಠಾಣಾ ವ್ಯಾಪ್ತಿಯ ತಿಲಕ್ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಭದ್ರಾವತಿ ಪೊಲೀಸರ ದಾಳಿ: 25,600 ನಗದು ವಶ, ಇಬ್ಬರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಕಾಗದ ನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ ನಗದು ವಶಪಡಿಸಿಕೊಂಡಿದ್ದಾರೆ. ಶನಿವಾರ ರಾತ್ರಿ ಉಜ್ಜಿನೀಪುರ ಮಾರ್ಕೆಟ್ ಸರ್ಕಲ್ ಬಳಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಖಚಿತ ...

ಚಿತ್ರದುರ್ಗ ಪೊಲೀಸರಿಂದ ಭದ್ರಾವತಿ ಮೂಲದ ಅಡಿಕೆ ಕಳ್ಳರ ಬಂಧನ

ಚಿತ್ರದುರ್ಗ ಪೊಲೀಸರಿಂದ ಭದ್ರಾವತಿ ಮೂಲದ ಅಡಿಕೆ ಕಳ್ಳರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ರಾತ್ರಿ ವೇಳೆ ಅಡಿಕೆ ಕಳ್ಳತನ ಮಾಡುತ್ತಿದ್ದ ಭದ್ರಾವತಿ ಮೂಲದ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನು ನಾಲ್ವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಎಸ್’ಪಿ ರಾಧಿಕಾ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಭದ್ರಾವತಿ ಮೂಲದ ಅಡಿಕೆ ಕಳ್ಳರನ್ನು ...

Page 26 of 40 1 25 26 27 40
  • Trending
  • Latest
error: Content is protected by Kalpa News!!